ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಮೀಟ್ ನಲ್ಲಿ ಫಿಲೋಮಿನಾ ಪದವಿ ಪೂರ್ವ ಕಾಲೇಜಿಗೆ ಪ್ರಶಸ್ತಿ – ಕಹಳೆ ನ್ಯೂಸ್
ಪುತ್ತೂರು: ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಆ31 ಮತ್ತು ಸೆ1 ರಂದು ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆದ ದ.ಕ ಜಿಲ್ಲೆಯ ಜೂನಿಯರ್ ಅಥ್ಲೆಟಿಕ್ ಮೀಟ್ 2024 ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 110ಮೀ ಅಡೆ-ತಡೆ ಓಟದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ನಿಶ್ಚಿತ್ ದ್ವಿತೀಯ, ದ್ವಿತೀಯ ವಾಣಿಜ್ಯ ವಿಭಾಗದ ಆಶ್ರಯ್ ತೃತೀಯ, ಎತ್ತರ ಜಿಗಿತದಲ್ಲಿ ದ್ವಿತೀಯ ಕಲಾ ವಿಭಾಗದ ನಿಖಿಲ್...