ಅ. 18ರಂದು ‘ಸೇವ್ ಅವರ್ ಸೋಲ್’ ಕಿರುಚಿತ್ರ ಬಿಡುಗಡೆ- ಕಹಳೆ ನ್ಯೂಸ್
ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್‌ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ ‘ಸೇವ್ ಅವರ್ ಸೋಲ್’ ಎಂಬ ಹೆಸರಿನಲ್ಲಿ ನಿರ್ಮಾಣಗೊಂಡಿದೆ. ಎ.ಯು. ಕ್ರಿಯೇಶನ್ಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಘಟಕದ ಸಹಯೋಗದಲ್ಲಿ ನಿರ್ಮಾಣಗೊಂಡಿರುವ ಈ ಕಿರುಚಿತ್ರದ ಬಿಡುಗಡೆ ಎ.ಯು. ಕ್ರಿಯೇಶನ್ಸ್ ಯೂ ಯೂ ಟ್ಯೂಬ್‌ನಲ್ಲಿ ಅಕ್ಟೋಬರ್...