Sunday, February 2, 2025

ಸುದ್ದಿ

ಬೆಂಗಳೂರುಸಿನಿಮಾಸುದ್ದಿ

‘ಕೋರ್ಟ್‌, ಕೇಸ್‌ ನನ್ನನ್ನ ಕುಗ್ಗಿಸಿಲ್ಲ’ ಅಂತ್ಹೇಳಿ ‘ಬಿಗ್ ಬಾಸ್’ ಮನೆಗೆ ಕಾಲಿಟ್ಟ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಕುಂದಾಪುರ! – ಕಹಳೆ ನ್ಯೂಸ್

ಬೆಂಗಳೂರು: ಆಕ್ರಮಣಕಾರಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸಂಚಲನ ಸೃಷ್ಟಿಸುತ್ತಿದ್ದ ಹಿಂದೂ ಸಂಘಟನೆ ನಾಯಕಿ ಚೈತ್ರಾ ಕುಂದಾಪುರ ಕೇಸ್‌ನಲ್ಲಿ ಜೈಲು ಸೇರಿ ಹೊರ ಬಂದ ನಂತರ ಸೈಲೆಂಟ್ ಆಗಿದ್ದರು. ಇದೀಗ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಮನೆಯ ಸ್ಪರ್ಧಿಯಾಗುತ್ತಿರೋದನ್ನು ಖಾಸಗಿ ವಾಹಿನಿ ದೃಢಪಡಿಸಿದ್ದು, ಪ್ರೋಮೋ ಸಹ ಬಿಡುಗಡೆಗೊಳಿಸಿದೆ. ಇದೀಗ ಚೈತ್ರಾ ಕುಂದಾಪುರ ಬಿಗ್‌ಬಾಸ್ ಗೆ ಹೋಗುತ್ತಿರುವ ವಿಷಯ ಕೇಳಿ ಜನರು ಥ್ರಿಲ್ ಆಗಿದ್ದಾರೆ. ಈ ಹಿಂದೆ ಇದೇ ರೀತಿ ನೆಗೆಟಿವ್ ಇಮೇಜ್‌...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಮಸೀದಿಯ ಒಳಗಡೆ ಮಹಿಳೆಯೊಂದಿಗೆ ವೀಡಿಯೋ ಕಾಲ್ ಮಾಡಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡನ ವೀಡಿಯೋ ವೈರಲ್..!! – ಕಹಳೆ ನ್ಯೂಸ್

ಪುತ್ತೂರು: online ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ. ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಮಸೀದಿಯ ಆವರಣದಲ್ಲಿ ವೀಡಿಯೋ ಕಾಲ್ ಮಾಡಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡುತ್ತಿರವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು : ಎ1 ನಿರ್ಮಲಾ ಸೀತಾರಾಮನ್, ಎ4 ನಳಿನ್ ಕುಮಾರ್ ಕಟೀಲ್, ಎ5 ಬಿ.ವೈ.ವಿಜಯೇಂದ್ರ…!! – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಬೆನ್ನಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನಿರ್ಮಲಾ ಸೀತಾರಾಮನ್‌ ಸೇರಿ ಹಲವರು ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಆದರ್ಶ್‌ ಐಯ್ಯರ್‌ ದೂರು ನೀಡಿದ್ದರು. ಪ್ರಕರಣದ ವಿಚಾರಣೆ...
ಉಡುಪಿಕುಂದಾಪುರಸುದ್ದಿ

