Tuesday, February 4, 2025

ಸುದ್ದಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಪ್ಪಿನಂಗಡಿ : ಮಂಗಳೂರಿಗೆ ಕೆಲಸಕ್ಕೆ ತೆರಳಿದ ವಿವಾಹಿತೆ ನಾಪತ್ತೆ -ಕಹಳೆ ನ್ಯೂಸ್

ಉಪ್ಪಿನಂಗಡಿ : ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತೆಯೋರ್ವರು ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವೆಕೊಪ್ಪದಲ್ಲಿ ನಡೆದಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕೂವೆಕೊಪ್ಪ ನಿವಾಸಿ ನಾಗೇಶ ಅವರ ಪತ್ನಿ, ಮೂವರು ಮಕ್ಕಳ ತಾಯಿ ಭಾರತಿ (35) ನಾಪತ್ತೆಯಾದವರು. ಜು.7ರಂದು ಪತಿ ಕೂಲಿ ಕೆಲಸಕ್ಕೆಂದು ಹೋದ ಬಳಿಕ ಭಾರತಿ ಮಂಗಳೂರಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದರು. ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರಬಹುದೆAದು ಭಾವಿಸಿದ್ದೆ. ಆದರೆ ಆ ಬಳಿಕ ಪತ್ನಿ ಯಾರ ಸಂಪರ್ಕಕ್ಕೂ...
ಉಡುಪಿಸುದ್ದಿ

ದ. ಕನ್ನಡ ಮತ್ತು ಉಡುಪಿ ಜಿಲ್ಲಾ ಮೊಬೈಲ್ ಅಸೋಸಿಯೇಷನ್ ನ 2024 -25 ರ ನೂತನ ಸಮಿತಿಯ ಪದಗ್ರಹಣ-ಕಹಳೆ ನ್ಯೂಸ್

ಉಡುಪಿ : ದ. ಕನ್ನಡ ಮತ್ತು ಉಡುಪಿ ಜಿಲ್ಲಾ ಮೊಬೈಲ್ ಅಸೋಸಿಯೇಷನ್ ನ 2024 -25 ರ ನೂತನ ಸಮಿತಿಯ ಪದಗ್ರಹಣ ನಗರದ ಹೋಟೆಲ್ ಎಸೆಂಟಿಯಾ ಮಣಿಪಾಲ್ ಇನ್ ಹೋಟೆಲ್‍ನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಲ್ ಇಂಡಿಯಾ ಮೊಬೈಲ್ ರಿಟೇಲ್ ಅಸೋಸಿಯೇಷನ್ ನ ಕರ್ನಾಟಕ ದ ಅಧ್ಯಕ್ಷರಾದ ರವಿಕುಮಾರ್ ಆಗಮಿಸಿ ಮಾತನಾಡಿ. ಸವಾಲುಗಳನ್ನು ಎದುರಿಸಿ ಮುಂದೆ ಬರಬೇಕು. ಇಕಾಮರ್ಸ್ ಮತ್ತು ಆನ್ಲೈನ್ ಕಂಪ್ಯೂಟಿಷನ್ ದರದಲ್ಲಿ ಆಗುತಿರುವ ಏರಿಳಿತದಿಂದ ಈಗಿನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸಿ : ಹಿಂದೂ ಜನಜಾಗೃತಿ ಸಮಿತಿ ಕರೆ   – ಕಹಳೆ ನ್ಯೂಸ್

ಉಡುಪಿ : ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ 'ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿಯು ಕರೆ ನೀಡಿದೆ. ಈ ಬಗ್ಗೆ ಉಡುಪಿ, ಕುಂದಾಪುರ, ಕಾರ್ಕಳ, ಮೂಡುಬಿದಿರೆ ಸೇರಿದಂತೆ ಉಡುಪಿ ಜಿಲ್ಲೆಯಾದ್ಯಂತ ಗಣೇಶೋತ್ಸವ ಮಂಡಳಿಗಳಿಗೆ, ಉಡುಪಿ ಜಿಲ್ಲಾ ನಗರ ಸಭಾ ಆಯುಕ್ತರಿಗೆ, ಪುರಸಭೆ ಮುಖ್ಯಾಧಿಕಾರಿ ಕಾರ್ಕಳ ಇವರಿಗೆ ಕೂಡಾ ಮನವಿ ನೀಡಲಾಗಿದ್ದು, ಈ ಬಾರಿ 'ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸುವಂತೆ ಹಿಂದೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೊಸರು ಕುಡಿಕೆ ಉತ್ಸವದಲ್ಲಿ ಅಂಬಿಕಾ ವಿದ್ಯಾರ್ಥಿಗಳಿಗೆ ಬಹುಮಾನ – ಕಹಳೆ ನ್ಯೂಸ್

