Recent Posts

Sunday, January 19, 2025

ಸುದ್ದಿ

ಕ್ರೈಮ್ಚಿಕ್ಕಮಂಗಳೂರುಸುದ್ದಿ

ಚಿಕ್ಕಮಗಳೂರು : ಮುಂಡಗಾರು ಲತಾ ಸೇರಿ 6 ಮೋಸ್ಟ ವಾಂಟೆಡ್ ‘ನಕ್ಸಲರು’ ಶರಣಾಗತಿಗೆ ನಿರ್ಧಾರ..!- ಕಹಳೆ ನ್ಯೂಸ್

ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಂಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಂಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ ನಿರ್ಧರಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಆರು ನಕ್ಸಲರು ಶರಣಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಹೌದು ಚಿಕ್ಕಮಗಳೂರಿನ ಜಿಲ್ಲಾಡಳಿತದ ಮುಂದೆ ಶರಣಾಗತಿ ಆಗಲು ನಿರ್ಧಾರ ಮಾಡಿದ್ದಾರೆ. ಕರ್ನಾಟಕ, ಕೇರಳ, ಆಂಧ್ರಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಪ್ರಾಥಮಿಕ ಶಾಲೆಗಳು ಶಿಸ್ತನ್ನು ಕಲಿಸುವ ಮೂಲಕ ಮಕ್ಕಳಲ್ಲಿ ಸಾಧನೆ ದಾರಿಯನ್ನು ತೋರಿಸುತ್ತದೆ-ಸುತೇಶ್ ಕೆ ಪಿ -ಕಹಳೆ ನ್ಯೂಸ್

ಬಂಟ್ವಾಳ : ಪ್ರಾಥಮಿಕ ಶಾಲೆಗಳು ಶಿಸ್ತನ್ನು ಕಲಿಸುವ ಮೂಲಕ ಮಕ್ಕಳಲ್ಲಿ ಸಾಧನೆ ದಾರಿಯನ್ನು ತೋರಿಸುತ್ತದೆ.ಜೀವನದಲ್ಲಿ ಶಿಸ್ತು ಮುಖ್ಯವಾಗಿದೆ ಶಿಸ್ತಿನಿಂದಲೇ ಸಾಧನೆ ಸಾಧ್ಯ, ಪೋಷಕರು ಖಾಸಗಿ ಶಾಲೆಗಳಿಗೆ ತೋರುವ ಆಸಕ್ತಿಯನ್ನು ಸರಕಾರಿ ಶಾಲೆಗಳಿಗೂ ತೋರಿಸಬೇಕು. ಇಂದಿನ ದಿನಗಳಲ್ಲಿ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಾ ಬೆಳೆಯುತ್ತಿದೆ. ಸರಕಾರಿ ಶಾಲೆಯನ್ನು ಕೀಳಾಗಿ ಕಾಣದೆ ಬದಲು ಹೆಮ್ಮೆ ಪಡುವಂತಾಗಬೇಕು ಎಂದು ಬಂಟ್ವಾಳ ಸಂಚಾರಿ ಠಾಣ ಪೊಲೀಸ್ ಉಪ ನಿರೀಕ್ಷಕರಾದ ಸುತೇಶ್ ಕೆ ಪಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದ ಪೋಷಕರ ಸಭೆ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವಸಿದ್ಧತಾ ಪರೀಕ್ಷೆಗಳು, ಹಾಗೂ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಹಾಗೂ ನಿಯಮಾವಳಿಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಸಂಖ್ಯಾಶಾಸ್ತ್ರ ವಿಭಾಗದ...
ಯಕ್ಷಗಾನ / ಕಲೆರಾಜ್ಯಸುದ್ದಿ

ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ದಾವಣಗೆರೆ: ನಗರದ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಗಾರಿ ಬಾರಿಸುವುದು ಹಾಗೂ ಅಡಿಕೆ ಹೊಂಬಾಳೆ ಬಿಡಿಸುವ ಮೂಲಕ ಚಾಲನೆ‌ ನೀಡಿದರು. ಯುವಜನೋತ್ಸವ‌ ನಿಮಿತ್ತ ಬೆಳಿಗ್ಗೆ ವಿವಿಧ ಜಾನಪದ ಕಲಾ ಪ್ರಕಾರಗಳ ಮೆರವಣಿಗೆ ನಡೆಯಿತು. ಕಲಾ ಮೆರವಣಿಗೆಗೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ‌ ನೀಡಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ 1500ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದು, ಜ‌ನಪದ ನೃತ್ಯ,...
ಮೈಸೂರುರಾಜ್ಯಸುದ್ದಿ

ಆಹಾರ ಅರಸುತ್ತ ಕಾಡಿನಿಂದ ನಾಡಿಗೆ ಬಂದ ಕಾಡಾನೆ : ತಡೆಗೋಡೆ ಕಂಬಗಳ ನಡುವೆ ಸಿಲುಕಿ ಒದ್ದಾಡಿದ ಒಂಟಿ ಸಲಗ – ಕಹಳೆ ನ್ಯೂಸ್

