Saturday, February 1, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೃತ್ಯ ಕಲಾವಿದರ. ಒಕ್ಕೂಟ (ರಿ )ದಕ್ಷಿಣ ಕನ್ನಡ ಉದ್ಘಾಟನಾ ಸಮಾರಂಭ ; ಸೌಲಭ್ಯಗಳನ್ನು ಪಡೆಯಲು ಸಂಘಟನೆ ಅಗತ್ಯ..ಯಕ್ಷಬೊಳ್ಳಿ ದಿನೇಶ್ ರೈ ಕಡಬ -ಕಹಳೆ ನ್ಯೂಸ್

ಬಂಟ್ವಾಳ:ನೃತ್ಯ ಕಲಾವಿದರ ಒಕ್ಕೂಟ (ರಿ )ದಕ್ಷಿಣ ಕನ್ನಡ ಇದರ ಉದ್ಘಾಟನಾ ಸಮಾರಂಭ ಕಲ್ಲಡ್ಕ ಕೆ ಟಿ ಹೋಟೆಲ್ ಲಕ್ಷ್ಮಿ ನಿವಾಸ ಸಭಾ ಭವನದಲ್ಲಿ ಜರಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಯಕ್ಷಬೊಳ್ಳಿ ದಿನೇಶ್ ರೈ ಕಡಬ. ಉದ್ಘಾಟಿಸಿ ಮಾತನಾಡಿ ನೃತ್ಯ ಅನ್ನೋದು ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ ಈ ನಿಟ್ಟಿನಲ್ಲಿ ನೃತ್ಯ ಕಲಾವಿದರಿಗೆ ಸಿಗುವಂತ ಸೌಲಭ್ಯಗಳನ್ನು ಪಡೆಯಲು ನೃತ್ಯ ಕಲಾವಿದರ ಸಂಘಟನೆ ಬಹಳ ಅಗತ್ಯ, ಈ ಮೂಲಕ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ತೆರಳುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭಹಾರೈಕೆ-ಕಹಳೆ ನ್ಯೂಸ್

ಪುತ್ತೂರು:ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಅಕ್ಟೋಬರ್ 23ರಿಂದ 27ರವರೆಗೆ ಸರಸ್ವತಿ ವಿದ್ಯಾಪೀಠ ವಸತಿ ಶಾಲೆ ಸತ್ನಾ ,ಮಧ್ಯ ಪ್ರದೇಶ ಇಲ್ಲಿ ನಡೆಯಲಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಸಾತ್ವಿಕ್ ಆರ್, ಚವನ್ ಕುಮಾರ್, ಸಚಿತ್ ಪಿ.ಕೆ, ಸಮೃಧ್ಧಿ ಜೆ. ಶೆಟ್ಟಿ, ರಿಧಿ ಸಿ ಶೆಟ್ಟಿ, ಎಂ ಪವಿತ್ರಾ ಇವರು ಭಾಗವಹಿಸಲಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

Actress Oviya: ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ‘ಕಿರಾತಕʼ ನಟಿಯ ಖಾಸಗಿ ವಿಡಿಯೋ ವೈರಲ್; ದೂರು ದಾಖಲಿಸಿದ ನಟಿ – ಕಹಳೆ ನ್ಯೂಸ್

ಚೆನ್ನೈ: ಕಳೆದ ಕೆಲ ದಿನಗಳಿಂದ ಇಂಟರ್‌ ನೆಟ್‌ ನಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರದ್ದು (South Indian actress) ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಮಾಲಿವುಡ್‌ (Mollywood) ಹಾಗೂ ಕಾಲಿವುಡ್‌ನಲ್ಲಿ (Kollywood) ನಟಿಯಾಗಿ ಗುರುತಿಸಿಕೊಂಡಿರುವ ಓವಿಯಾ ಹೆಲೆನ್ (Oviya Helen) ಅವರದ್ದು ಎನ್ನಲಾಗುತ್ತಿರುವ ಎಂಎಂಎಸ್‌ ವಿಡಿಯೋವೊಂದು ʼಎಕ್ಸ್ʼ ಹಾಗೂ ಇತರೆ ಸಾಮಾಜಿಕ ಜಾಲತಾಣಲ್ಲಿ ಹರಿದಾಡಿದೆ.   ಇದೀಗ ನಟಿ ಈ ಬಗ್ಗೆ ಪೊಲೀಸ್‌ ಠಾಣಾ ಮೆಟ್ಟಿಲೇರಿದ್ದಾರೆ. ಓವಿಯಾ ಚೆನ್ನೈ ಪೊಲೀಸ್...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಸೌರವ್ಯೂಹದಲ್ಲಿ ಏಲಿಯನ್ಸ್‌ಗಳು ಇರುವ ಬಗ್ಗೆ ಮಾಹಿತಿ ; ಪಾರ್ಕರ್‌ ಟೆಲಿಸ್ಕೋಪ್‌ ತೆಗೆದ ಚಿತ್ರಗಳನ್ನು ಆಧರಿಸಿ ಖಚಿತಪಡಿಸದ ಹಾಲೆಂಡ್‌…!! – ಕಹಳೆ ನ್ಯೂಸ್

