Wednesday, February 5, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್‍ನಲ್ಲಿ ನೇಣು ಬಿಗಿದು ಆತ್ಮಹತ್ಯೆ-ಕಹಳೆ ನ್ಯೂಸ್

ಬಂಟ್ವಾಳ: ಟಿಂಬರ್ ವ್ಯಾಪಾರ ಮಾಡುತ್ತಿದ್ದ ಅವಿವಾಹಿತ ವ್ಯಕ್ತಿಯೋರ್ವ ಬಿಸಿರೋಡಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೂಲತಃ ಸಜೀಪ ಪಡು ಗ್ರಾಮದ ದೋಟ ನಿವಾಸಿ ಭಕ್ತ ಕುಮಾರ್ ಶೆಟ್ಟಿ ( 64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಬಿಸಿರೋಡಿನ ಕೃಷ್ಣಾ ಪ್ರೈಮ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಹೇಳಲಾಗಿದೆ. ಅವಿವಾಹಿತನಾಗಿರುವ ಇವರು ಅಪಾರ್ಟ್ ಮೆಂಟ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಶ್ವಹಿಂದೂ ಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ಸಾರಥ್ಯದಲ್ಲಿ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅದ್ಧೂರಿ ಸಂಭ್ರಮಾಚರಣೆ- ಕಹಳೆ ನ್ಯೂಸ್

ಬಂಟ್ವಾಳ :ವಿಶ್ವಹಿಂದೂ ಪರಿಷದ್ ಭಜರಂಗದಳ ಶಿವಾಜಿ ಶಾಖೆ ಬೈರವಿನಗರ ಬೆದ್ರಗುಡ್ಡೆ ಬಂಟ್ವಾಳ ಪ್ರಖಂಡ ಇದರ ನೇತೃತ್ವದಲ್ಲಿ 25ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾಗೂ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ದಿನಾಂಕ 25ನೇ ಆದಿತ್ಯವಾರ ಸಂಜೆ 4 ಗಂಟೆಯಿಂದ 100ನೇ ಸತ್ಸಂಗ, ಸಂಜೆ 6 ರಿಂದ ಪುಟಾಣಿ ಮಕ್ಕಳಿಂದ ಕೃಷ್ಣಾ ವೇಶ ಸ್ಪರ್ಧೆ, ಸಂಜೆ 7 ಕ್ಕೆ ಯಕ್ಷಕಾವ್ಯ ತರಂಗಿಣಿ ಪ್ರತಿಷ್ಠಾನ ದರ್ಬೆ ಬಂಟ್ವಾಳ ಇವರಿಂದ ಯಕ್ಷಗಾನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

2-09-2024 ರಿಂದ 7-09-2024 ವರೆಗೆ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥಸ್ಥಾನದಲ್ಲಿ ವರ್ಷಪ್ರತಿಯಂತೆ ಧಾಮಿಕ ಆಚರಣೆ- ಕಹಳೆ ನ್ಯೂಸ್

ಬಂಟ್ವಾಳ: ವರ್ಷಂಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆಯುಳ್ಳ ಸುಳ್ಳಮಲೆ ಗುಹಾತೀರ್ಥ ಸ್ಥಾನ ದಿನಾಂಕ 2-09-2024 ನೇ ಸೋಮವಾರದಿಂದ ದಿನಾಂಕ 7-09-2024 ನೇ ಶನಿವಾರದ ಭಾದ್ರಪದ ಶುಕ್ಲ ಚೌತಿಯವರಗೆ ಜರಗಲಿದೆ ಎಂದು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತಸರರು ಸಚಿನ್ ರೈ ಮಾಣಿಗುತ್ತು ತಿಳಿಸಿದ್ದಾರೆ. ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು(ಏಣಿ) ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆಚಾಮುಂಡಿ ಮತ್ತು ಪ್ರಧಾನ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ಒಳಗೊಂಡAತೆ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು – ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ – ಕಹಳೆ ನ್ಯೂಸ್

ಮಂಗಳೂರು,ಆ.22  : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಡಾ ಹಗರಣಕ್ಕೆ ಬಿಗ್ ಟ್ವಿಸ್ಟ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವದ ದಾಖಲೆಗೆ `ಕಪ್ಪು ಚುಕ್ಕೆ ಮೇಲೆ ವೈಟ್ನರ್’ ಹಾಕಿ ಸಾಕ್ಷ್ಯ ನಾಶ! – ಕಹಳೆ ನ್ಯೂಸ್

