Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಓಂಕಾರ ಫ್ರೆಂಡ್ಸ್ ವೀರಕಂಭ ವತಿಯಿಂದ ನಡೆದ 3 ನೇ ವರ್ಷ್ ದ ಕೆಸರುದ್ದ ಕಂಡೋಡು ಕುಸಲ್ದ ಗೊಬ್ಬು -2024 ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಓಂಕಾರ ಫ್ರೆಂಡ್ಸ್ ವೀರಕಂಭ ವತಿಯಿಂದ 3 ನೇ ವರ್ಷ್ ದ ಕೆಸರುದ್ದ ಕಂಡೋಡು ಕುಸಲ್ದ ಗೊಬ್ಬು -2024 ಕಾರ್ಯಕ್ರಮ ವೀರಕಂಭ ಗ್ರಾಮದ ಕುಮೇರು ದಿವಂಗತ ಬಾಬು ಪೂಜಾರಿಯವರ ಗದ್ದೆಯಲ್ಲಿ ಜರಗಿತು. ವೀರಕಂಭ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮಚಂದ್ರ ಪ್ರಭು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ ಜನಾರ್ಧನ ಪೂಜಾರಿ ಕ್ರೀಡಾ ಕೂಟದ ಗದ್ದೆಗೆ ಹಾಲು ಏರೆದು...
ಕೇರಳಕ್ರೈಮ್ಸಿನಿಮಾಸುದ್ದಿ

ಒಬ್ಬ ಹಿರಿಯ ನಟ ಸಿದ್ದಿಕಿ ಮಗಳೆಂದು ಕರೆದು ಅತ್ಯಾಚಾರ ಎಸಗಿದ, ಇನ್ನೊಬ್ಬ ನಟ ರಿಯಾಜ್‌ ಖಾನ್‌ ಸೆಕ್ಸ್‌ ಇಷ್ಟಾನಾ ಎಂದ ; ಚಿತ್ರರಂಗದ ಕರಾಳತೆ ಬಿಚ್ಚಿಟ್ಟ ಮಲಯಾಳಂ ನಟಿ ರೇವತಿ ಸಂಪತ್ – ಕಹಳೆ ನ್ಯೂಸ್

ಜಸ್ಟಿಸ್‌ ಹೇಮಾ ಸಮಿತಿ ಸಿದ್ಧಪಡಿಸಿರುವ ವರದಿ ಮಲಯಾಳಂ ಚಿತ್ರರಂಗದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಉದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಸ್ಟಿಂಗ್ ಕೌಚ್‌ನಿಂದ ಹಿಡಿದು ತಾರತಮ್ಯದವರೆಗೆ ಮಹಿಳೆಯರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಮಾ ಸಮಿತಿ ಹೇಳಿದೆ. ಈ ಹಿನ್ನೆಲೆಯಲ್ಲಿ ಮಲಯಾಳಂ ನಟಿ ರೇವತಿ ಸಂಪತ್, ಮಾಲಿವುಡ್‌ನ ಹಿರಿಯ ನಟ ಸಿದ್ದಿಕಿ ಮತ್ತು ಬಹುಭಾಷಾ ನಟ ರಿಯಾಜ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಟಿಯ...
ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಲಂಗೋಟಿ ಮ್ಯಾನ್’ ಚಿತ್ರ ಬಿಡುಗಡೆಯಾದರೆ ರಾಜ್ಯಾದ್ಯಂತ ಪ್ರತಿಭಟನೆ – ಪುರೋಹಿತರ ಪರಿಷತ್ – ಕಹಳೆ ನ್ಯೂಸ್

ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ (Langoti Man Film) ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ. ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರತಂಡವನ್ನು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿತ್ರದ ಟೈಟಲ್ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಈ ರೀತಿ ಒಂದು ಸಮುದಾಯದ ಕುರಿತು...
ಬೆಂಗಳೂರುಶುಭಾಶಯಸಿನಿಮಾಸುದ್ದಿ

ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಬಹುಭಾಷಾ ನಟಿ ಪ್ರಣೀತಾ ಸುಭಾಷ್ – ಕಹಳೆ ನ್ಯೂಸ್

ಬಹುಭಾಷಾ ನಟಿ ಪ್ರಣೀತಾ ಸುಭಾಷ್  2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಬೇಬಿ ಬಂಪ್  ಫೋಟೋಶೂಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಮತ್ತೆ ತಾಯಿಯಾಗ್ತಿರುವ ನಟಿ, ಸಖತ್ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸಿದ್ದಾರೆ. ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ. https://www.instagram.com/p/C_DRtfCSpLw   ಅಂದಹಾಗೆ, ತುಂಬು ಗರ್ಭಿಣಿ ಪ್ರಣಿತಾ ಇತ್ತೀಚೆಗೆ...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳದ ಹಿಂದೂ ಯುವತಿ ಮುಸ್ಲಿಂ ಯುವಕನಿಂದ ಅತ್ಯಾಚಾರ ಪ್ರಕರಣ : ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷಣೆ ಇಲ್ಲ ; ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಛಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ – ಕಹಳೆ ನ್ಯೂಸ್

