ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಬೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್
ದೇಶದ ಯಾವುದೇ ಪ್ರದೇಶ ಮತ್ತು ನಾಗರೀಕ ರಿಗಾಗಿ ಕೆಲಸ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಯವರು ವಯನಾಡಿನಲ್ಲಿ ನುಡಿದರು. ಭೀಕರ ಭೂಕುಸಿತದಿಂದ ತತ್ತರಿಸಿ ಹೋಗಿರುವ ವಯನಾಡ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಆ.10) ಭೇಟಿ ನೀಡಿ ವೈಮಾನಿಕ ಪರಿಶೀಲನೆ ನಡೆಸಿ ಸಂತ್ರಸ್ತರನ್ನು ಭೇಟಿಯಾಗಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್,...