Saturday, February 8, 2025

ಸುದ್ದಿ

ಕಾಸರಗೋಡುಸುದ್ದಿ

ಚತುರ್ಥ ಚಾತುರ್ಮಾಸ್ಯ ವೃತಾಚಾರಣೆ ಪ್ರಯುಕ್ತ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರ ಮಧೂರು ಸೇರಿದಂತೆ  ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಜು.21ರಿಂದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವೃತಾಚಾರಣೆ ಆರಂಭಗೊಳ್ಳಲಿದೆ. ಚಾತುರ್ಮಾಸ್ಯ ವೃತಾಚಾರಣೆ ಪ್ರಯುಕ್ತ ಪೂರ್ವಭಾವಿಯಾಗಿ ಸ್ವಾಮೀಜಿಯವರು ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ, ಶ್ರೀ ಕ್ಷೇತ್ರ ಅನಂತಪುರದ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನ, ಶ್ರೀ ಕ್ಷೇತ್ರ ಕಡುಮನೆ ವನದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು....
ಕಾಸರಗೋಡುಸುದ್ದಿ

ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಜು.21(ನಾಳೆ)ರಿಂದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವೃತಾಚಾರಣೆ ಆರಂಭ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಜು.21(ನಾಳೆ)ರಿಂದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರ ಚತುರ್ಥ ಚಾತುರ್ಮಾಸ್ಯ ವೃತಾಚಾರಣೆ ಆರಂಭವಾಗಲಿದೆ. ಚಾತುರ್ಮಾಸ್ಯ ವೃತಾಚಾರಣೆ ಪ್ರಯುಕ್ತ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ , ಸಭಾಕಾರ್ಯಕ್ರಮ ನಡೆಯಲಿದೆ. ಇನ್ನು ಮಧ್ಯಾಹ್ನ ಉದುಮ ವಿಧಾನ ಸಭಾ ಕ್ಷೇತ್ರದ ಶಾಸಕ ಸಿ.ಎಚ್. ಕುಂಞಂಬು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭಾಕಾರ್ಯಕ್ರಮವನ್ನು ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ...
ಕಾಪುಸುದ್ದಿ

ಕಾಪು ತಾಲ್ಲೂಕಿನಲ್ಲಿ ನೆರೆ ಹಾವಳಿ: ನೆರೆ ಸಂತ್ರಸ್ತರನ್ನು ರಕ್ಷಿಸಲು ಸ್ವತಃ ಬೋಟ್ ನಲ್ಲಿ ತೆರಳಿದ ತಹಶಿಲ್ದಾರ್ ಪ್ರತಿಭಾ ಆ‌ರ್ – ಕಹಳೆ ನ್ಯೂಸ್

ಕಾಪು ತಾಲ್ಲೂಕಿನ ಹಲವು ಕಡೆ ನೆರೆ ಹಾವಳಿ ಎದುರಾಗಿದೆ. ಪಾದೆಬೆಟ್ಟು ಗ್ರಾಮದಲ್ಲಿ 3 ಮನೆಗಳ 15 ಜನರನ್ನು, ಪಡುಬಿದ್ರಿಯ ಬಂಟರ ಭವನದ ಹಿಂಭಾಗದಲ್ಲಿ 3 ಜನ, ಹೆಜಮಾಡಿಯ ಶಿವನಗರದಲ್ಲಿ ಒಬ್ಬರು, ಪಡುಬಿದ್ರಿಯ ಕಲ್ಲಟ್ಟಿಯಲ್ಲಿ ಒಬ್ಬರನ್ನು ಸ್ಥಳಾಂತರಿಸಲಾಯಿತು. ತಹಶಿಲ್ದಾ‌ರ್ ಪ್ರತಿಭಾ ಆರ್ ರವರು ಸುರಿಯುವ ಮಳೆಯನ್ನೂ ಲೆಕ್ಕಿಸದೆ ಸ್ವತಃ ಫೀಲ್ಡಿಗೆ ಇಳಿದರು. ತಾವೇ ಸ್ವತಃ ಗೃಹರಕ್ಷಕ ಸಿಬ್ಬಂದಿಯೊಡನೆ ಬೋಟ್ ನಲ್ಲಿ ನೆರೆ ಪೀಡಿತ ಪ್ರದೇಶಕ್ಕೆ ತೆರಳಿ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ(ರಿ.) ಮಾಣಿ ಘಟಕದ ವತಿಯಿಂದ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಯುವವಾಹಿನಿ(ರಿ.) ಮಾಣಿ ಘಟಕದ ವತಿಯಿಂದ "ಆಟಿದ ನೆಂಪು" ವಿಶೇಷ ಕಾರ್ಯಕ್ರಮವು ದಿನಾಂಕ 21-07-2024 ನೇ ರವಿವಾರ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಮಾಣಿ ಇಲ್ಲಿ ವಿವಿಧ ಸ್ಪರ್ಧೆ ಹಾಗೂ ಸಭಾಕಾರ್ಯಕ್ರಮದೊಂದಿಗೆ ಜರುಗಲಿದೆ. ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ವಿವಿಧ ಸ್ಪರ್ಧೆ ನಡೆಯಲಿದೆ,ತದನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು,ಆಟಿ ತಿಂಗಳ ವಿಶೇಷತೆಯನ್ನು ಬಿಂಬಿಸುವ ವಿವಿಧ ಆಟಿಯ ತಿನಿಸುಗಳು ಇರಲಿದೆ. ಎಂದು ಮಾಣಿ ಘಟಕದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಳ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಸದಸ್ಯರಿಗೆ ಅಧ್ಯಯನ ಪ್ರವಾಸ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಳ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಸದಸ್ಯರಿಗೆ ಅಧ್ಯಯನ ಪ್ರವಾಸ ಹಮ್ಮಿ ಕೊಳ್ಳಲಾಯಿತು. ವಿವಿಧ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಿದ ಮಿಯಾಪಾದೆ ಸೌಮ್ಯ ರವರ ಮಲ್ಲಿಗೆ ನಾಟಿ,,ಬೊಳ್ಳುರು ಸತೀಶ್ ರವರ ಹೈನುಗಾರಿಕೆ ಹಾಗೂ ಓಲೆ ಬೆಲ್ಲ ತಯಾರಿ, ವಾಸು ನಾಯ್ಕರವರ ತಿಂಡಿ ಘಟಕ, ಅಲ್ಲಿಪಾದೆ ರಘು ಪೂಜಾರಿ ಯವರ ಜನನಿ ಪ್ರೊಡಕ್ಟ್, ನಾವುರ ಜಲಜಾಕ್ಷಿ ಯವರ ಬ್ಯಾಗ್ ತಯಾರಿ, ನಾವುರ ಹೇಮಲತಾ ರವರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸರ್ವೆ ಗೌರಿ ಸೇತುವೆ ಬಳಿ ದ್ವಿಚಕ್ರ ವಾಹನ ಪತ್ತೆ : ಯುವಕ ನದಿಗೆ ಹಾರಿರುವ ಶಂಕೆ: ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು – ಕಹಳೆ ನ್ಯೂಸ್