ಪುತ್ತೂರು :ವಿಶ್ವ ಹಿಂದೂ ಪರಿಷತ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಇದರ ಪ್ರಾಯೋಜಕತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿ ಮತ್ತು ಅಭಿನಂದನಾ ಪತ್ರಗಳನ್ನು ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡಿದ್ದಾರೆ. 9 ಮತ್ತು 10ನೇ ತರಗತಿಯ ಹುಡುಗರ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ ಬಿ ಆರ್ ಸೂರ್ಯ ಪ್ರಥಮ ಸ್ಥಾನವನ್ನು ಮತ್ತು ಶ್ರೀಹರಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹುಡುಗಿಯರ ವಿಭಾಗದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಜ್ಯಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್‍ನಲ್ಲಿ ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ಪ್ರಥಮ ಸ್ಥಾನ – ಕಹಳೆ ನ್ಯೂಸ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಹಿತಾಲಿ ಪ್ರಸನ್ನ ಶೆಟ್ಟಿ ಇವರು ಬೀದರ್‍ನ ನೆಹರು ಮೈದಾನದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಅಥ್ಲೇಟಿಕ್‍ನ 16 ವಯೋಮಿತಿ ಒಳಗಿನ (ಕಿಶೋರವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಪ್ರಸನ್ನ ಶೆಟ್ಟಿ ಮತ್ತು ಪ್ರತಿಮಾ ಶೆಟ್ಟಿ ದಂಪತಿಯವರ ಮಗಳಾಗಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ಸೆ. 07ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪಡುಮಲೆಯಲ್ಲಿ ಸೆ. 07ರಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಲಿದೆ. ಸೆ.07ರಂದು ಬೆಳಗ್ಗೆ 8 ಗಂಟೆಗೆ ಕದಿರು ಪೂಜೆ, ಹಾಗೂ ಶ್ರೀ ಗಣಪತಿ ವಿಗ್ರಹ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದ್ದು, ಬಳಿಕ ವಿವಿಧ ಭಜನಾ ಮಂಡಳಿಯವರಿAದ ಭಜನೆ ನಡೆಯಲಿದೆ. ಬೆಳಗ್ಗೆ 10ರಿಂದ ಮಕ್ಕಳಿಗೆ ಗಣೇಶನ ಚಿತ್ರಬಿಡಿಸುವುದು ಮತ್ತು ಭಕ್ತಿಗೀತೆ, ಸಾರ್ವಜನಿಕರಿಗೆ ಭಕ್ತಿಗೀತೆ ಸ್ಫರ್ಧೆ ನಡೆಯಲಿದೆ. ಬಳಿಕ ಪುನೀತ್ ಆರ್ಕೆಸ್ಟ್ರಾ ಪುತ್ತೂರು ಇವರಿಂದ 'ಭಕ್ತಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ : ಪ್ರತೀ ಶಿಕ್ಷಕನಿಗೆ ತನ್ನ ಶಿಷ್ಯರೇ ಗುರುಗಳು : ಲಕ್ಷ್ಮೀಶ ತೋಳ್ಪಾಡಿ- ಕಹಳೆ ನ್ಯೂಸ್

ಪುತ್ತೂರು: ಗುರುವಿನ ಮನಸ್ಸಿನಲ್ಲಿ ಶಿಷ್ಯನಿದ್ದರೆ ಆತನೇ ನಿಜವಾದ ಗುರು. ಪಾಠ ಮಾಡುವ ಪ್ರಕ್ರಿಯೆಯಲ್ಲಿ ಗೊತ್ತಿಲ್ಲದೇ ನಡೆಯುವ ಕಲಿಕೆಯೇ ಶಿಕ್ಷಣ. ಮಕ್ಕಳ ಒಡನಾಟದಲ್ಲಿ ಶಿಕ್ಷಕನೂ ಮಕ್ಕಳ ಹಾಗೆಯೇ ಆಗುತ್ತಾನೆ. ಪ್ರತೀ ಶಿಕ್ಷಕನಿಗೆ ತನ್ನ ಶಿಷ್ಯರೇ ಗುರುಗಳು ಎಂದು ಅಂಬಿಕಾ ಸಮೂಹ ಶೀಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆಯಂದು ಮುಖ್ಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಹಾಗೂ ವಾರ್ಷಿಕ ಸಂಚಿಕೆ ರಾಮಧ್ವನಿ ಬಿಡುಗಡೆ – ಕಹಳೆ ನ್ಯೂಸ್

ಶ್ರೀರಾಮ ಪ್ರಥಮದರ್ಜೆ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು. ಅತಿಥಿಗಳಿಂದ ಭಾರತ ಮಾತೆಗೆ ಪುಷ್ಪಾರ್ಚನೆ ಹಾಗೂ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು ನಂತರ ರಾಜ್ಯಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಇವರು ಚುನಾವಣಾ ವರದಿವಾಚನ ನಡೆಸಿದರು. ಶ್ರೀರಾಮನ ಮೂರ್ತಿಗೆ ಪುಷ್ಪಾರ್ಚನೆ ಹಾಗೂ ಕ್ಷೀರಾಭಿಷೇಕ ಮಾಡುವುದರ ಮೂಲಕ ಪ್ರಣವ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕ್ಯಾ. ಶ್ರೀ ಬ್ರಿಜೇಶ್ ಚೌಟ ಅವರು ನೆರವೇರಿಸಿದರು. ಕಾಲೇಜಿನ ಪ್ರಾಂಶುಪಾಲ ಕೃಷ್ಣ...
1 171 172 173 174 175 2,766
Page 173 of 2766