‘ಖುಷಿ’ ಸಿನಿಮಾದ ಪ್ರಚಾರಕ್ಕಾಗಿ ಸೀರೆ ಸೆರಗು ಬಿಚ್ಚಿದ ಕನ್ನಡತಿ ನೇಹಾ ಶೆಟ್ಟಿ ನಡೆಗೆ ನೆಟ್ಟಿಗರು ಗರಂ – ಕಹಳೆ ನ್ಯೂಸ್
‘ಖುಷಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ವಿಜಯ್ ಶರ್ಟ್ ಬಿಚ್ಚಿ ಸಮಂತಾಜೊತೆ ಡ್ಯಾನ್ಸ್ ಮಾಡಿರೋದು ಸಖತ್ ಟ್ರೋಲ್ ಆಗುತ್ತಿದೆ. ಈ ಬೆನ್ನಲ್ಲೇ ಕನ್ನಡದ ‘ಮುಂಗಾರು ಮಳೆ 2’ ನಟಿ ವೇದಿಕೆಯ ಮೇಲೆ ಸೀರೆ ಸೆರಗು ಬಿಚ್ಚುವ ಮೂಲಕ ಟ್ರೋಲ್ ಆಗಿದ್ದಾರೆ. ನೇಹಾ ನಡೆಗೆ ನೆಟ್ಟಿಗರು ಕಿಡಿಕಾರಿದ್ದಾರೆ. ಒಂದು ಸಿನಿಮಾ ರಿಲೀಸ್ ಆಗ್ತಿದೆ ಅಂದರೆ ಆ ಚಿತ್ರವನ್ನ ಬಗೆ ಬಗೆಯ ರೀತಿಯಲ್ಲಿ ಮಾರ್ಕೆಟಿಂಗ್ ಮಾಡುತ್ತಾರೆ. ಇತ್ತೀಚೆಗೆ ಎಲ್ಲ ಸಿನಿಮಾಗಳು ಎಲ್ಲ ಭಾಷೆಗಳಲ್ಲಿ ಡಬ್...