ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್
ಪುತ್ತೂರು : ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಗುರು ಪೌರ್ಣಮಿಯ ಪ್ರಯುಕ್ತ ಗುರುಪೂಜಾ ಉತ್ಸವ ಇಂದು ಬೆಳಿಗ್ಗೆ ಶ್ರೀದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಜಯಂತ್ ಕುಂಜೂರು ಪಂಜ, ಉಪಾಧ್ಯಕ್ಷ ಅರುಣ್ ಕುಮಾರ್ ರೈ ಕಲ್ಕೋಟೆ, ಕಾರ್ಯದರ್ಶಿ ರಾಜೇಶ್ ಗೌಡ ಬಂಗಾರಡ್ಕ, ಜೊತೆ ಕಾರ್ಯದರ್ಶಿ ನವೀನ್ ಪೂಜಾರಿ ಕುಂಜೂರು...