ಸಾಮಾಜಿಕ ಹೋರಾಟಗಾರ ಮಾಳ ಹರ್ಷೇಂದ್ರ ಜೈನರವರಿಗೆ “ಕರ್ನಾಟಕ ಸೇವಾ ರತ್ನ 2024” ಪ್ರಶಸ್ತಿ ಪ್ರಧಾನ – ಕಹಳೆ ನ್ಯೂಸ್
ಸಾಂಸ್ಕೃತಿಕ ನಗರಿ ಮೈಸೂರು ಹಾಗೂ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಶ್ರೀ ದುರ್ಗಾ ಫೌಂಡೇಶನ್ (ರಿ) ಸಂಸ್ಥೆಯವರು ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಪರ,ಸಮಾಜದ ಹಿತಚಿಂತಕ ಧರ್ಮ ರಕ್ಷಕ ಪರೋಪಕಾರಿ ಮಾಳ ಹರ್ಷೇಂದ್ರ ಜೈನ್ ರವರಿಗೆ ಮೈಸೂರು ಸಂಸ್ಥೆಯು ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಬೆಂಗಳೂರಿನ ಜೆಸಿ ರಸ್ತೆಯ ಕಲಾ ಕ್ಷೇತ್ರದಲ್ಲಿ "ಉತ್ಸಾಹದ ಚಿಲುಮೆ ಯುವ ಮುಖಂಡ ಹಾಗೂ ಬಿಎಸ್ಎಂ ಜೈನ್ ಅಸೋಶಿಯೇಶನ್ ನ ಕ್ರಿಯಾಶೀಲ ಪ್ರಧಾನ ಕಾರ್ಯದರ್ಶಿ ಇವರ ಸಾಮಾಜಿಕ-ಧಾರ್ಮಿಕ, ಶೈಕ್ಷಣಿಕ,...