ದೇವರಂತೆ ಬಂದು 6 ವರ್ಷದ ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನ ತಪ್ಪಿಸಿದ ಕೋತಿಗಳು – ಕಹಳೆ ನ್ಯೂಸ್
ಕಷ್ಟದಲ್ಲಿರುವಾಗ ದೇವರು ಯಾವ ರೂಪದಲ್ಲಿ ಬೇಕಾದರೂ ಬರಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ, ಪುಟ್ಟ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದಾಗ ಸಾಕ್ಷಾತ್ ಹನುಮಂತನಂತೆಯೇ ಕೋತಿಗಳು ಬಂದು ಬಾಲಕಿಯನ್ನು ರಕ್ಷಿಸಿವೆ. ಆಕೆ ಸುರಕ್ಷಿತವಾಗಿ ಮನೆಗೆ ಸೇರಿದ್ದಾಳೆ. ದೇವರಂತೆ ಬಂದ ಕೋತಿಗಳು ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನವನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. 6 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕೋತಿಗಳ ಗುಂಪೊಂದು...