Thursday, February 6, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ. ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ.ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ. ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು.”ಎಂದು ಸುಳ್ಯದ ಸರಕಾರಿ ಪ.ಪೂ. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಪಿ. ಇವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2024-25 ನೇ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡಿದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು : ಆಸ್ಟ್ರೇಲಿಯಾದಲ್ಲಿ ಆ.20ರಿಂದ ಆರಂಭವಾಗಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡುವ ಜೊತೆಗೆ ಆ.20ರಿಂದ ಸೆ.8ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ,...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ಸರಸ್ವತಿ ವಿದ್ಯಾಲಯ ಸಿದ್ದಾಪುರದಲ್ಲಿ ನಡೆದ ರಾಜ್ಯಮಟ್ಟದ ತರುಣರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಮತ್ತು ಲಿಖಿತ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಆಗಿರುವ ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ತುಳು ಸಂಘ, ಪ್ರಾಚೀನ ವಸ್ತುಗಳ ಪ್ರದರ್ಶನ ಕೇಂದ್ರ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಆಟಿದ ನೆಂಪು ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಆಟಿ ಎಂದರೆ ಅದು ಬೇಸಾಯದ ತಿಂಗಳು. ಇಂದು ಗ್ರಾಮೀಣ ಭಾಗದಿಂದ ಅಂತರಾಷ್ಟೀಯ ಮಟ್ಟದವರೆಗೂ ಆಟಿ ತಿಂಗಳ ಆಚರಣೆಗಳನ್ನು ಆಚರಿಸುತ್ತ ಬರುತ್ತಿದ್ದಾರೆ. ತುಳುನಾಡಿನಲ್ಲಿ ತುಳುವರು ಆಟಿ ತಿಂಗಳಿನ ಸಂದರ್ಭದಲ್ಲಿ ಯಾವುದೇ ಶುಭಕಾರ್ಯಕ್ರಮಗಳನ್ನು ಆಚರಿಸುವುದಿಲ್ಲ. ಆಟಿ ಕೆಲೆಂಜ ಮನೆಮನೆಗೆ ಬರುತ್ತಾನೆ. ಈ ಮೂಲಕ ಊರಿಗೆ ಬಂದ ಮಾರಿ ಕಳೆಯುತ್ತಾನೆ ಎಂಬುವುದು ಜನರ ನಂಬಿಕೆ ಎಂದು ವಕೀಲ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು. ಇವರು...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಶೆರ್ ಲಾಕ್ ಪಬ್‌ನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ; ಪುತ್ತೂರಿನ ನಾಲ್ವರು ಅಂದರ್..!! – ಕಹಳೆ ನ‌್ಯೂಸ್

ಮಂಗಳೂರು, ಆ.06 : ಪಬ್‌ವೊಂದಕ್ಕೆ ಬಂದಿದ್ದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ನಿಂದನೆ ಮಾಡಿರುವ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತರು. ಪಾಂಡೇಶ್ವರದ ಮಾಲ್‌ವೊಂದರಲ್ಲಿರುವ ಪಬ್‌ಗೆ ಜುಲೈ ೩ರಂದು ಮಹಿಳೆಯೊಬ್ಬರು ತನ್ನ ಗೆಳತಿಯೊಂದಿಗೆ ತೆರಳಿದ್ದರು. ಈ ವೇಳೆ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಯುವಕರ ತಂಡ, ಮಹಿಳೆಗೆ ಕಿರುಕುಳ ನೀಡಿದ್ದಾರೆ. ಜೊತೆಗೆ ಮಹಿಳೆಯೊಂದಿಗೆ ಅಸಭ್ಯವಾಗಿ...
ಉಡುಪಿಸಂತಾಪಸುದ್ದಿ

ದೂರದರ್ಶನ ವರದಿಗಾರ ಜಯಕರ ಸುವರ್ಣ ಇನ್ನಿಲ್ಲ..- ಕಹಳೆ ನ್ಯೂಸ್

ಉಡುಪಿ : ದೂರದರ್ಶನ ವರದಿಗಾರ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ‌ ಅಧ್ಯಕ್ಷ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67 ವರ್ಷ) ಸೋಮವಾರ ರಾತ್ರಿ ಹೃದಯಾಘಾತದಿಂದ ಇಲ್ಲಿನ ಖಾಸಗಿ‌ ಆಸ್ಪತ್ರೆಯಲ್ಲಿ ನಿಧನರಾದರು. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಫೊಟೊಗ್ರಾಫರ್ಸ್ ಅಸೋಸಿಯೇಶನ್, ಬಿಲ್ಲವ ಸಂಘ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಮತ್ತು ಈವರ್ವರು ಪುತ್ರಿಯರನ್ನು ಅಗಲಿದ್ದಾರೆ. ಜಯಕರ...
ಜಿಲ್ಲೆಸುದ್ದಿ

ಜಿಲ್ಲೆಯ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ-ಕಹಳೆ ನ್ಯೂಸ್

ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜಿಲ್ಲೆಯ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ. ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ, ರಸ್ತೆ ಬ್ಲಾಕ್, ಮತ್ತು ನದಿಗಳಲ್ಲಿ ನೀರಿನ ಹರಿವು ಹೆಚ್ಚಿಗಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಸ್ಥಳೀಯಾಡಳಿತದ ಸೂಚನೆಗಳನ್ನು ಪಾಲಿಸುವಂತೆ ವಿನಂತಿಸಿದ್ದಾರೆ. ರ‍್ತುೆ ಸರ‍್ಭುವನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿರುವಂತೆ ಜಿಲ್ಲಾ ಅಧಿಕಾರಿಗಳಿಗೆ ಸಂಸದರು ಸೂಚನೆಯನ್ನು ನೀಡಿರುತ್ತಾರೆ. ರ‍್ತುೆ ಪರಿಸ್ಥಿತಿಯ ಸರ‍್ಭ್ದಲ್ಲಿ ಕಂಟ್ರೋಲ್ ರೂಂ ಗೆ ಮಾಹಿತಿ...
ಮೈಸೂರುಸುದ್ದಿ

ಮೂರನೇ ದಿನದ ಮೈಸೂರು ಚಲೋಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ನಳಿನ್ ಕುಮಾರ್ ಕಟೀಲ್, ಸಂಜೀವ ಮಠಂದೂರು ಸಾಥ್ -ಕಹಳೆ ನ್ಯೂಸ್

ಬೆಂಗಳೂರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾದಲ್ಲಿ) ಅಕ್ರಮ ನಿವೇಶನ ಹಂಚಿಕೆಗೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಕೆಂಗೇರಿಯಿಂದ ಆರಂಭವಾದ ಪಾದಯಾತ್ರೆ ಭಾನುವಾರ ಕೆಂಗಲ್ನಲ್ಲಿ ಕೊನೆಗೊಂಡಿತ್ತು. ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿರುವ ಮಾಜಿ ಮುಖ್ಯಮಂತ್ರಿ ದಿ.ಕೆಂಗಲ್ ಹನುಮಂತಯ್ಯ ಅವರ ಹುಟ್ಟೂರು ಕೆಂಗಲ್ನಲ್ಲಿರುವ ಪ್ರತಿಮೆಗೆ ಮಾರ‍್ಪಣೆ ಮಾಡುವ ಮೂಲಕ ಮೂರನೇ ದಿನದ ಪಾದಯಾತ್ರೆಗೆ ಚಾಲನೆ ಕೊಡಲಾಯಿತು....
1 206 207 208 209 210 2,769
Page 208 of 2769