ಬೆಳಾಲು ಗ್ರಾಮದ ಮಾಯಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ-ಕಹಳೆ ನ್ಯೂಸ್
ಬೆಳ್ತಂಗಡಿ: ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು ಸುಡು ಬೇಸಿಗೆಯಲ್ಲಿ ಬಿರು ಬಿಸಿಲಿನ ಬೇಗೆಯಿಂದ ಅದೆಷ್ಟೋ ಪಕ್ಷಿ ಸಂಕುಲವು ಜೀವ ಜಲದಿಂದ ತತ್ತರಿಸಿ ಹೋಗಿದೆ. ಅವುಗಳಿಗೆ ಜೀವಜಲದ ವ್ಯವಸ್ಥೆ ಮಾಡಬೇಕು ಎಂಬ ಮಾರ್ಗದರ್ಶನದಂತೆ ಉಜಿರೆ ವಲಯದ ಮಾಯಾ ಕಾರ್ಯಕ್ಷೇತ್ರದ ಒಕ್ಕೂಟ ಸಭೆಯಲ್ಲಿ ಸಂಘದ ಸದಸ್ಯರಿಗೆ ತಮ್ಮ ತಮ್ಮ...