Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತು ಎರಡನೇ ಘಟಕದ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯಸೇವಾ ಯೋಜನೆಯ ಚಟುವಟಿಕೆಗೆಗಳಿಗೆ ಚಾಲನೆ ಮತ್ತು ಎರಡನೇ ಘಟಕದ ಉದ್ಘಾಟನಾ ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಯಿತು . ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ ಶೇಷಪ್ಪ ಕೆ ದೀಪ ಬೆಳಗಿಸಿಉದ್ಘಾಟಿಸಿದರು . ಅಧಿಕೃತ ವಾಗಿ 2 ನೇ ಘಟಕಕ್ಕೆ ಚಾಲನೆ ಕೊಟ್ಟು ರಾಷ್ಟ್ರೀಯ ಸೇವಾ ಯೋಜನೆಯು ಅಂತಾರಾಷ್ಟ್ರೀಯ ಮಟ್ಟದಲ್ಲೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ವಿವೇಕಾನಂದ ಪ.ಪೂ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಸೆ3 ರಂದು ವಿವೇಕಾನಂದ ಪ ಪೂ ಕಾಲೇಜಿನಲ್ಲಿ ನಡೆದ ಪುತ್ತೂರುತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಬಾಲಕರ ವಿಭಾಗವು ಪ್ರಥಮ ಸ್ಥಾನ ಪಡೆದು ಮೂಡಬಿದ್ರೆ ಆಲ್ - ಫರ್ಕ್ಯಾನ್ ಇಸ್ಲಾಮಿಕ್ ಪ.ಪೂ ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಕಾಲೇಜಿನ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು : ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಕನಸು ಕೊನೆಗೂ ಸಾಕಾರಗೊಳ್ಳುವ ದಿನ ಸಮೀಪಿಸಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ಮೋದಿ ಅವರು ವರ್ಚುವಲ್ ಆಗಿ ರೈಲಿಗೆ ಚಾಲನೆ ನೀಡಲಿದ್ದಾರೆ. ಅದೇ ವೇಳೆ, ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ. ವಂದೇ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ಪಾನೀಯ ನೀಡದಂತೆ ಮಸೀದಿಗೆ ಬರೆದ ಪತ್ರ ಭಾರೀ ವೈರಲ್ ; ಇದಕ್ಕೆ ಕಾರಣ ಕಳೆದ ವರ್ಷದ ಆ ಘಟನೆ..!! – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ಕೊಡಾಜೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದು ಸ್ಥಳಗಳಲ್ಲಿ ಹಿಂದೂ ಸಮುದಾಯ ಆಚರಿಸುವ ಗಣೇಶೋತ್ಸವ ಮೆರವಣಿಗೆ ಸಂದರ್ಭ ಮುಸ್ಲಿಂ ಸಮುದಾಯ, ಸಂಘಟನೆಗಳು ಸಿಹಿತಿಂಡಿ ಪಾನೀಯ ವಿತರಿಸುವ ಮೂಲಕ ಸೌಹಾರ್ದತೆ ಮೆರೆದ ಘಟನೆಗಳು ನಡೆದಿದ್ದರೆ, ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದಲ್ಲಿ ಗಣೇಶೋತ್ಸವ ಆಯೋಜನೆ ಮಾಡಿರುವ ಸಮಿತಿಯೊಂದು ಸ್ಥಳೀಯ ಮಸೀದಿ ಪ್ರಮುಖರಿಗೆ ಬರೆದ ಪತ್ರವೊಂದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಬೋಳಂತೂರಿನ ಶ್ರೀ ಸಿದ್ಧಿ ವಿನಾಯಕ ವಿಶ್ವಸ್ಥ ಮಂಡಳಿ ಯ ಲೆಟರ್‌ಹೆಡ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರುತ್ತಾ: ಕೋಡಿ ಶ್ರೀ ಹೇಳಿದ ಭವಿಷ್ಯವೇನು – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಬರಬಹುದು ಎಂಬ ಆತಂಕದ ನಡುವೆಯೇ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜಕೀಯ ವಿದ್ಯಮಾನಗಳ ಬಗ್ಗೆ ಕರಾರುವಾಕ್ ಆಗಿ ಭವಿಷ್ಯ ನುಡಿಯುವ ಕೋಡಿ ಮಠದ ಶ್ರೀಗಳು ಇದೀಗ ಸಿದ್ದರಾಮಯ್ಯ ಭವಿಷ್ಯದ ಬಗ್ಗೆ ಮತ್ತು ದೇಶದಲ್ಲಿ ಆಗಬಹುದಾದ ಪ್ರಕೃತಿ ವಿನಾಶಗಳ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ನಾನು ಈಗಾಗಲೇ ಹೇಳಿದಂತೆ ಮಳೆಯಿಂದ ಇನ್ನಷ್ಟು ದೋಷವಾಗಲಿದೆ. ಭೂಮಿ, ಅಗ್ನಿ, ವಾಯು, ಆಕಾಶದಿಂದ ತೊಂದರೆಯಾಗಲಿದೆ....
ದೆಹಲಿವಾಣಿಜ್ಯಸುದ್ದಿ

