Thursday, February 6, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿ ವಿದ್ಯಾಲಯದಲ್ಲಿ ಸಿಇಟಿ ಕೋಚಿಂಗ್ ತರಗತಿ ಉದ್ಘಾಟನೆ : ಸಮಯದ ಸುದುಪಯೋಗದಿಂದ ಉಜ್ವಲ ಭವಿಷ್ಯ: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ – ಕಹಳೆ ನ್ಯೂಸ್

ಪುತ್ತೂರು: ಸಿಇಟಿ ಸಂಬಂಧಿತ ಪಠ್ಯಕ್ರಮವು NATA, NDA, NEET, CET ಮುಂತಾದ ಎಲ್ಲಾ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಅಷ್ಟೇ ಅಲ್ಲದೆ ಬಿಎಸ್ಸಿಗೂ ಪೂರಕವಾದ ತಳಪಾಯವನ್ನು ಒದಗಿಸುತ್ತದೆ. ಆದುದರಿಂದ ಈ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಗಂಭೀರವಾಗಿ ಪರಿಗಣಿಸಿ ನಿಯಮಿತವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರು ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಆಯೋಜಿಸಿರುವ ಜಿಲ್ಲಾ ಶೈಕ್ಷಣಿಕ ಸಹಮಿಲನವು ಶ್ರೀರಾಮ ವಿದ್ಯಾಕೇಂದ್ರದ ಪದವಿ ಪೂರ್ವ ವಿದ್ಯಾಲಯದಲ್ಲಿ ನಡೆಯಿತು. ಶಕ್ತಿ ವಿದ್ಯಾಲಯ ಮಂಗಳೂರಿನ ಅಧ್ಯಕ್ಷರಾದ ಶ್ರೀ ಕೆ.ಸಿ.ನಾಯಕ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮದ ಬಗ್ಗೆ ಮಾತನಾಡಿ ಸಾಮರಸ್ಯದ ರಾಷ್ಟç ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಹಾಗೂ ಮಕ್ಕಳಲ್ಲಿ ಮಾತೃಭೂಮಿಯ ಕಲ್ಪನೆಯನ್ನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ತೀರಾ ನಿರ್ಗತಿಕ ಮೂರು ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ಟನ್ನು ವಿತರಣೆ- ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಶೌರ್ಯ ಘಟಕ ವತಿಯಿಂದ ಸಮಾಜದಲ್ಲಿ ತೀರಾ ನಿರ್ಗತಿಕ ಮೂರು ಕುಟುಂಬಗಳನ್ನು ಗುರುತಿಸಿ ಆಹಾರ ಸಾಮಗ್ರಿಗಳ ಕಿಟ್ಟನ್ನು ವಿತರಿಸಲಾಯಿತು. ಸಂದರ್ಭದಲ್ಲಿ ಯೋಚನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ, ವಗ್ಗ ವಲಯದ ಮೇಲ್ವಿಚಾರಕರಾಕಿ ಸವಿತಾ, ಶೌರ್ಯ ಘಟಕದ ಸಂಯೋಜಕಿ ರೇಖಾ ಪಿ, ಘಟಕ ಪ್ರತಿನಿಧಿ ಪ್ರವೀಣ್, ಸಂಪತ್ ಶೆಟ್ಟಿ, ಮಹಾಬಲ ರೈ, ನಾರಾಯಣಶೆಟ್ಟಿ, ಆನಂದ,...
ಉಡುಪಿಸುದ್ದಿ

ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರಿನಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ನಡೆದ ವಿಶಿಷ್ಟ ಸ್ವಚ್ಛತಾ ಕಾರ್ಯ- ಕಹಳೆ ನ್ಯೂಸ್

