ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ; ಜಂಟಿ ಸುದ್ದಿಗೋಷ್ಠಿಯಲ್ಲಿ ನಟ ಕಿಚ್ಚ ಸುದೀಪ್ – ಕಹಳೆ ನ್ಯೂಸ್
ಬೆಂಗಳೂರು: ನನ್ನ ಚಿತ್ರ ರಂಗದ ಕಷ್ಟ ಕಾಲದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜತೆಗಿದ್ದರು, ಅವರಿಗೆ ನಾನು ಬೆಂಬಲ ಕೊಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನ ಸಭಾ ಚುನಾವಣೆಯ ಕಾವು ಏರಿರುವ ವೇಳೆಯಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತನಾಡಿದರು. ”ನನ್ನ ಕಷ್ಟಕಾಲದಲ್ಲಿ ಜತೆಗಿದ್ದರು. ಅವರು ಯಾವ ಪಕ್ಷ ಎಂದು ನಾನು ನೋಡುವುದಿಲ್ಲ....