ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ – ಕಹಳೆನ್ಯೂಸ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಆರು ಮಂದಿಗೆ ಹಾಗೂ ಒಂದು ಸೇವಾ ಸಂಸ್ಥೆಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು. 10 ಜನರಿಗೆ ಪೌಷ್ಟಿಕ ಆಹಾರ ಕಿಟ್ ವಿತರಿಸಲಾಯಿತು. ಈ ವೇಳೆ ಮಹಿಳಾ ಮತ್ತು...