ಜ.07ರಿಂದ ಶ್ರೀ ಶಿರಾಡಿ ಮತ್ತು ಪರಿವಾರ ದೈವಗಳ ದೈವಸ್ಥಾನದ ಗ್ರಾಮ ದೈವ ಶ್ರೀ ಶಿರಾಡಿ, ಪಂಜುರ್ಲಿ ಮತ್ತು ಮೊಗೇರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ – ಕಹಳೆ ನ್ಯೂಸ್
ಕಡಬ : ಕಡಬ ತಾಲೂಕಿನ ಕ್ಯೂಲ ಗ್ರಾಮದ ಬರಮೇಲು ಶ್ರೀ ಶಿರಾಡಿ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ ಜ.07ರಿಂದ ಗ್ರಾಮ ದೈವ ಶ್ರೀ ಶಿರಾಡಿ, ಪಂಜುರ್ಲಿ ಮತ್ತು ಮೊಗೇರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ ನಡೆಯಲಿದೆ. ಜ07ರಂದು ಪೂರ್ವಾಹ್ನ ಗಂಟೆ 10.00ಕ್ಕೆ ಹೊರೆಕಾಣಿಕೆ, ಸಂಜೆ ಗಂಟೆ 6.30ರಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪ್ರಾಸಾದ ಪರಿಗ್ರಹ, ಸ್ವಸ್ತಿ ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ, ಮಹಾಸುದರ್ಶನ ಹೋಮ, ಪ್ರೇತಾವಾಹನೆ, ಭಾವಾಕರ್ಷಣೆ,...