ಏಷ್ಯಾದ ಅತಿ ದೊಡ್ಡ ಸರ್ವೃಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆಯಲ್ಲಿ ಸಾಮಾಜಿಕ ಕಾರ್ಯಕರ್ತರು ಮೀನುಗಾರರ ನೆರವಿನೊಂದಿಗೆ ವಿಶಿಷ್ಟ ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಮಳೆಗಾಲದಲ್ಲಿ ಅಪಾರ ಪ್ರಮಾಣದ ಕಸ ಸಮುದ್ರ ಸೇರುತ್ತದೆ. ಹೀಗೆ ಸಂಗ್ರಹವಾದ ಕಸ ಹಿನ್ನಿರಿನ ಮೂಲಕ ಮಲ್ಪೆ ಬಂದರು ಪ್ರದೇಶದಲ್ಲಿ ರಾಶಿ ಬಿದ್ದಿತ್ತು. ಇದೀಗ ಮೀನುಗಾರಿಕಾ ಚಟುವಟಿಕೆಗಳು ಆರಂಭವಾಗಿದೆ. ದಿನನಿತ್ಯ ಲಕ್ಷಾಂತರ ಜನ ಬಂದರು ಪ್ರದೇಶದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ. ಹಾಗಾಗಿ ಲೋಡುಗಟ್ಟಲೆ ಕಸಗಳನ್ನು ತೆರವು...
ಕಾಪುಸುದ್ದಿ

ಮೈಸೂರು ಚಲೋ ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರಖಂಡಿಸಿ, ದುರಾಡಳಿತ ವಿರೋಧಿಸಿ ಎನ್.ಡಿ.ಎ ಕರ್ನಾಟಕ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದರು....
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆಯುವ ಮಾಸೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಸರ್ವಕಾಲದಲ್ಲೂ, ಸರ್ವ ಜನತೆಗೆ ಮಾರ್ಗದರ್ಶನ ಮತ್ತು ಶಕ್ತಿ ನೀಡಿರುದು ಶ್ರೀ ಕೃಷ್ಣ ದೇವರ ಭಗವದ್ಗೀತೆ ಎಂದು ಪತ್ರಕರ್ತರು ಮತ್ತು ವಾಗ್ಮಿಯಾಗಿರುವ ಶ್ರೀ ಕಾಂತ್ ಶೆಟ್ಟಿ ಕಾರ್ಕಳ ಇವರು ಉಡುಪಿ ರಾಜಂಗಣದಲ್ಲಿ ನುಡಿದರು. ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ, ಉಡುಪಿ ಇವರ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ(ರಿ.) ಉಡುಪಿ ಮತ್ತು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ (ನಿ.) ಉಡುಪಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಕೃಷ್ಣನಿಗೆ...
ಕುಂದಾಪುರಸುದ್ದಿ

ಕುಂದಾಪುರ : ನಾಡಾ ರೇ.ಫಾ.ರೋಬರ್ಟ್ ಝಡ್.ಎಂ.ಡಿಸೋಜಾ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ – ಕಹಳೆ ನ್ಯೂಸ್

ಕುಂದಾಪುರ : ಸಮಾಜಕ್ಕೆ ಹಾಗೂ ನಮಗೆ ವಯಕ್ತಿಕವಾಗಿ ಒಳಿತಾಗುವ ಯಾವುದೆ ಭಾವನೆ, ಸಲಹೆ, ಸೂಚನೆಗಳು ನಮ್ಮಲ್ಲಿ ಮೂಡಿದಾಗ ಅದನ್ನು ಬಹಿರಂಗವಾಗಿ ಪ್ರಕಟಪಡಿಸುವ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಪ್ರತಿ ವ್ಯಕ್ತಿಯಲ್ಲಿ ಆಗಾಧವಾದ ಜ್ಞಾನ ಸಂಪತ್ತು ಹುದುಗಿರುತ್ತದೆ, ಭಾμÉಯ ಸಂವಹನದ ಮೂಲಕ ಅದನ್ನು ಉದ್ದೀಪನಗೊಳಿಸುವ ಕೆಲಸಗಳು ಆಗಬೇಕು ಎಂದು ಉಡುಪಿಯ ಆಭರಣ ಮೋಟಾರ್ಸ್ ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ವಿನಾಯಕ ಕಾಮತ್ ಹೇಳಿದರು. ಇಲ್ಲಿಗೆ ಸಮೀಪದ ನಾಡಾ ರೇ.ಫಾ.ರೋಬರ್ಟ್ ಝಡ್.ಎಂ.ಡಿಸೋಜಾ ಐಟಿಐ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ  ಕೆ.ವಿ.ಜಿ ಪುಣ್ಯಸ್ಮರಣೆ – ಕಹಳೆ ನ್ಯೂಸ್

ಶಿಕ್ಷಣ ಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ...
1 204 205 206 207 208 2,769
Page 206 of 2769