ಉಡುಪಿ: ಕರ್ನಾಟಕದ ಏಕೈಕ ಮಹಿಳಾ ಜಿಲ್ಲಾ ಉಸ್ತುವಾರಿ ಸಚಿವರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲೇ ಮಹಿಳೆಯರಿಗೆ ರಕ್ಷೆ ಇಲ್ಲದಂತಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು ರಾಜ್ಯದ ಮಹಿಳೆಯರಿಗೆ ಕೇವಲ ಭಾಗ್ಯ ಲಕ್ಷ್ಮೀ ಯೋಜನೆ ಮಾತ್ರ ನೀಡಿದರೆ ಸಾಲದು ರಕ್ಷಣೆಯ ಗ್ಯಾರಂಟಿಯನ್ನು ನೀಡಬೇಕು. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದೂ...
ಉಡುಪಿಕಾರ್ಕಳಕ್ರೈಮ್ರಾಜಕೀಯಸುದ್ದಿ

ಅತ್ಯಾಚಾರ ಅನಾಚಾರದ ವಿರುದ್ಧ ಹೋರಾಟ – ಹಿಂದೂ ಮಾತ್ರ ಶಕ್ತಿಯ ಅನಾವರಣ : ಶೀಘ್ರದಲ್ಲಿ ಸಂತ್ರಸ್ತೆಯ ನ್ಯಾಯಕ್ಕಾಗಿ ನಮ್ಮ ನಡಿಗೆ “ನಾರಿ ಶಕ್ತಿಯ ಅನಾವರಣ” : ಸಾಮಾಜಿಕ ಕಾರ್ಯಕರ್ತೆ ರಮಿತಾ ಕಾರ್ಕಳ – ಕಹಳೆ ನ್ಯೂಸ್

ಕಾರ್ಕಳ ತಾಲೂಕಿನ ರಂಗನಪಲ್ಕೆ ಪರಿಸರದ ನಿರ್ಜನ ಪ್ರದೇಶದಲ್ಲಿ ಅಮಾನವೀಯ ಪೈಶಾಚಿಕ ಕೃತ್ಯಕ್ಕೆ ನಾವು ಬಲವಾಗಿ ಖಂಡಿಸುತ್ತೇವೆ. ಭೋವಿ ಸಮುದಾಯದ ಬಡ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಒಯ್ದು ಮತ್ತು ಬರಿಸುವ ಔಷಧಿಯನ್ನು ನೀಡಿ ಸಾಮೂಹಿಕ ಅತ್ಯಾಚಾರ ಮಾಡಿದ ಪೈಚಾಚಿಕ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಕಾರ್ಕಳ ಅವರು ತಿಳಿಸಿದ್ದಾರೆ. ಇದೊಂದು ಜೆಹಾದ್ ಕೃತ್ಯವಾಗಿದೆ ಕಾರ್ಕಳದಲ್ಲಿ ಮಾದಕವಸ್ತುಗಳ ಅಂದರೆ ಡ್ರಗ್ಸ್ ಜಾಲವು ವ್ಯಾಪಕವಾಗಿ ಹರಡಿಕೊಂಡಿದೆ ಹಾಗೂ ಅವರ ಟಾರ್ಗೆಟ್...
ಕಾರ್ಕಳಸುದ್ದಿ

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕೆಸರುಡೊಂಜಿ ದಿನ ಕಾರ್ಯಕ್ರಮ – ಕಹಳೆ ನ್ಯೂಸ್

ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ ಸಿಗುವ ಆನಂದ ಅನುಭವದ ಮೂಲಕ ಪಡೆಯಬೇಕು ಎಂದು ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ ಶೆಟ್ಟಿ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಇಂದಿನಿ0ದ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನಗಳಿಗೆ ದಂಡ ಕಡ್ಡಾಯ – ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಜಾರಿಗೊಳಿಸಲಾಗಿರುವ ಹೊಸ ಸಂಚಾರ ಹಾಗೂ ಪಾರ್ಕಿಂಗ್ ನಿಯಮಾವಳಿಗಳನ್ನು ಉಲ್ಲಂಘಿಸಿದ ವಾಹನ ಇಂದಿನಿAದ ದಂಡ ವಿಧಿಸಲಾಗುತ್ತದೆ. ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ಕೂಡ ಪೊಲೀಸರಿಗೆ / ಗೃಹರಕ್ಷಕರಿಗೆ ಮಾಹಿತಿ ನೀಡಬಹುದು. ಕಡ್ಡಾಯವಾಗಿ ಸಂಚಾರ, ಪಾರ್ಕಿಂಗ್ ನಿಯಮ ಪಾಲಿಸಿ, ಸುಗಮ ಸಂಚಾರಕ್ಕೆ ಸಹಕರಿಸುವಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕರು ಮನವಿ ಮಾಡಿಕೊಂಡಿದ್ದಾರೆ....
1 184 185 186 187 188 2,767
Page 186 of 2767