6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ – ಕಹಳೆ ನ್ಯೂಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ...