‘ಅಗ್ನಿಸಾಕ್ಷಿ’ ನಟಿ ವೈಷ್ಣವಿ ಎಂಗೇಜ್ ಮೆಂಟ್: ಶಂಕರ್ ಬಿದರಿ ಸಾಕ್ಷಿ – ಕಹಳೆ ನ್ಯೂಸ್
ಅಗ್ನಿಸಾಕ್ಷಿ ಧಾರಾವಾಹಿಯ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿರುವ ನಟಿ, ನಿರೂಪಕಿ ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇವರ ಎಂಗೇಜ್ ಮೆಂಟ್ ಗೆ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಕೂಡ ಸಾಕ್ಷಿಯಾಗಿದ್ದು, ಹರಿದಾಡುತ್ತಿರುವ ಫೋಟೋದಲ್ಲಿ ಶಂಕರ್ ಬಿದರಿ ಸೇರಿದಂತೆ ಹಲವರು ಇದ್ದಾರೆ. ಬಿಗ್ ಬಾಸ್ ಮನೆಯಿಂದ ವೈಷ್ಣವಿ ಹೊರ ಬರುತ್ತಿದ್ದಂತೆಯೇ ಅವರ ಮದುವೆ ವಿಚಾರ ಕೂಡ ಮುನ್ನೆಲೆಗೆ ಬಂದಿತ್ತು. ಸ್ವತಃ ಅವರು ಕೂಡ...