ಹಿರಿಯ ರಂಗ ಕಲಾವಿದ, ನಟ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ – ಕಹಳೆ ನ್ಯೂಸ್
ಬೆಂಗಳೂರು: ಹಿರಿಯ ರಂಗಭೂಮಿ ಕಲಾವಿದ, ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಇಂದು ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 85 ವರ್ಷದ ಮಾಸ್ಟರ್ ಹಿರಣ್ಣಯ್ಯ, ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಹಿರಣ್ಣಯ್ಯ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದು, ರಂಗಭೂಮಿಗೆ ತುಂಬಲಾರದ ನಷ್ಟವಾಗಿದೆ. ಮಧ್ಯಾಹ್ನ 12 ಗಂಟೆಗೆ ಕುಟುಂಬಸ್ಥರು ಹಿರಣ್ಣಯ್ಯ ಅವರ ಪಾರ್ಥಿವ ಶರೀರವನ್ನು ತ್ಯಾಗರಾಜನಗರದಲ್ಲಿರುವ ಸ್ವಗೃಹಕ್ಕೆ...