ಎಲ್ಲ ವಿವಾದಗಳಿಗೆ ತೆರೆ ಎಳೆದ ಸುದೀಪ್ : ಕಿಚ್ಚನಿಂದ ಮತ್ತೊಂದು ಟ್ವೀಟ್ -ಕಹಳೆ ನ್ಯೂಸ್
ಸೀಸನ್ 11 ಶುರುವಾದಾಗಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಸ್ವರ್ಗ ಮತ್ತು ನರಕ ಎಂಬ ವಿಶೇಷ ಕಾನ್ಸೆಪ್ಟ್ನೊಂದಿಗೆ ಶುರುವಾದ ಶೋ ಬಗ್ಗೆ ಇತ್ತೀಚೆಗಷ್ಟೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಹೋಗಿತ್ತು. ಬಳಿಕ ಕಳೆದ ವೀಕೆಂಡ್ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಬಿಗ್ ಬಾಸ್ ಸೀಸನ್. ಇನ್ಮುಂದೆ ಶೋ ನಡೆಸಿಕೊಡುವುದಿಲ್ಲ ಎಂದು ಟ್ವೀಟ್ ಮಾಡಿದ್ದರು. ನಿನ್ನೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಕನ್ನಡಪರ ಹೋರಾಟಗಾರ ರೂಪೇಶ್...