ಸೆ.20ರಂದು ರಾಜ್ಯಾದ್ಯಂತ “ಪಯಣ್ʼ ಕೊಂಕಣಿ ಚಲನಚಿತ್ರ ತೆರೆಗೆ -ಕಹಳೆ ನ್ಯೂಸ್
ಮಂಗಳೂರು: ʻಸಂಗೀತ್ ಘರ್, ಮಂಗಳೂರುʼ ಬ್ಯಾರ್ನಯಡಿಯಲ್ಲಿ ತಯಾರಾಗಿರುವ ಬಹು ನಿರೀಕ್ಷಿತ ಕೊಂಕಣಿ ಚಲನಚಿತ್ರ ʻಪಯಣ್ʼ (ಪ್ರಯಾಣ) ಸೆ. 20ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮುಹರ್ತುದಿಂದಲೇ ಕೌತುಕ ಬೆರೆತ ಸೆಳೆತವೊಂದನ್ನು ಬಚ್ಚಿಟ್ಟುಕೊಂಡಂತಿರುವ ಈ ಚಿತ್ರದ ಟೀಜರ್ ಬಿಡುಗಡೆಯಾದದ್ದೇ ಕೊಂಕಣಿ ಚಲನಚಿತ್ರ ಪ್ರೇಮಿಗಳಿಂದ ಪ್ರಸಂಶೆಯ ಸುರಿಮಳೆ ಹರಿದು ಬಂದಿತ್ತು. ಚಲನಚಿತ್ರದ ಟ್ರೇಲರ್ಗೂ ಜನರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ದೊರಕಿತ್ತು. ಈಗಾಗಲೇ ಮಂಗಳೂರು ಮತ್ತು ಪುತ್ತೂರಿನಲ್ಲಿ ಪ್ರೀಮಿಯರ್ ಶೋಗಳು ಹೌಸ್ಫುಲ್ ಪ್ರರ್ಶರನ ಕಂಡಿವೆ ಮತ್ತು ವೀಕ್ಷಕರಿಂದ...