ಕುಂದಾಪುರ: ಕುಂದಾಪುರದ ಜನ ಹೃದಯವಂತರು – ಸೈಕಲ್ ಜಾಥ ಉದ್ಘಾಟಿಸಿದ ಕೋಟ ಶ್ರೀನಿವಾಸ್ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕುಂದಾಪುರ, ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಕೋಟೇಶ್ವರ,, ಎಂ.ಜಿ.ಫ್ರೆAಡ್ಸ್ ಕುಂಭಾಸಿ, ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ತೆಕ್ಕಟ್ಟೆ ಘಟಕ, ಸೈಕಲ್ ಅಸೋಸಿಯೇಶನ್ ಕುಂದಾಪುರ ಇವರ ಸಹಯೋಗದೊಂದಿಗೆ ವಿಶ್ವ ಹೃದಯ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥ “ಯೋಧ-2024” ಕಾರ್ಯಕ್ರಮಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕುಂದಾಪುರದ ಜನ ಹೃದಯವಂತರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪದೋನ್ನತಿ ಹಾಗೂ ಜಿಲ್ಲೆಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ ಬಿಸಿರೋಡಿನ ಹೋಟೆಲ್ ರಂಗೋಲಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಉಪವಿಭಾಗದ ಡಿ.ವೈ.ಎಸ್.ಪಿ ವಿಜಯಪ್ರಸಾದ್ ಅವರು ಮಾತನಾಡಿ, ಪೊಲೀಸ್ ಠಾಣೆಗೆ ಸಮಸ್ಯೆಯನ್ನು ಹೇಳಿಕೊಂಡು ಬರುವ ಜನರಿಗೆ ನ್ಯಾಯ ಸಿಗುವ ರೀತಿಯಲ್ಲಿ ಗೌರವದಿಂದ ವರ್ತಿಸುವಂತೆ ತಿಳಿಸಿದರು. ಎಲ್ಲರು ಜೊತೆಯಾಗಿ ಕೆಲಸ ಮಾಡಿಕೊಂಡು ವ್ಯವಸ್ಥೆಯ ಜೊತೆ ಕ್ರಮವಹಿಸಿ ಕೆಲಸ ಮಾಡಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅತ್ಯಾದ್ಬುತ ಕಲಾವಿದನ ಕುಂಚದಲ್ಲಿ ಮೂಡಿ ಬಂದ ಆದಿಯೋಗಿಯ ಸ್ತಬ್ಧಚಿತ್ರ -ಕಹಳೆ ನ್ಯೂಸ್

ಬಂಟ್ವಾಳ: ಈ ಬಾರಿಯ ಮಂಗಳೂರು ದಸರಾ ಮೆರವಣಿಗೆಗೆ ವಿನೂತನ ಸ್ತಬ್ಧಚಿತ್ರ, ಆದಿಯೋಗಿಯ ವಿಗ್ರಹಕ್ಕೆ ಯುವ ಚಿತ್ರ ಕಲಾವಿದ ಬಂಟ್ವಾಳದ ಮನೋಜ್ ಕನಪಾಡಿ ಅವರಿಂದ ಅಂತಿಮ ಸ್ಪರ್ಶ. ಮಂಗಳೂರು ದಸರಾ ಮೆರವಣಿಗೆಗೆ ಕೊಯಮುತ್ತೂರಿನಲ್ಲಿ ಈಶ ಫೌಂಡೇಷನ್ ಅವರ ನಿರ್ಮಾಣದ ಆದಿಯೋಗಿಯ ಪ್ರತಿಮೆಯ ಸ್ತಬ್ದಚಿತ್ರವನ್ನು ಸಿದ್ದಪಡಿಸಿಕೊಡುವಂತೆ ಮನೋಜ್ ಕನಪಾಡಿ ಅವರಲ್ಲಿ ಬೇಡಿಕೆಯನ್ನು ಮುಂದಿಟ್ಟ ಹಿನ್ನೆಲೆಯಲ್ಲಿ ಪೈಬರ್ ಕಲಾಕೃತಿಯೊಂದು ಸಿದ್ದವಾಗುತ್ತಿದ್ದು,ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಈ ಬಾರಿ ಮಂಗಳೂರು ದಸರಾ ಸೇರಿದಂತೆ ಹಲವು ಕಡೆಗಳ ಮೆರವಣಿಗೆಯಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ-ಕಹಳೆ ನ್ಯೂಸ್

ಮಂಗಳೂರು: ಬದುಕಿರುವಾಗಲೇ ದೇಹದ ಅಂಗವೊAದನ್ನು ಆಪ್ತ ಸಂಬAಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಶ್ರೀಮತಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ) ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುದ್ದುಪದವು: ಕಿಡಿಗೇಡಿಗಳಿಂದ ಅಂಗಡಿಗೆ ಬೆಂಕಿ- ಕಹಳೆ ನ್ಯೂಸ್

ವಿಟ್ಲ : ಅಂಗಡಿಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವು ಎಂಬಲ್ಲಿ ನಡೆದಿದೆ. ತಡರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಕುದ್ದು ಪದವು ನಿವಾಸಿ ಅಶ್ರಫ್ ರವರ ಮಾಲಕತ್ವದ ಅಂಗಡಿ‌ ಇದಾಗಿದ್ದು, ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿದ್ದರು. ಇದೀಗ ಅವರ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಠಾಣಾ...
1 138 139 140 141 142 2,763
Page 140 of 2763