ವಾಷಿಂಗ್ಟನ್‌: ಸೌರವ್ಯೂಹದಲ್ಲಿ ಏಲಿಯನ್‌ಗಳು ಇರುವ ಬಗ್ಗೆ ಮುಂದಿನ ತಿಂಗಳು ಮಾಹಿತಿ ಬಿಡುಗಡೆ ಮಾಡಲಾಗುವುದು ಎಂದು ನಾಸಾದ ಚಲನಚಿತ್ರ ನಿರ್ಮಾಪಕ ಸಿಮನ್‌ ಹಾಲೆಂಡ್‌ ಹೇಳಿದ್ದಾರೆ. ಈ ಏಲಿಯನ್‌ಗಳು ಗುರುಗ್ರಹದ ಉಪಗ್ರಹವಾದ ಯುರೋಪಾದಲ್ಲಿ ಇರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಮಾನವನನ್ನು ಮೀರಿದ ಇತರ ಶಕ್ತಿಗಳನ್ನು ಪತ್ತೆ ಮಾಡಲು ನಾಸಾ 40 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಯನ್ನು ಕೈಗೊಂಡಿದ್ದು, ಹಾಲೆಂಡ್‌ ಈ ಯೋಜನೆಯ ಭಾಗವಾಗಿದ್ದಾರೆ. ಅಲ್ಲದೇ ಪಾರ್ಕರ್‌ ಟೆಲಿಸ್ಕೋಪ್‌ ತೆಗೆದ ಚಿತ್ರಗಳನ್ನು ಆಧರಿಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಿ ಎ ಫೌಂಡೇಶನ್ ಪರೀಕ್ಷೆ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಹರ್ಷಿತ ಕುಮಾರಿ.ಎನ್ ಉತ್ತೀರ್ಣ-ಕಹಳೆ ನ್ಯೂಸ್

ಪುತ್ತೂರು:ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾದ ಹರ್ಷಿತ ಕುಮಾರಿ. ಎನ್ ಉತ್ತಮ ಅಂಕಗಳೊAದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಪುಣಚದ ಬಾಲಕೃಷ್ಣ ಶೆಟ್ಟಿ ಹಾಗೂ ಪವಿತ್ರಾ ದಂಪತಿಗಳ ಪುತ್ರಿ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ....
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಖ್ಯಾತ ಯಕ್ಷಗಾನ ಕಲಾವಿದ ರಾಜೇಂದ್ರಕೃಷ್ಣ ಪಂಜಿಗದ್ದೆ ರಸ್ತೆ ಅಪಘಾತ – ಕಹಳೆ ನ್ಯೂಸ್

ಪುತ್ತೂರು : ಖ್ಯಾತ ಯಕ್ಷಗಾನ ಚಕ್ರತಾಳ ಕಲಾವಿದ ರಾಜೇಂದ್ರಕೃಷ್ಣ ಪಂಜಿಗದ್ದೆಯವರಿಗೆ ರಸ್ತೆ ಅಪಘಾತ ಸಂಭವಿಸಿದೆ. ಕೊಣಾಜೆಯ ಇರಾ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ, ಎಡ ಕಾಲು ಹಾಗೂ ಕೈಗೆ ಸಣ್ಣಪುಟ್ಟ ಗಾಯಗಳಾಗಿ ಸದ್ಯ ದೇರಳೆಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇವರ ಸಂಯೋಜನೆಯಲ್ಲಿ ಇದೇ ತಿಂಗಳು 20 ನೇ ತಾರೀಖಿನಂದು ಕಶೆಕೋಡಿಯಲ್ಲಿ ಮಳೆಕಾಲದ ಭರ್ಜರಿ ಯಕ್ಷಗಾನ ಪ್ರದರ್ಶನ ಸಂಯೋಜನೆಗೊಂಡಿತ್ತು....
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ : `ಯೆಲ್ಲೋ, ಆರೆಂಜ್’ ಅಲರ್ಟ್ ಘೋಷಣೆ.!-ಕಹಳೆ ನ್ಯೂಸ್

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆಗೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಇನ್ನು ತುಮಕೂರು, ಶಿವಮೊಗ್ಗ, ಹಾಸನ,...
ಬೆಂಗಳೂರುಸುದ್ದಿ

ಎಲ್ಲ ವಿವಾದಗಳಿಗೆ ತೆರೆ ಎಳೆದ ಸುದೀಪ್ : ಕಿಚ್ಚನಿಂದ ಮತ್ತೊಂದು ಟ್ವೀಟ್ -ಕಹಳೆ ನ್ಯೂಸ್

ಸೀಸನ್ 11  ಶುರುವಾದಾಗಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಸ್ವರ್ಗ ಮತ್ತು ನರಕ ಎಂಬ ವಿಶೇಷ ಕಾನ್ಸೆಪ್ಟ್​ನೊಂದಿಗೆ ಶುರುವಾದ ಶೋ ಬಗ್ಗೆ ಇತ್ತೀಚೆಗಷ್ಟೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಹೋಗಿತ್ತು. ಬಳಿಕ ಕಳೆದ ವೀಕೆಂಡ್​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಬಿಗ್ ಬಾಸ್ ಸೀಸನ್. ಇನ್ಮುಂದೆ ಶೋ ನಡೆಸಿಕೊಡುವುದಿಲ್ಲ ಎಂದು ಟ್ವೀಟ್ ಮಾಡಿದ್ದರು. ನಿನ್ನೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್...
1 117 118 119 120 121 2,761
Page 119 of 2761