ರೇಡಿಯೋ ಪಾಂಚಜನ್ಯದಲ್ಲಿ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆ-ಫಲಿತಾಂಶ-ಕಹಳೆ ನ್ಯೂಸ್
ಪುತ್ತೂರು: ಸಂಸ್ಕಾರ ಭಾರತೀ ದ.ಕ. ಜಿಲ್ಲೆ ಪುತ್ತೂರು ವಿಭಾಗದ ಆಶ್ರಯದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ ಮತ್ತು ಇನ್ನವ್ಹೀðಲ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ತಾಲೂಕು ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆ ಆ. 14ರಂದು ರೇಡಿಯೋ ಪಾಂಚಜನ್ಯ ಸ್ಟುಡಿಯೋದಲ್ಲಿ ನಡೆಯಿತು. ರೇಡಿಯೋ ಪಾಂಚಜನ್ಯ ದ ಅಧ್ಯಕ್ಷ ಕೃಷ್ಣವೇಣಿ ಪ್ರಸಾದ್ ಮುಳಿಯ ಸ್ವಾಗತಿಸಿದರು. ಸಂಸ್ಕಾರ ಭಾರತೀ ದ.ಕ. ಜಿಲ್ಲೆ ಉಪಾಧ್ಯಕ್ಷೆರೂಪಲೇಖಅವರುಪ್ರಸ್ತಾವಿಕ ನುಡಿಗಳನ್ನಾಡಿದರು ,ಇನ್ನೆರವೀಲ್ ಕ್ಲಬ್ ಪುತ್ತೂರು ಅಧ್ಯಕ್ಷೆ ರಾಜೇಶ್ವರಿ ಸುಧೀರ್...