ಉಪ್ಪಿನಂಗಡಿ ನೆಕ್ಕಿಲಾಡಿಯಲ್ಲಿ ಅಕ್ರಮ ಗೋ ವಧೆ ; ಜಿಹಾದಿ ರಫೀಕ್ ಸಹಿತ ಐವರ ಮೇಲೆ ಎಫ್.ಐ.ಆರ್..!! ದಕ್ಷ ಠಾಣಾಧಿಕಾರಿ ‘ ಸಿಂಗಂ ‘ ಅವಿನಾಶ್ ನೇತೃತ್ವದಲ್ಲಿ ಪೋಲಿಸ್ ದಾಳಿ – ಕಹಳೆ ನ್ಯೂಸ್
ಉಪ್ಪಿನಂಗಡಿ : 34 ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಳ ಎಂಬಲ್ಲಿ ರಸ್ತುಂ ಖಾನ್ ಗೆ ಸೇರಿದ ಜಮೀನಿನಲ್ಲಿ ಅಕ್ರಮ ಗೋ ವಧೆ ಮಾಡುವ ಸಂದರ್ಭದಲ್ಲಿ ಉಪ್ಪಿನಂಗಡಿ ಪೋಲಿಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗೋವಧೆ ಮಾಡಿ, ಮಾಂಸ ಮಾಡುತ್ತಿದ್ದ ಸಂದರ್ಭದಲ್ಲಿ ಖಡಕ್ ಅಧಿಕಾರಿ, ಎಸ್‌ಐ ಅವಿನಾಶ್ ಹೆಚ್. ಗೌಡ ನೇತೃತ್ವದಲ್ಲಿ ಪೋಲಿಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಆರೋಪಿಗಳು ಪರಾರಿಯಾಗಿದ್ದು, ಆರೋಪಿಗಳಾದ ರಫೀಕ್ A1, ನಝೀರ್,...