Thursday, February 6, 2025

ಸುದ್ದಿ

ಕ್ರೈಮ್ಸುದ್ದಿಹುಬ್ಬಳ್ಳಿ

‘ನಾನು ಮುಸ್ಲಿಂ, ಐ ಲವ್ ಯು, ನನ್ನ ಪ್ರೀತಿಸು’ – ಬಾಲಕಿಗೆ ಕಿರುಕುಳ ಕೊಟ್ಟ ಅಬ್ದುಲ್ ರಜಾಕ್ – ಕಹಳೆ ನ್ಯೂಸ್

ಹುಬ್ಬಳ್ಳಿ: ನಾನು ಮುಸ್ಲಿಂ, ಐ ಲವ್ ಯು ನಾನು ನಿನ್ನನ್ನು ಪ್ರೀತಿಸುತ್ತೇನೆ. ನೀನು ನನ್ನನ್ನು ಪ್ರೀತಿಸುತ್ತಿಯಾ ಎಂದು ಅಪ್ರಾಪ್ತ ಬಾಲಕಿಯ ಮೇಲೆ ಚೀಟಿ ಎಸೆದು ಹೋಗಿದ್ದ ಯುವಕನ ವಿರುದ್ಧ ಪ್ರಕರಣ ದಾಖಲಾಗಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಲಘಟಗಿ ತಾಲ್ಲೂಕಿನ ಹಿರೇಹೊನ್ನಳ್ಳಿ ಗ್ರಾಮದ 19 ವರ್ಷದ ಅಬ್ದುಲ್ ರಜಾಕ್ ಕೃತ್ಯ ಎಸಗಿದ ಯುವಕ. ಹೊಸೂರು ಬಸ್ ನಿಲ್ದಾಣದ ಬಳಿಯಲ್ಲಿ ಅಪ್ರಾಪ್ತ ಬಾಲಕಿ ತನ್ನ ಸಹೋದರಿಯ ಜೊತೆ ನಿಂತಾಗ ಆರೋಪಿ ಅಬ್ದುಲ್,...
ಕಾಸರಗೋಡುಸುದ್ದಿ

ಕೇರಳದ ವಯನಾಡ್ ಭೂಕುಸಿತ : ಮನೆ ಕೊಚ್ಚಿಕೊಂಡು ಹೋದರೂ ಪವಾಡ ಸದೃಶವಾಗಿ ಬದುಕುಳಿದ 40 ದಿನದ ಹೆಣ್ಣುಮಗು ಮತ್ತು ಆಕೆಯ ಆರು ವರ್ಷದ ಸಹೋದರ…!! – ಕಹಳೆ ನ್ಯೂಸ್

ವಯನಾಡ್ : ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಎರಡು ಗ್ರಾಮಗಳು ನಾಮಾವಶೇಷವಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಮನೆ ಕೊಚ್ಚಿಕೊಂಡು ಹೋದರೂ 40 ದಿನದ ಪುಟ್ಟ ಹೆಣ್ಣು ಮಗು ಮತ್ತು ಆಕೆಯ ಆರು ವರ್ಷದ ಸಹೋದರ ವಿಕೋಪದಲ್ಲಿ ಬದುಕಿ ಉಳಿದಿರುವ ಪವಾಡ ಸದೃಶ ಘಟನೆ ವರದಿಯಾಗಿದೆ. ಕುಟುಂಬದ ಆರು ಮಂದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದರೂ, ಅನಾರ ಮತ್ತು ಮುಹಮ್ಮದ್ ಹಯಾನ್ ಬದುಕಿ ಉಳಿದಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

“ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯಗಳ ವಿರುದ್ಧ ಮೀಸಲಿಡಬೇಕು”: ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ- ಕಹಳೆ ನ್ಯೂಸ್