ಪುತ್ತೂರು: ಕುದ್ಮಾರು ಗ್ರಾಮದ ಯುವಕನೊಬ್ಬ ಕಾಣೆಯಾಗಿದ್ದು, ಸರ್ವೆ ಗೌರಿ ಸೇತುವೆ ಸಮೀಪ ಆತನ ದ್ವಿಚಕ್ರ ವಾಹನ ಪತ್ತೆಯಾಗಿದೆ. ಯುವಕ ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಎಲ್ಲಿಗಾದರೂ ಹೋಗಿದ್ದಾನೆಯೇ ಎನ್ನುವ ಸಂಶಯವೂ ವ್ಯಕ್ತವಾಗಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿದ್ದಾರೆ. ಪೆÇಲೀಸರು ನಿನ್ನೆ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಸದರ ಮನವಿ ಸ್ಪಂದಿಸಿದ ರೈಲ್ವೇ ಇಲಾಖೆ : ಇಂದಿನಿಂದ ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ ಆರಂಭ – ಕಹಳೆ ನ್ಯೂಸ್

ಮಂಗಳೂರು : ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟಿ ಸೇರಿದಂತೆ ಮಂಗಳೂರು ಮತ್ತು ಬೆಂಗಳೂರನ್ನು ಸಂಪರ್ಕಿಸುವ ಮುಖ್ಯ ಎರಡು ರಾಷ್ಟೀಯ ಹೆದ್ದಾರಿಗಳಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸೇವೆಯನ್ನು ತುರ್ತಾಗಿ ಪ್ರಾರಂಭಿಸುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನೈಋತ್ಯ ರೈಲ್ವೆ ಜನರಲ್ ಮ್ಯಾನೇಜರ್ ಮತ್ತು ಮೈಸೂರು ಡಿಆರ್‍ಎಂ ಅವರಿಗೆ ಪತ್ರ ಬರೆದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜು.20ರಂದು (ನಾಳೆ) ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಬಲ್ನಾಡು ಇದರ ನೂತನ ಕೇಂದ್ರ ಕಛೇರಿ ಕಟ್ಟಡ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಪುತ್ತೂರು : ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಬಲ್ನಾಡು ಇದರ ನೂತನ ಕೇಂದ್ರ ಕಛೇರಿ ಕಟ್ಟಡದ ಉದ್ಘಾಟನಾ ಸಮಾರಂಭವು ಜು.20ರಂದು ನಡೆಯಲಿದೆ. ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಅಧ್ಯಕ್ಷ ವಿ. ಸತೀಶ್ ಗೌಡ ಒಳಗುಡ್ಡೆ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯ...
1 225 226 227 228 229 2,770
Page 227 of 2770