Recent Posts

Sunday, January 19, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್: ಸಮುದ್ರದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು -ಕಹಳೆ ನ್ಯೂಸ್

ಸುರತ್ಕಲ್: ಈಜಲು ಸಮುದ್ರಕ್ಕೆ ಇಳಿದಿದ್ದ ನಾಲ್ಕು ಮಂದಿ ಯುವಕರ ಪೈಕಿ ಮೂವರು ಮೃತಪಟ್ಟಿದ್ದಾರೆ. ಒಬ್ಬನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಬುಧವಾರ ನಡೆದಿದೆ. ಮೃತರನ್ನು ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಶಿವಲಿಂಗಪ್ಪ ಎಂಬವರ ಪುತ್ರ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30), ಬೆಂಗಳೂರು ಜೆ.ಪಿ. ನಗರ ನಿವಾಸಿ ಸತ್ಯವೇಲು (30) ಎಂದು ಗುರುತಿಸಲಾಗಿದೆ. ಬೀದರ್ ಜಿಲ್ಲೆಯ ಹಂಗಾರಗಾ ನಿವಾಸಿ ವಿಶ್ವಂಬರ್...
ದೆಹಲಿಸುದ್ದಿಹೆಚ್ಚಿನ ಸುದ್ದಿ

ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ನೇಮಕ -ಕಹಳೆ ನ್ಯೂಸ್

ನವದೆಹಲಿ: ಇಸ್ರೋದ ನೂತನ ಅಧ್ಯಕ್ಷರಾಗಿ ಡಾ.ವಿ.ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ. ಅವರು ನೂತನ ಬಾಹ್ಯಾಕಾಶ ಕಾರ್ಯದರ್ಶಿಯೂ ಕಾರ್ಯನಿರ್ವಹಿಸಲಿದ್ದಾರೆ. ಪ್ರಸ್ತುತ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ (ಎಲ್‌ಪಿಎಸ್‌ಸಿ) ನಿರ್ದೇಶಕರಾಗಿರುವ ಡಾ. ನಾರಾಯಣನ್ ಅವರು ಇಸ್ರೋ ಹೊಸ ಅಧ್ಯಕ್ಷರಾಗಿ ಜನವರಿ 14 ರಿಂದ ಹಾಲಿ ಅಧ್ಯಕ್ಷ ಎಸ್. ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ನಿರ್ದೇಶಕ ವಿ. ನಾರಾಯಣನ್ ಅವರನ್ನು ಬಾಹ್ಯಾಕಾಶ ಇಲಾಖೆ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತಿ ಮಾರ್ಗದರ್ಶನ’ ತರಬೇತಿ -ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ಜ8 ರಂದು ಕಾಲೇಜು ಸಭಾಂಗಣದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ 'ವೃತಿ ಮಾರ್ಗದರ್ಶನ' ತರಬೇತಿಯು ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ನಿಟ್ಟೆ ವಿಶ್ವವಿದ್ಯಾನಿಲಯದ ಮಾರ್ಕೆಟಿಂಗ್ ಮ್ಯಾನೇಜರ್ ಆಗಿರುವ ವಿವೇಕ್ ರಂಜನ್ ಭಂಡಾರಿ ಮಾತನಾಡಿ, ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಗಾರಗಳ ಅವಶ್ಯಕತೆಯಿದ್ದು, ಇಂದು ತಮ್ಮ ಮುಂದೆ ಹಲವಾರು ಆಯ್ಕೆಗಳಿದ್ದು, ವಿದ್ಯಾರ್ಥಿಗಳಾದ ತಾವು ಆಸಕ್ತಿ ಹಾಗೂ ಅವಕಾಶಗಳನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಕಬಕದಲ್ಲಿ ರೈಲಿನಡಿಗೆ ಬಿದ್ದು ಮೃತಪಟ್ಟ ವ್ಯಕ್ತಿ : ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪುತ್ತೂರು ನಗರ ಪೊಲೀಸರು ಹಾಗೂ ರೈಲ್ವೆ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು: ವ್ಯಕ್ತಿಯೋರ್ವ ರೈಲಿನಡಿಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರಿನ ಕಬಕ ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ಮೃತ ವ್ಯಕ್ತಿಯನ್ನು ಕಲ್ಲಾಜೆ ಕೆದಿಲ ಗ್ರಾಮದ ಭರತ್ ಪೂಜಾರಿ (67) ಎಂದು ಗುರುತಿಸಲಾಗಿದ್ದು, ಇದು ಆತ್ಮಹತ್ಯೆಯೋ..? ಅಪಘಾತವೋ ಇನ್ನು ತಿಳಿದಿಲ್ಲ. ಸ್ಥಳಕ್ಕೆ ಬೇಟಿ ನೀಡಿರುವ ಪುತ್ತೂರು ನಗರ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿದ್ವತ್ ಟ್ರೋಫಿ 2025 – ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ-ಕಹಳೆ ನ್ಯೂಸ್

