Wednesday, February 5, 2025

ಸುದ್ದಿ

ಕಾರ್ಕಳಬೈಂದೂರುಸುದ್ದಿ

ವಾರಾಹಿ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಗುರುರಾಜ್ ಗಂಟಿಹೊಳೆ-ಕಹಳೆ ನ್ಯೂಸ್

ಬೈಂದೂರು: ವಾರಾಹಿ ಯೋಜನೆಗೆ ಸಂಬAಧಿಸಿದAತೆ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಆಗಲಿರುವ ಉಪಯೋಗ ಮತ್ತು ಯೋಜನೆ ಬೈಂದೂರಿನ ಗ್ರಾಮಗಳಿಗೆ ಸಮರ್ಪಕವಾಗಿ ಬಾರದೇ ಇರುವ ಬಗ್ಗೆ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗ್ರಾಮಸ್ಥರ ಸಮ್ಮುಖದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬುಧವಾರ ವಾರಾಹಿ ಕಚೇರಿಯಲ್ಲಿ ನಡೆದ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯಲ್ಲಿ ಬೈಂದೂರು ಕ್ಷೇತ್ರದ ಗ್ರಾಮಗಳಿಗೆ ವಾರಾಹಿ ನೀರುಣಿಸಲು ಇರುವ ಯೋಜನೆಗಳ ಬಗ್ಗೆ ಶಾಸಕರು ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದಾಗ, ಈವರೆಗೂ ಯಾವುದೇ...
ಕ್ರೈಮ್ಸುದ್ದಿ

10 ರೂಪಾಯಿಯ ಆಸೆ ತೋರಿಸಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ 70ರ ಕಾಮುಕ ಅಸೀಫ್…! – ಕಹಳೆನ್ಯೂಸ್

ಚಿಕ್ಕೋಡಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವೃದ್ಧನನ್ನು ಬಂಧಿಸಲಾಗಿದೆ. ಈ ಕಾಮುಕ, ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದ ಎಂಬುದು ಬಯಲಿಗೆ ಬಂದಿದೆ. ನಿಪ್ಪಾಣಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಸೀಫ್ ಭಾಗವಾನ್(70) ಬಾಲಕಿಗೆ ಬಾಲಕಿಗೆ 10 ರೂಪಾಯಿಯ ಆಸೆ ತೋರಿಸಿ ಬಾಲಕಿಯ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದ. ಬಳಿಕ ಈ ವಿಷಯವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಕಲಿ ಚೂರಿ ಇರಿತ ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು- ಕಹಳೆ ನ್ಯೂಸ್

  ಪುತ್ತೂರು ಸರಕಾರಿ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿನಿ ನೀಡಿದ ನಕಲಿ ಚೂರಿ ಇರಿತ ಪ್ರಕರಣವನ್ನು ಖಂಡಿಸಿ ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳ ಸಭೆ ನಡೆಯಿತು. ನಕಲಿ ದೂರು ನೀಡಿ ಸಂತ್ರಸ್ತ ವಿದ್ಯಾರ್ಥಿಯ ಮಾನಹಾನಿ ಮಾಡಿದ ವಿದ್ಯಾರ್ಥಿನಿಯನ್ನು ಕೂಡಲೇ ಕಾಲೇಜಿಂದ ವಜಾ ಮಾಡಬೇಕು ಹಾಗು ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಯ ಭಾವಚಿತ್ರ ಹಾಕಿ ಬೆದರಿಕೆಯೊಡ್ಡುತ್ತಿರುವವರ ಮೇಲೆ ಕ್ರಮಕೈಗೊಳ್ಳಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು. ಸಭೆಯಲ್ಲಿ ಅನ್ಯಾನ್ಯ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವಿದ್ಯಾರ್ಥಿನಿ ಸಹೋದರಿಯರು ರಾಷ್ಟ್ರ ಮಟ್ಟದ ಸ್ಪರ್ಧೆ ಗೆ ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ :ಅ. 22 ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಥಣಿಸಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ 14 ವರ್ಷ ಒಳಗಿನ ಹುಡುಗಿಯರ ಈಜು ಸ್ಪರ್ಧೆಯಲ್ಲಿ ಅನನ್ಯ ಎ.ಆರ್. 6 ನೇ ತರಗತಿ ಶ್ರೀ ರಾಮ ಪ್ರಾಥಮಿಕ ಶಾಲೆ ಕಲ್ಲಡ್ಕ ಇವಳು 200 ಮೀ ಬಟರ್ ಫ್ಲೈಮತ್ತು 4× 100 ಮೀ. ಫ್ರೀಸ್ಟೈಲ್ ರಿಲೇ ಯಲ್ಲಿ 2 ಬೆಳ್ಳಿ ಮತ್ತು 200 ಮೀ. ಬ್ಯಾಕ್ ಸ್ಟ್ರೋಕ್ ಮತ್ತು 200 ಮೀ....
ಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಜಾನಕಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ-ಕಹಳೆ ನ್ಯೂಸ್

