Recent Posts

Sunday, January 19, 2025

ಸಿನಿಮಾ

ಸಿನಿಮಾಸುದ್ದಿ

ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ : ವ್ಯಕ್ತಿಯ ಬಂಧನ – ಕಹಳೆ ನ್ಯೂಸ್

ದಕ್ಷಿಣ ಭಾರತದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣಗೆ ಈ ಡೀಪ್‌ಫೇಕ್ ವಿಡಿಯೋ ಕಾಟ ನಿದ್ದೆಗೆಡಿಸಿತ್ತು. ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕಾಗಿ ಸಾಕಷ್ಟು ಜನರು ಒತ್ತಾಯಿಸಿದ್ದರು. ಒತ್ತಡ ಹೆಚ್ಚಾಗುತ್ತಿದ್ದಂತೆಯೇ ಪೊಲೀಸರು ಆಸಾಮಿಗಳಿಗೆ ಬಲೆ ಬೀಸಿದ್ದರು. ಕೊನೆಗೂ ವ್ಯಕ್ತಿಯೊಬ್ಬನ ಬಂಧನವಾಗಿದೆ. ರಶ್ಮಿಕಾ ಸೇರಿದಂತೆ ಹಲವರ ಡೀಪ್‌ಫೇಕ್ ವಿಡಿಯೋ ಮಾಡಿದ್ದ ಆಂಧ್ರ ಪ್ರದೇಶದ ವ್ಯಕ್ತಿಯನ್ನು ದೆಹಲಿ (Delhi) ಪೊಲೀಸರು ಬಂಧಿಸಿದ್ದಾರೆ. ಮೊನ್ನೆಯಷ್ಟೇ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ...
ಬೆಂಗಳೂರುಸಿನಿಮಾಸುದ್ದಿ

17ನೇ ದಿನವೂ ಹೊಸ ದಾಖಲೆ ಸೃಷ್ಟಿಸಿರುವ ‘ಕಾಟೇರ’ – ಕಹಳೆ ನ್ಯೂಸ್

'ಕಾಟೇರ' ಸಿನಿಮಾ ತೆರೆಕಂಡು 15 ದಿನ ಕಳೆದರೂ ಕ್ರೇಜ್ ಮಾತ್ರ ಕಮ್ಮಿ ಆಗುತ್ತಿಲ್ಲ. ಸಂಕ್ರಾಂತಿ ಸಂಭ್ರಮದಲ್ಲಿ ಪ್ರೇಕ್ಷಕರು ದೊಡ್ಡಮಟ್ಟದಲ್ಲಿ ಸಿನಿಮಾ ನೋಡುತ್ತಿದ್ದಾರೆ. ಹಾಗಾಗಿ ಸಹಜವಾಗಿಯೇ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಪರಭಾμÁ ದೊಡ್ಡ ಸಿನಿಮಾಗಳ ಆರ್ಭಟದ ನಡುವೆಯೂ ಕನ್ನಡ ಮಣ್ಣಿನ 'ಕಾಟೇರ'ನ ಖದರ್ ಜೋರಾಗಿದೆ. ಡಿಸೆಂಬರ್ 29ರಂದು ಮಧ್ಯರಾತ್ರಿಯಿಂದಲೇ ಥಿಯೇಟರ್‍ಗಳಲ್ಲಿ 'ಕಾಟೇರ'ನ ದರ್ಬಾರ್ ಶುರುವಾಗಿತ್ತು. ಸಿನಿಮಾ ಅದ್ಭುತ ಪ್ರತಿಕ್ರಿಯೆ ಪಡೆದುಕೊಂಡು ಬಾಕ್ಸಾಫೀಸ್ ಶೇಕ್ ಮಾಡಿತ್ತು. ಫಸ್ಟ್ ವೀಕೆಂಡ್‍ನಲ್ಲೇ 57 ಕೋಟಿ...
ರಾಷ್ಟ್ರೀಯಸಿನಿಮಾಸುದ್ದಿ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ, ಟಾಲಿವುಡ್​ ನಟ ರಾಮ್ ಚರಣ್ ದಂಪತಿಗೆ ಆಹ್ವಾನ – ಕಹಳೆ ನ್ಯೂಸ್