ಬೆಳ್ತಂಗಡಿ :ವಿದ್ವತ್ ಪಿಯು ಕಾಲೇಜ್ ಗುರುವಾಯನಕೆರೆ ಇವರ ನೇತೃತ್ವದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವನ್ನು ವಿದ್ವತ್ ಪಿ ಯು ಕಾಲೇಜಿನ ಕ್ರೀಡಾಂಗಣದಲ್ಲಿ ಜನವರಿ 4, 2025 ರಂದು ನೆರವೇರಿತು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 4 ಆಹ್ವಾನಿತ ಮಹಿಳಾ ತಂಡಗಳಲ್ಲಿ ಉಜಿರೆಯ ಎಸ್.ಡಿ.ಮ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ ಪೂ ಕಾಲೇಜಿನ ಅಂಜನ್ ಗೌಡ ಜೆ. ಬಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ),ಯಾದಗಿರಿ ಇದರ ಆಶ್ರಯದಲ್ಲಿ ಜ5 ಮತ್ತು 6 ರಂದು ಯಾದಗಿರಿಯಲ್ಲಿ ನಡೆದ 'ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟ 2024-25' ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ.ಬಿ ಇವರು ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಇವರು ಸೋಮವಾರಪೇಟೆ ನಿವಾಸಿಯಾದ ಜಿ.ಸಿ. ಬಿದ್ದಪ್ಪ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ.ಖಾದರ್ : ಮನೆಯವರ ಜೊತೆ ಸಮಾಲೋಚನೆ ನಡೆಸಿದ ಎಸ್ಪಿ, ಡಿವೈಎಸ್ಪಿ – ಕಹಳೆ ನ್ಯೂಸ್

ವಿಟ್ಲ: ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೋಗಿನಲ್ಲಿ ಹಣ ದರೋಡೆಯಾಗಿರುವ ಬಂಟ್ವಾಳ ತಾಲೂಕಿನ ಬೋಳಂತೂರು ನಾರ್ಶದ ಸಿಂಗಾರಿ ಬೀಡಿ ಮಾಲಕ ಸುಲೈಮಾನ್ ಹಾಜಿ ಅವರ ಮನೆಗೆ ಸ್ಪೀಕರ್ ಯು.ಟಿ. ಖಾದರ್, ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ತಂಡ ಜ.8ರ ಬುಧವಾರ ಬೆಳಗ್ಗೆ ಭೇಟಿ ನೀಡಿ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಕಾರ್ಯವಿಧಾನದ ಕುರಿತು ಮನೆಯವರ ಜೊತೆಗೆ ಗೌಪ್ಯ ಸಮಾಲೋಚನೆ ನಡೆಸಿದರು. ಬಳಿಕ ಮಾತನಾಡಿದ ಯು.ಟಿ.ಖಾದರ್, ತನಿಖೆ ಇನ್ನಷ್ಟು ತೀವ್ರಗೊಳಿಸಲು ಪೊಲೀಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ-ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತವು ಮುಡಾ, ಎನ್‌ಎಂಪಿಟಿ ಹಾಗೂ ರೋಹನ್ ಕಾರ್ಪೊರೇಶನ್ ಸಹಭಾಗಿತ್ವದಲ್ಲಿ ಆಯೋಜಿಸಿರುವ ಬೀಚ್ ಉತ್ಸವ ತಣ್ಣೀರುಬಾವಿಯಲ್ಲಿ ಜ.11 ಮತ್ತು 12ರಂದು ಮರುನಿಗದಿಯಾಗಿದ್ದು ಸುರಕ್ಷತೆ-ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಬೀಚ್ ಉತ್ಸವ ಸಮಿತಿಯ ಅಧ್ಯಕ್ಷ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಅವರು ಮಾತನಾಡಿ, ಬೀಚ್‌ನ ಶುಚಿತ್ವಕ್ಕೆ ಸಂಬAಧಿಸಿ ಮಹಾನಗರ ಪಾಲಿಕೆಯಿಂದ...
1 12 13 14 15 16 2,746
Page 14 of 2746