ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ-ಕಹಳೆ ನ್ಯೂಸ್
ಈಗಲೂ ಕೂಡ ಗ್ರಾಮೀಣ ಪ್ರದೇಶಗಳಲ್ಲಿ ಪ್ರಮುಖವಾಗಿ ಜನರು ಬಿ.ಎಸ್.ಎನ್.ಎಲ್ ನೆಟ್ ವರ್ಕ್ ಗೆ ಅವಲಂಬಿತವಾಗಿದ್ದಾರೆ ನೆಟ್ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದು ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಬಿ.ಎಸ್.ಎನ್.ಎಲ್ ನ ಜಿ.ಎಮ್ ನವೀನ್ ಕುಮಾರ್ ಗುಪ್ತ ಮತ್ತು ಎ.ಜಿ.ಎಮ್ ಶಂಕರ್ ದೇವಾಡಿಗ ಅವರ ಜೊತೆ 4G ಅಪ್‌ಗ್ರೇಡೇಶನ್‌ನ ಪ್ರಗತಿ ಹಾಗೂ ಗ್ರಾಮೀಣ ಭಾಗಗಳಲ್ಲಿರುವ ನೆಟ್ವರ್ಕ್ ಸಮಸ್ಯೆಯ ನಿವಾರಣೆಗೆ ಇರುವ ಸವಾಲುಗಳು ಮತ್ತು ಸಾಧ್ಯತೆಗಳ ಕುರಿತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್...