Recent Posts

Monday, February 3, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು ಪಾಲಿಕೆಯ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

ಮಂಗಳೂರು: ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಆಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 17 ಮನಪಾ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಹಾಗೂ ಉಪಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್ ಉಪಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ/ವೈ.ಭರತ್...
ಉಡುಪಿಉತ್ತರಕನ್ನಡಕೃಷಿದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಭೂತಾನ್ ನಿಂದ 17000 ಟನ್ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಅನುಮತಿ: ದರ ಕುಸಿತ ಆತಂಕದಲ್ಲಿ ರೈತರು – ಕಹಳೆ ನ್ಯೂಸ್

ನವದೆಹಲಿ: ಭೂತಾನ್ ನಿಂದ ಕನಿಷ್ಠ ಆಮದು ಬೆಲೆ(MIP) ಷರತ್ತು ಇಲ್ಲದೆ 17000 ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ವಾಣಿಜ್ಯ ಸಚಿವಾಲಯ ವ್ಯಾಪ್ತಿಯ ವಿದೇಶಿ ವ್ಯಾಪಾರ ಮಹಾ ನಿರ್ದೇಶನಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಒಡಿಶಾದ ಹತಿಸರ್ ಮತ್ತು ಅಸ್ಸಾಂನ ದರ್ರಂಗಾದ ಕಸ್ಟಮ್ಸ್ ಕೇಂದ್ರದ ಮೂಲಕ ಈ ಅಡಿಕೆ ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. 2022ರ ಸೆಪ್ಟೆಂಬರ್ ನಲ್ಲಿ ಪ್ರತಿ ವರ್ಷ ಭೂತಾನ್ ನಿಂದ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಿನ್ನ ಗರ್ಭಿಣಿ ಮಾಡ್ತೀನಿ, ಈಗಲೇ ನಾನು ಬರ್ತೀನಿ: ವರುಣ್ ಆರಾಧ್ಯ, ಮಾಜಿ ಪ್ರೇಯಸಿಯ ಚಾಟಿಂಗ್ ರಹಸ್ಯ ಬಯಲು – ಕಹಳೆ ನ್ಯೂಸ್

ಕಳೆದ ಕೆಲ ದಿನಗಳಿಂದ ನಟ ವರುಣ್ ಆರಾಧ್ಯ ಹಾಗೂ ಆತನ ಮಾಜಿ ಪ್ರೇಯಸಿ ಸಖತ್ ಸುದ್ದಿಯಾಗ್ತಿದ್ದಾರೆ. ವರುಣ್ ತನ್ನ ಖಾಸಗಿ ವಿಡಿಯೋಗಳನ್ನ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಪ್ರೇಯಸಿ ದೂರು ನೀಡಿದ್ದರು. ಬಳಿಕ ಇಬ್ಬರೂ ರಾಜಿ ಆಗಿ ಹೊರ ಬಂದ್ಮೇಲೆ, ಈಗ ಮತ್ತೆ ಆರೋಪಗಳ ವರಸೆ ಶುರು ಮಾಡಿದ್ದಾರೆ. ಮತ್ತೊಂದೆಡೆ ವರುಣ್ ಆರಾಧ್ಯನ ಚಾಟಿಂಗ್ ರಹಸ್ಯ ಲೀಕ್ ಆಗಿದೆ. ಸೆಪ್ಟೆಂಬರ್​​ 07.. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಯೂಟ್ಯುಬರ್...
ಬೆಂಗಳೂರುಸಂತಾಪಸುದ್ದಿ

ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ‘ಕೆಂಪಣ್ಣ’ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84) ನಿಧನರಾಗಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿ ಬಹಳ ಸುದ್ದಿಯಾಗಿದ್ದರು. ಕೆಂಪಣ್ಣ ಅವರು ಬೊಮ್ಮಾಯಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ ಬಳಿಕ 40 % ಕಮಿಷನ್ ಆರೋಪ ರಾಜ್ಯದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಓಣಂ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನೆಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಸೋಮವಾರ ಓಣಂ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಲಯದ ಶಿಕ್ಷಕಿ ಸಾರಿಕಾ ಹೆಚ್ ಎಸ್ ಮಾತನಾಡಿ ಓಣಂ ಎಂಬುದು ಸುಗ್ಗಿಯ ಸಂಭ್ರಮನ್ನು ತಿಳಿಸುವ ಕೇರಳ ನಾಡಿನ ಹಬ್ಬವಾಗಿದೆ. ಈ ಹಬ್ಬ ಹತ್ತು ದಿನಗಳ ಕಾಲ ಆಚರಿಸಲ್ಪಡುತ್ತದೆ ಎಂದರಲ್ಲದೆ ಹತ್ತು ದಿನಗಳ ವಿಶೇಷತೆಗಳನ್ನು ಮಕ್ಕಳಿಗೆ ತಿಳಿಸಿದರು. ಎಂಟನೇ ತರತಿಯ ವಿದ್ಯಾರ್ಥಿನಿಯರು ಓಣಂ ಗೀತೆಯನ್ನು ಹಾಗೂ ಏಳನೇ ತರಗತಿಯ ವಿದ್ಯಾರ್ಥಿನಿಯರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ಫಾರ್ಮಸಿ ಕಾಲೇಜ್‌ನಲ್ಲಿ ನೂತನ ವಿದ್ಯಾರ್ಥಿ ಸಮಾವೇಶ-ಕಹಳೆ ನ್ಯೂಸ್