ಸದ್ಯ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಗೇಮ್ ಚೇಂಜರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರಾಮಚರಣ್ ನಾಯಕನಾಗಿ ಇದು 15ನೇ ಚಿತ್ರವಾಗಿದೆ. ಶಂಕರ್ ನಿರ್ದೇಶನದ ಈ ಪೊಲಿಟಿಕಲ್ ಆಕ್ಷನ್ ಥ್ರಿಲ್ಲರ್ ಚಿತ್ರವನ್ನು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲ್ ರಾಜು ನಿರ್ಮಿಸುತ್ತಿದ್ದಾರೆ.  ರಾಮ್ ಚರಣ್ ಗೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಎಸ್ ಜೆ ಸೂರ್ಯ, ಸುನೀಲ್ ಮತ್ತು ಶ್ರೀಕಾಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮನ್ ಸಂಗೀತ ನೀಡಿದ್ದಾರೆ. ಸದ್ಯ...
ದಕ್ಷಿಣ ಕನ್ನಡಬಂಟ್ವಾಳಸಿನಿಮಾಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಬೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ ನಟ ಪ್ರಭಾಸ್ – ಕಹಳೆ ನ್ಯೂಸ್

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಖ್ಯಾತ ನಟ ಪ್ರಭಾಸ್ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಹೊಂಬಾಳೆ ನಿರ್ಮಾಣ ಸಂಸ್ಥೆಯ ಮಾಲಕ, ಸಲಾರ್ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಪ್ರಭಾಸ್‍ರ ಜೊತೆಗಿದ್ದು, ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ....
ಉಡುಪಿರಾಜ್ಯಸಿನಿಮಾಸುದ್ದಿ

ಕೃಷ್ಣ ಮಠಕ್ಕೆ ಭೇಟಿ ನೀಡಿ, ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ – ಕಹಳೆ ನ್ಯೂಸ್

ಉಡುಪಿ: ದಕ್ಷಿಣ ಭಾರತದ ಖ್ಯಾತ ಚಿತ್ರನಟಿ ಸಾಯಿ ಪಲ್ಲವಿ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು. ಚಿತ್ರೀಕರಣಕ್ಕೆ ಸಂಬಂಧಿಸಿ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಮಾಡಿದರು. ಈ ವೇಳೆ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು. ಮೂಲಗಳ ಪ್ರಕಾರ ಸಾಯಿ...
ಬೆಂಗಳೂರುಸಿನಿಮಾಸುದ್ದಿ

ರಿಷಿ’ಸ್ ಮಿಸಸ್ ಕರ್ನಾಟಕ – 2023 ವೇದಿಕೆ ಮೇಲೆ ಹೆಜ್ಜೆ ಹಾಕಿದ ಸೌತ್ ನಟಿ ಮಧು – ಕಹಳೆ ನ್ಯೂಸ್

ದಕ್ಷಿಣ ಭಾರತದ ನಟಿ ಮಧು ಉರ್ಫ್ ಮಧುಬಾಲ ಯಾರಿಗೆ ಗೊತ್ತಿಲ್ಲ ಹೇಳಿ. ಕಳೆದ ಕೆಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ನಟಿ ಮಧು. ತಮಿಳು ಸಿನಿಮಾ ಮೂಲಕ ವೃತ್ತಿ ಆರಂಭಿಸಿದ ನಟಿ ಬಾಲಿವುಡ್‌ನಲ್ಲೂ ಮಿಂಚಿದ್ದು ಕಮ್ಮಿ ಸಾಧನೆಯೇನಲ್ಲ. ಕೆ ಬಾಲಚಂದಿಲ್ ನಿರ್ದೇಶಿಸಿದ 'ಅಳಗನ್' ಇವರ ಮೊದಲ ಸಿನಿಮಾ. ಮಮ್ಮುಟ್ಟಿ ನಟಿಸಿದ್ದ ಈ ಸಿನಿಮಾದಲ್ಲಿ ಮಧು ಕೂಡ ಒಬ್ಬ ನಾಯಕಿಯಾಗಿ ನಟಿಸಿದ್ದರು. ಇಲ್ಲಿಂದ ಅತೀ ಕಡಿಮೆ ಸಮಯದಲ್ಲಿ ದಕ್ಷಿಣ ಭಾರತದ ಎಲ್ಲಾ...
ದಕ್ಷಿಣ ಕನ್ನಡಸಿನಿಮಾಸುದ್ದಿ

