ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...