ಮೈಸೂರು: ಕಾಡಿನಿಂದ ನಾಡಿಗೆ ಆಹಾರ ಅರಸುತ್ತ ಬಂದ ಕಾಡಾನೆಯೊಂದು ತಡೆಗೋಡೆ ಕಂಬಗಲ ನಡುವೆ ಸಿಲುಕಿ ಒದ್ದಾಡಿದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನಹೊಸಳ್ಳಿಯ ಮದಗನೂರು ಕೆರೆಯಂಚಲ್ಲಿ ನಡೆದಿದೆ. ಸುಮಾರು 30 ವರ್ಷದ ಕಾಡಾನೆಯೊಂದು ತಡೆಗೋಡೆ ಕಂಬಗಳ ನಡುವೆ ಸಿಲುಕಿಕೊಂಡಿದೆ. 2021ರಲ್ಲಿ ಈ ಆನೆಗೆ ನಾಗರಹೊಳೆ ಎಲಿಫೆಂಟ್ 1 ಎಂಬ ಹೆಸರಲ್ಲಿ ರೆಡಿಯೋ ಕಾಲರ್ ಅಳವಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆನೆ ಯಾವ ಸ್ಥಳದಲ್ಲಿ ಸಿಲುಕುಕಿಕೊಂಡಿದೆ ಎಂಬುದನ್ನು ಪತ್ತೆಮಾಡುವುದು ಅರಣ್ಯ ಇಲಾಖೆ...
ಸುದ್ದಿ

ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ : ಮೂವರ ಸಾವು-ಕಹಳೆ ನ್ಯೂಸ್

ಅಹ್ಮದಾಬಾದ್: ಗುಜರಾತ್ ಕರಾವಳಿಯಲ್ಲಿ ಭಾರತೀಯ ಕರಾವಳಿ ಪಡೆಯ ತರಬೇತಿ ನಿರತ ಹೆಲಿಕಾಪ್ಟರ್ ಪತನಕ್ಕೀಡಾಗಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಹೌದು..ಗುಜರಾತ್‌ನ ಪೋರ್‌ ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಪೈಲಟ್‌ಗಳಿಗೆ ತರಬೇತಿ ನೀಡುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ಮೂವರು ಸಿಬ್ಬಂದಿ ಇದ್ದರು. ಈ ಘಟನೆಯಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆ : ರೈಲ್ವೇ ಮಂಡಳಿಯ ಪ್ರಸ್ತಾವನೆಗೆ ಅಸಮ್ಮತಿ ಸೂಚಿಸಿದ ನೈಋತ್ಯ ರೈಲ್ವೇ ಮಂಡಳಿ-ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರು -ಮೈಸೂರು – ಮಂಗಳೂರು ಸೆಂಟ್ರಲ್‌- ಮುರುಡೇಶ್ವರ ನಡುವೆ ಸಂಚರಿಸುತ್ತಿರುವ ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾಯಿಸುವಂತೆ ರೈಲ್ವೇ ಮಂಡಳಿಯ ಪ್ರಸ್ತಾವನೆಗೆ ನೈಋತ್ಯ ರೈಲ್ವೇ ಮಂಡಳಿ ಅಸಮ್ಮತಿ ಸೂಚಿಸಿದೆ ಎಂದು ನೈರುತ್ಯ ರೈಲ್ವೇಯ ಅಧಿಕೃತ ಮೂಲಗಳು ತಿಳಿಸಿವೆ. ನಂ.16585/86 ರೈಲು ರಾತ್ರಿ 7.45ಕ್ಕೆ ಬೆಂಗಳೂರಿನಿಂದ ಹೊರಟು ಮರುದಿನ ಮಧ್ಯಾಹ್ನ 12.50ಕ್ಕೆ ಮುರುಡೇಶ್ವರ ತಲುಪುತ್ತಿದ್ದು,ಮಧ್ಯಾಹ್ನ 2.10ಕ್ಕೆ ಮುರುಡೇಶ್ವರ ದಿಂದ ಹೊರಟು ಮರುದಿನ ಬೆಳಗ್ಗೆ 7.15ಕ್ಕೆ ಮತ್ತೆ ಬೆಂಗಳೂರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಎಂಟು ತಿಂಗಳ ಹಿಂದಷ್ಟೇ ಖರೀದಿಸಿದ ಸ್ವಿಫ್ಟ್ ಡಿಸೈರ್ ಕಾರಿಗೆ ಬೆಂಕಿ -ಕಹಳೆನ್ಯೂಸ್

ಮಂಗಳೂರು: ನಗರದ ಲೇಡಿಹಿಲ್‌ನಲ್ಲಿ ಸ್ವಿಫ್ಟ್ ಡಿಸೈರ್ (ಸಿಎನ್‌ಜಿ) ಕಾರಿಗೆ ಶನಿವಾರ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಮಣ್ಣಗುಡ್ಡೆಯಿAದ ಲೇಡಿಹಿಲ್ ಕಡೆಗೆ ಬರುತ್ತಿದ್ದ ಕಾರಿನ ಬಾನೆಟ್‌ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣವೇ ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಕಾರಿನಲ್ಲಿದ್ದವರು ಕೆಳಕ್ಕಿಳಿದಿದ್ದರು. ಕೆಲವೇ ಕ್ಷಣಗಳಲ್ಲಿ ಬೆಂಕಿ ಕಾರನ್ನು ಆವರಿಸಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. 'ಕಾರಿಗೆ ಬೆಂಕಿ ಹೊತ್ತಿಕೊಂಡ ಮಾಹಿತಿ ಬಂದ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸಿದ್ದೇವೆ....
1 16 17 18 19 20 2,746
Page 18 of 2746