ಬಂಟ್ವಾಳ : ನಮ್ಮ ಎಲ್ಲಾ ಹೋರಾಟಗಳು ನಮ್ಮಲ್ಲಿರುವ ದೌರ್ಬಲ್ಯ ಗಳ ವಿರುದ್ಧ ಮೀಸಲಿಡಬೇಕು. ಶಿಕ್ಷಣದಿಂದ ಸರ್ವ ಸಂಕಷ್ಟಗಳನ್ನು ದೂರ ಮಾಡಬೌದು, ಶಿಕ್ಷಣವನ್ನು ಪ್ರೀತಿಸಿದ್ದಲ್ಲಿ ಅದು ನಮ್ಮನ್ನು ಉನ್ನತ ಸ್ಥಾನದಲ್ಲಿ ಇಡಲು ಸಾಧ್ಯ.ಈ ನಿಟ್ಟಿನಲ್ಲಿ ಶಿಕ್ಷಣಕ್ಕೆ ಬಹಳ ಪ್ರಾಮುಖ್ಯತೆ ನೀಡಿ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಹಾಗೂ ಸರಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ಒದಗಿಸಿ ಕೊಟ್ಟಂತ ಪೂಜ್ಯ ವೀರೇಂದ್ರ ಹೆಗ್ಡೆ ಯವರ ದೂರ ದೃಷ್ಟಿಯ ಯೋಜನೆ ಅಭಿನಂದದಾಯಕವಾಗಿದೆ. ಎಂದು ಬಂಟ್ವಾಳ ತಾಲೂಕು ಕ್ಷೇತ್ರ...
ಬೆಂಗಳೂರುರಾಜ್ಯಸುದ್ದಿ

ಯಾದಗಿರಿ ಕಾಂಗ್ರೆಸ್‌ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ರಿಂದ ಪೋಸ್ಟಿಂಗ್‌ಗೆ 30 ಲಕ್ಷ ರೂ ಬೇಡಿಕೆ? – ಪಿಎಸ್‌ಐ ಸಾವಿನ ಸುತ್ತ ಅನುಮಾನದ ಹುತ್ತ – ಕಹಳೆ ನ್ಯೂಸ್

ಯಾದಗಿರಿ: ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ (Parashuram) ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು  ದಲಿತ ಸಂಘಟನೆಗಳು ಆಗ್ರಹಿಸಿವೆ. ಅಷ್ಟೇ ಅಲ್ಲದೇ ಪರಶುರಾಮ್‌ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ (Channa Reddy Patel) ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕುಟುಂಬಸ್ಥರ ಆರೋಪ ಏನು? ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ...
ಬೈಂದೂರುಸುದ್ದಿ

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ”ನಿರ್ಮಾಣಕ್ಕೆ ಕೇಂದ್ರ ಸಚಿವರಲ್ಲಿ ಮನವಿ : ಶ್ರೀ ಬಿ ವೈ ರಾಘವೇಂದ್ರ- ಕಹಳೆ ನ್ಯೂಸ್

ಸಂಸದ ಬಿ. ವೈ.ರಾಘವೇಂದ್ರ ಅವರು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಮನವಿ ಮಾಡಿದರು. ಸುಮಾರು 1200 ವರ್ಷಗಳ ಇತಿಹಾಸವಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ...
ಕುಂದಾಪುರಸುದ್ದಿ

31 ವರ್ಷಗಳ ಸುಧೀರ್ಘಕಾಲ ಸೇವೆಯಿಂದ ನಿವೃತ್ತಿ ಹೊಂದಿದ ಕುಂದಾಪುರ ನಗರ ಠಾಣಾ ಪೊಲೀಸ್ ನಿರೀಕ್ಷಕ ಯು.ಬಿ ನಂದಕುಮಾರ್- ಕಹಳೆ ನ್ಯೂಸ್