ಬೆಂಗಳೂರು : ಮುಡಾ ಹಗರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮುಡಾ ವಾಪಸ್ ಪಡೆದ ನಿವೇಶನ ಕ್ಕೆ ಬದಲಾಗಿ ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಸಿಎಂ ಪತ್ನಿಯೇ ಪತ್ರ ಬರೆದಿದ್ದರು ಎನ್ನಲಾಗಿತ್ತು. ಈಗ ಈ ದಾಖಲೆಗಳನ್ನೇ ತಿರುಚಿರುವ ಆರೋಪ ಬಂದಿದೆ. ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ "ಕಪ್ಪು ಚುಕ್ಕೆ ಮೇಲೆ ವೈಟ್ನರ್‌" ಹಾಕಿ ಸಾಕ್ಷ್ಯ ನಾಶ!  ಸಿದ್ದರಾಮಯ್ಯನವರ ಮುಡಾ ಹಗರಣದ ಒಂದೊಂದೇ ದಾಖಲೆಗಳು ದಿನಕ್ಕೊಂದರಂತೆ ಬಯಲಾಗುತ್ತಲೇ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೂಳೂರು ಹಳೆ ಸೇತುವೆಯಲ್ಲಿ ಬಿರುಕು – ಸಂಚಾರ ಬಂದ್!!-ಕಹಳೆ ನ್ಯೂಸ್

ಮಂಗಳೂರು: ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಪ್ರಮುಖ ಹಾಗೂ ಹಳೆಯ ಸೇತುವೆ ಕೂಳೂರು ಹಳೆ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ದುರಸ್ತಿ ಕಾಮಗಾರಿ ಪ್ರಾರಂಭವಾಗಿದೆ. ಕೆಲ ದಿನಗಳವರೆಗೆ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಸದ್ಯ ಕಾಮಗಾರಿ ಪ್ರಾರಂಭವಾಗಿದ್ದು, ಸಂಚಾರ ಬಂದ್ ಮಾಡಲಾಗಿದೆ. ಇಂದು ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಆಗಿರುವ ದೃಶ್ಯ ಕಂಡುಬಂದಿದೆ. ವಾಹನ ಸಂಚಾರಕ್ಕೆ ಒಂದು ಕಡೆಯ ಸೇತುವೆ ಮೇಲೆ ಅವಕಾಶ ನೀಡಿದ್ದು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಶಾರದಾಂಭ ಸೇವಾ ಸಮಾಜ ಸುಧಾರಣಾ ಸಂಘ (ರಿ.) ಪುತ್ತೂರು ಮತ್ತು ಆರ್ಯ ತಂಡ ಆಶ್ರಯದಲ್ಲಿ ಪುತ್ತೂರಿನ ಬಪ್ಪಳಿಗೆ ಶ್ರೀಶಾರದಾ ಭವನದಲ್ಲಿ ಆ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ಬಪ್ಪಳಿಗೆ ಶ್ರೀಶಾರದಾ ಭವನದಲ್ಲಿ ಆ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವು ಶ್ರೀ ಶಾರದಾಂಭ ಸೇವಾ ಸಮಾಜ ಸುಧಾರಣಾ ಸಂಘ (ರಿ.) ಪುತ್ತೂರು ಮತ್ತು ಆರ್ಯ ತಂಡ ಹಾಗೂ ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ ಮಂಗಳೂರು ಇದರ ಸಹಯೋಗದೊಂದಿ ನಡೆಯಲಿದೆ. ಇನ್ನು ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ವಿಭಾಗ, ಕಣ್ಣಿನ ವಿಭಾಗ, ಎಲುಬು ಕೀಲು ರೋಗಗಳ ವಿಭಾಗ, ಕಿವಿ - ಗಂಟಲು...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ : ಬಸ್ಸಿನಿಂದ ಎಸೆಯಲ್ಪಟ್ಟು ವಿದ್ಯಾರ್ಥಿ ಮೃ*ತ್ಯು.!!-ಕಹಳೆ ನ್ಯೂಸ್

ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ...
1 189 190 191 192 193 2,768
Page 191 of 2768