iPhone 16 ಲಾಂಚ್‌ ಬೆನ್ನಲ್ಲೇ ಆಪಲ್‌ನಿಂದ ಬಿಗ್‌ ಶಾಕ್‌!..ಈ ಜನಪ್ರಿಯ ಐಫೋನ್‌ ಸರಣಿಗಳು ಸ್ಥಗಿತ! – ಕಹಳೆ ನ್ಯೂಸ್

ಟೆಕ್ ದೈತ್ಯ ಆಪಲ್‌ ಸಂಸ್ಥೆಯು ತನ್ನ ಬಹುನಿರೀಕ್ಷಿತ ಐಫೋನ್ 16 ಸರಣಿಯನ್ನು (iPhone 16 Series) ಅಧಿಕೃತವಾಗಿ ಲಾಂಚ್ ಮಾಡಿದೆ. ಈ ಸರಣಿಯು ಐಫೋನ್‌ 16, ಐಫೋನ್‌ 16 ಪ್ಲಸ್‌, ಐಫೋನ್‌ 16 ಪ್ರೊ ಹಾಗೂ ಐಫೋನ್‌ 16 ಪ್ರೊ ಮ್ಯಾಕ್ಸ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಆದರೆ ಈ ನೂತನ ಐಫೋನ್ 16 ಸರಣಿಯ ಬಿಡುಗಡೆ ಮಾಡಿರುವ ಬೆನ್ನಲ್ಲೇ ಗ್ರಾಹಕರಿಗೆ ದೊಡ್ಡ ಶಾಕ್‌ ನೀಡಿದೆ. ಆಪಲ್‌ ಸಂಸ್ಥೆಯ ಕೆಲವು ಜನಪ್ರಿಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆ- ಕ್ಯಾ. ಶ್ರೀಬ್ರಿಜೇಶ್ ಚೌಟ ಹಾಗೂ ವಾರ್ಷಿಕ ಸಂಚಿಕೆ ರಾಮಧ್ವನಿ ಬಿಡುಘಡೆ-ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಅತಿಥಿಗಳಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ನಂತರ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಇವರು ಚುನಾವಣಾ ವರದಿವಾಚನನಡೆಸಿದರು. ಶ್ರೀರಾಮನ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಕ್ಷೀರಾಭಿಷೇಕ ಮಾಡುವುದರ ಮೂಲಕ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಕ್ಯಾಪ್ಟನ್ ಬಿÈಜೇಶ್ ಚೌಟ...
ಉಡುಪಿಕ್ರೈಮ್ಸುದ್ದಿ

ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ ಯಶ್​​ಪಾಲ್ ಸುವರ್ಣ ಮೇಲೆ ಕೇಸು​ – ಕಹಳೆ ನ್ಯೂಸ್

ಉಡುಪಿ: ಪ್ರತಿಭಟನೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದ ಬಿಜೆಪಿ ಶಾಸಕ ಯಶ್​ಪಾಲ್​ ಸುವರ್ಣ (BJP MLA Yashpal Suvarna) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ (Udupi news) ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ (Best teacher award) ಪ್ರಶಸ್ತಿಯನ್ನು ತಡೆಹಿಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದಿತ್ತು. ಈ ವೇಳೆ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಶಾಸಕ...
1 166 167 168 169 170 2,765
Page 168 of 2765