ಶ್ರೀ ಯು.ಬಿ ನಂದಕುಮಾರ್ ಪೊಲೀಸ್ ನಿರೀಕ್ಷಕರು ಕುಂದಾಪುರ ನಗರ ಠಾಣೆ ಇವರು ಪೊಲೀಸ್ ಇಲಾಖೆಯಲ್ಲಿ 31 ವರ್ಷಗಳ ಸುಧೀರ್ಘಕಾಲ ಸೇವೆ ಸಲ್ಲಿಸಿ ಈಗ ಸೇವೆಯಿಂದ ನಿವೃತ್ತಿ ಹೊಂದಿದ್ದು ಇವರ ಬೀಳ್ಕೊಡುಗೆ ಸಮಾರಂಭವು ಕುಂದಾಪುರದ ಮೊಗವೀರ ಸಭಾಭವನದಲ್ಲಿ ನಡೆದಿದೆ. ಈ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಬೆಳ್ಳಿಯಪ್ಪ .ಕೆ .ಯು., ಪ್ರೊಬೆಷನರಿ ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಕುಂದಾಪುರ ಉಪ ವಿಭಾಗದ ವಿವಿಧ ಠಾಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ- ಕಹಳೆ ನ್ಯೂಸ್

ಪುತ್ತೂರು: ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ಪೋಷಕರ ಸಂಪೂರ್ಣ ಸಕಾರಾತ್ಮಕ ಸಹಕಾರ ಹಾಗೂ ಪ್ರೋತ್ಸಾಹ ಸಿಕ್ಕಿದಾಗ ವಿದ್ಯಾರ್ಥಿಗಳು ಯಶಸ್ಸು ಪಡೆಯುವುದರ ಜೊತೆಗೆ ಅವರ ಸರ್ವತೋಮುಖ ಬೆಳವಣಿಗೆ ಸಾಧ್ಯ. ಆದರೆ ವಿದ್ಯಾರ್ಥಿಗಳದ್ದು ಎಪ್ಪತ್ತೆ0ದು ಪ್ರತಿಶತ ಪ್ರಯತ್ನ ಮತ್ತು ಉಳಿದವರದ್ದು ಇಪ್ಪತ್ತೆ0ದು ಪ್ರತಿಶತ ಎನ್ನುವುದನ್ನು ಅರಿತು ವಿದ್ಯಾರ್ಥಿಗಳು ಶ್ರದ್ದೆ ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಾರತೀಯ ಜನತಾ ಪಾರ್ಟಿ ಕರ್ನಾಟಕ ಇದರ ಮೈಸೂರು ಚಲೋ ಪಾದಯಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆ- ಕಹಳೆ ನ್ಯೂಸ್

ಬಂಟ್ವಾಳ : ಭಾರತೀಯ ಜನತಾ ಪಾರ್ಟಿ ಕರ್ನಾಟಕ ಇದರ ಮೈಸೂರು ಚಲೋ ಪಾದಯಾತ್ರೆಯ ಪೂರ್ವಭಾವಿ ಸಿದ್ಧತಾ ಸಭೆಯು ಬಿಜೆಪಿಯ ಬಂಟ್ವಾಳ ಮಂಡಲದ ಪಕ್ಷದ ಕಚೇರಿಯಲ್ಲಿ ಬಂಟ್ವಾಳ ಕ್ಷೇತ್ರದ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಸಭೆಯಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ,ಜಿಲ್ಲೆಯ ಉಪಾಧ್ಯಕ್ಷರಾದ ಪೂಜಾ ಪೈ,ಜಿಲ್ಲೆಯ ಕಾರ್ಯದರ್ಶಿಗಳಾದ ದಿನೇಶ್ ಅಮ್ಟೂರು, ದೇವಪ್ಪ ಪೂಜಾರಿ,ಪಾದಯಾತ್ರೆಯ ಜಿಲ್ಲೆಯ ಸಂಚಾಲಕರಾದ ವಿಕಾಸ್ ಪುತ್ತೂರು, ಜಿಲ್ಲೆಯ ಸಂಘಟನಾ ಪರ್ವದ ಸಂಚಾಲಕರಾದ ದೇವದಾಸ್ ಶೆಟ್ಟಿ,...
1 209 210 211 212 213 2,769
Page 211 of 2769