ಜ.20 ಕ್ಕೆ ತುಳುನಾಡಿನಾದ್ಯಂತ “ಶಕಲಕ ಬೂಮ್ ಬೂಮ್” ಚಿತ್ರ ತೆರೆಗೆ – ಕಹಳೆ ನ್ಯೂಸ್
ಮಂಗಳೂರು : ಯುಎನ್ ಸಿನೆಮಾಸ್ ಬ್ಯಾನರ್ನಡಿ ಮೂಡಿಬರುವ ”ಶಕಲಕ ಬೂಮ್ ಬೂಮ್” ತುಳು ಚಲನಚಿತ್ರ ಜನವರಿ 20 ರಂದು ತುಳುನಾಡಿನಾದ್ಯಂತ ತೆರೆ ಕಾಣಲಿದೆ. ಮಂಗಳೂರಿನಲ್ಲಿ ಬುಧವಾರ ನಡೆಸ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ಮಾಪಕರಲ್ಲೊಬ್ಬರಾದ ನಿತ್ಯಾನಂದ ನಾಯಕ್ ನರಸಿಂಗೆ ಅವರು, ಈ ಚಿತ್ರವನ್ನುಶ್ರೀಶ ಎಳ್ಳಾರೆ ನಿರ್ದೇಶಿಸಿದ್ದು, ನಿತ್ಯಾನಂದ ನಾಯಕ್ ನರಸಿಂಗ, ಉಮೇಶ್ ಪ್ರಭು ಮಾಣಿಬೆಟ್ಟು ನಿರ್ಮಾಣ ಮಾಡಿದ್ದಾರೆ. ಡಾಲ್ವಿನ್ ಕೊಳಲಗಿರಿ ಸಂಗೀತ ಚಿತ್ರಕ್ಕಿದೆ. ತುಳುನಾಡಿನ ಖ್ಯಾತ ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್...