ಮಂಗಳೂರು : ನೂತನ ವಿದ್ಯಾರ್ಥಿ ಸಮಾವೇಶವು ಮಂಗಳೂರಿನ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ ಫಾರ್ಮಸಿ ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 18, 2024ರಂದು ಜರುಗಿತು. ಡಾ. ಸಿಎ.ಎ.ರಾಘವೇಂದ್ರರಾವ್, ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಚಾನ್ಸೆಲರ್, ಶ್ರೀನಿವಾಸ್ ಯುನಿವರ್ಸಿಟಿ ಇವರು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸುಗಳಿಸಲು ಸಕಾರಾತ್ಮಕ ಮನೋಭಾವ, ಕಠಿಣ ಪರಿಶ್ರಮ ಮತ್ತು ರಚನಾತ್ಮಕ ಜ್ಞಾನ ಹೊಂದಿರಬೇಕು ಎಂದು ಕರೆಯಿತ್ತರು. ಪ್ರೊ. ಇಆರ್. ಶ್ರೀಮತಿ. ಎ. ಮಿತ್ರಾ ಎಸ್.ರಾವ್, ಬೋರ್ಡ್ ಆಫ್...
ಉಡುಪಿಸುದ್ದಿ

ಉಡುಪಿ ಜ್ಞಾನಸುಧಾದ ವಿದ್ಯಾರ್ಥಿನಿ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ಎಸ್ .ಎನ್.ವಿ. ಪದವಿ ಪೂರ್ವ ಕಾಲೇಜು ಹಿರಿಯಂಗಡಿ ಕಾರ್ಕಳದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೃಶಾ, 32 ಕೆ.ಜಿ ಒಳಗಿನ ವಿಭಾಗದಲ್ಲಿ ಚಿನ್ನದ ಪದಕವನ್ನು ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಪ್ರಜನ್ಯ ರಾಜ್ ಮತ್ತು ಶುಭ್ರ ರಾಜ್ ರವರ...
ಬೆಳಗಾವಿಸುದ್ದಿ

ಡಾ. ವಿಷ್ಣು ಸೇನಾ ಸಮಿತಿ ಬೆಳಗಾವಿ ಜಿಲ್ಲೆ ಹಾಗೂ ಗೋಕಾಕ ಘಟಕದ ಸೇನಾನಿಗಳಿಂದ ಡಾ. ವಿಷ್ಣುವರ್ಧನ್ ರವರ 74 ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು -ಕಹಳೆ ನ್ಯೂಸ್

ಡಾ. ವಿಷ್ಣುವರ್ಧನ್ ರವರ 74 ನೇ ಹುಟ್ಟುಹಬ್ಬವನ್ನು ಡಾ. ವಿಷ್ಣು ಸೇನಾ ಸಮಿತಿ ಬೆಳಗಾವಿ ಜಿಲ್ಲಾ ಹಾಗೂ ಗೋಕಾಕ ಘಟಕದ ಸೇನಾನಿಗಳು ಕನ್ನಡ ಶಾಲ ಮಕ್ಕಳಿಗೆ ನೋಟ ಬುಕ್ ಹಾಗೂ ಪೆನ್ನು ನೀಡಿ ಸಂಭ್ರಮದಿAದ ಆಚರಣೆ ಮಾಡಿ ಹಾಗೂ ಕೇಕ ಕತ್ತರಿಸಿ ಅವರ ಉಸಿರು ಇಲ್ಲದೇ ಇದ್ರು ಹೆಸರು ಬೆಳಿಸಲು ಮುಂದಾಗಿದ್ದಾರೆ....
1 153 154 155 156 157 2,764
Page 155 of 2764