ಮುದ್ದಾದ ಮಗುವಿಗೆ ನಾಮಕರಣ ಮಾಡಿದ ಕಿರುತೆರೆ ನಟಿ ರಾಧಿಕಾ ರಾವ್‌.! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರ್ ಹುಡ್ಗಿ ಹುಬ್ಬಳ್ಳಿ ಹುಡ್ಗ ಸೀರಿಯಲ್‌ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಪರಿಚಯವಾದ ನಟಿ ರಾಧಿಕಾ ರಾವ್‌, ಇದೀಗ ಇವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ನಟಿ ರಾಧಿಕಾ ಜುಲೈನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾಧಿಕಾ ರಾವ್ ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಮುದ್ದಾದ ಮಗುವಿಗೆ ರಾಧಿಕಾ ನಾಮಕರಣ ಮಾಡಿ,ಸೋಷಿಯಲ್‌ ಮಿಡಿಯಾದಲ್ಲಿ ಚೆಂದದ ಫೋಟೋಶೂಟ್ ಶೇರ್ ಮಾಡಿದ್ದಾರೆ. ಕಿರುತೆರೆಯ ನಟಿ ರಾಧಿಕಾ ರಾವ್ ಕೆಲ ತಿಂಗಳುಗಳ...
ಸಿನಿಮಾಸುದ್ದಿ

ವಿಚ್ಛೇದನದ ಸುದ್ದಿಯ ನಡುವೆ ಒಟ್ಟಿಗೆ ಕಾಣಿಸಿಕೊಂಡ ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ; ರೂಮರ್​​​​​ಗೆ​​ ಪೂರ್ಣವಿರಾಮ ಹಾಕಲು ಇಷ್ಟು ಸಾಕಲ್ಲವೇ.! – ಕಹಳೆ ನ್ಯೂಸ್

ಮುಂಬೈ: ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ನಡುವಿನ ಸಂಬಂಧದ ಬಗ್ಗೆ ಆಗಾಗ್ಗೆ ರೂಮರ್ಸ್ ಹರಿದಾಡುತ್ತಿರುತ್ತವೆ. ಇತ್ತೀಚಿಗೆ ಇವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನಲಾಗಿದೆ. ಐಶ್ವರ್ಯಾ ಅಭಿಷೇಕ್‌ನಿಂದ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂಬ ವರದಿಗಳ ನಡುವೆ ಅಭಿ-ಐಶು ಒಟ್ಟಿಗೆ ಕಾಣಿಸಿಕೊಂಡಿರುವ ವಿಡಿಯೋ ಹೊರಬಿದ್ದಿದೆ, ಇಂತಹ ವಿಷಯಗಳಿಗೆ ಪೂರ್ಣವಿರಾಮ ಹಾಕಲು ಇಷ್ಟು ಸಾಕು.   ಇತ್ತೀಚೆಗೆ, ಐಶ್ವರ್ಯಾ ತಾಯಿಯ ಮನೆಯಲ್ಲಿ ತನ್ನ ಮಗಳು ಆರಾಧ್ಯ ಮತ್ತು ತಾಯಿ ವೃಂದಾ ಜೊತೆ ವಾಸಿಸುತ್ತಿದ್ದಾರೆ....
1 11 12 13 14 15 81
Page 13 of 81