ಸುಳ್ಯ: ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಸ್ಥೆಯ ಸ್ಥಾಪಕರ ಧರ್ಮಪತ್ನಿ ದಿವಂಗತ ಜಾನಕಿ ವೆಂಕಟರಮಣ ಗೌಡರ 12ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 22 ಗುರುವಾರದಂದು ನೆರವೇರಿತು. ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದಿವಂಗತರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ.ಮಮತಾ ಕೆ, ಪದವಿ ಪೂರ್ವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಚೂರಿ ಇರಿತದ ಸುಳ್ಳು ಕಥೆ ಸೃಷ್ಟಿಸಿ ಕೋಮು ಭಾವನೆ ಸೃಷ್ಟಿಸುವ ಹುನ್ನಾರ ನಡೆಸಿದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಆಗ್ರಹ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿ ನಡೆದ ಚೂರಿ ಇರಿತದ ವಿದ್ಯಾರ್ಥಿನಿಯೊರ್ವಳ ಕಟ್ಟು ಕಥೆಯು ಪುತ್ತೂರಿನಲ್ಲಿ ಮೊನ್ನೆಯಿಂದ ಸಂಚಲನ ಸೃಷ್ಟಿಸಿತ್ತು. ವಿದ್ಯಾರ್ಥಿನಿಯ ಈ ಕಟ್ಟು ಕಥೆ ಸಮಾಜದಲ್ಲಿ ಕೋಮು ಗಲಭೆ ಸೃಷ್ಟಿಸುವ ಪೂರ್ವ ನಿಯೋಜಿತ ಕೃತ್ಯ. ಸುಳ್ಳು ದೂರು ನೀಡಿ ಯುವಕನ ಮಾನ ಹಾನಿಗೊಳಿಸಿ ಸಮಾಜದಲ್ಲಿ ಅಶಾಂತಿಗೆ ಕಾರಣಲಾದ ವಿಧ್ಯಾರ್ಥಿನಿಯ ಮೇಲೆ ಈ ಕೂಡಲೇ ಕ್ರಮ ಕೈಗೊಂಡು ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸುವಂತೆ ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿ ಸಂಘಟನೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೂಲತಃ ಸಜೀಪ ಪಡು ಗ್ರಾಮದ ದೋಟ ನಿವಾಸಿ ಭಕ್ತ ಕುಮಾರ್ ಶೆಟ್ಟಿ ( 64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಬಿಸಿರೋಡಿನ ಕೃಷ್ಣಾ ಪ್ರೈಮ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗಿದೆ. ಅವಿವಾಹಿತನಾಗಿರುವ ಇವರು ಅಪಾರ್ಟ್ ಮೆಂಟ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ಸಾರಥ್ಯದಲ್ಲಿ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅದ್ಧೂರಿ ಸಂಭ್ರಮಾಚರಣೆ- ಕಹಳೆ ನ್ಯೂಸ್

ಬಂಟ್ವಾಳ :ವಿಶ್ವಹಿಂದೂ ಪರಿಷದ್ ಭಜರಂಗದಳ ಶಿವಾಜಿ ಶಾಖೆ ಬೈರವಿನಗರ ಬೆದ್ರಗುಡ್ಡೆ ಬಂಟ್ವಾಳ ಪ್ರಖಂಡ ಇದರ ನೇತೃತ್ವದಲ್ಲಿ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾಗೂ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ದಿನಾಂಕ 25ನೇ ಆದಿತ್ಯವಾರ ಸಂಜೆ 4 ಗಂಟೆಯಿಂದ 100ನೇ ಸತ್ಸಂಗ, ಸಂಜೆ 6 ರಿಂದ ಪುಟಾಣಿ ಮಕ್ಕಳಿಂದ ಕೃಷ್ಣಾ ವೇಶ ಸ್ಪರ್ಧೆ, ಸಂಜೆ 7 ಕ್ಕೆ ಯಕ್ಷಕಾವ್ಯ ತರಂಗಿಣಿ ಪ್ರತಿಷ್ಠಾನ ದರ್ಬೆ ಬಂಟ್ವಾಳ ಇವರಿಂದ ಯಕ್ಷಗಾನ...
1 188 189 190 191 192 2,768
Page 190 of 2768