Saturday, February 8, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದಲ್ಲಿ ತುಂಬಿದ್ದ ನೀರಿಗೆ ಬಿದ್ದ ಮಾರುತಿ ಸ್ವಿಫ್ಟ್ ಕಾರು -ಕಹಳೆ ನ್ಯೂಸ್

ಬಂಟ್ವಾಳ: ಪಾಣೆಮಂಗಳೂರು ಪೇಟೆ ಸಂಪರ್ಕ ರಸ್ತೆಯಿಂದ ಮಾರುತಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದಲ್ಲಿ ತುಂಬಿದ್ದ ನೀರಿಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ನಂದಾವರ ಮೂಲದ ವ್ಯಕ್ತಿಯೊಬ್ಬರು ಕಾರು ಎನ್ನಲಾಗಿದ್ದು, ಘಟನೆ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ. ಬಂಟ್ವಾಳ: ಪಾಣೆಮಂಗಳೂರು ಪೇಟೆ ಸಂಪರ್ಕ ರಸ್ತೆಯಿಂದ ಮಾರುತಿ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತದಲ್ಲಿ ತುಂಬಿದ್ದ ನೀರಿಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ನಂದಾವರ ಮೂಲದ ವ್ಯಕ್ತಿಯೊಬ್ಬರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : 11 ದಿನಗಳಲ್ಲಿ ಆಟೋ ರಿಕ್ಷಾದಲ್ಲೇ 4 ರಾಜ್ಯ ಸುತ್ತಾಡಿದ ಬಂಟ್ವಾಳದ ಯುವಕರು-ಕಹಳೆ ನ್ಯೂಸ್

ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ. ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್ವೇರ್ ಇಂಜಿನಿಯರ್ ವಿಶ್ವಾಸ್ ಪ್ರಭು ಅವರು ಜೂ.26 ರಂದು ಮುಂಜಾನೆ 4 ಗಂಟೆಗೆ ಪ್ರವಾಸ ಆರಂಭಿಸಿ ಜು.9 ರಂದು ಊರಿಗೆ ಮರಳಿದ್ದಾರೆ. ಊರಿನಿಂದ ಹೊರಟ ಯುವಕರು ಕರ್ನಾಟಕ, ಗೋವಾವನ್ನು ದಾಡಿ ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿ...
ಉಡುಪಿಕುಂದಾಪುರಸುದ್ದಿ

ರಕ್ತದಾನದಿಂದ ಆರೋಗ್ಯವಂತ ಭಾರತ ನಿರ್ಮಾಣವಾಗುತ್ತದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ-ಕಹಳೆ ನ್ಯೂಸ್

ಕುಂದಾಪುರ : ದತ್ತಾಶ್ರಮ ಆದಿಶಕ್ತಿ ಮಠ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ ಆನಗಳ್ಳಿ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಿಜಾಯ್ ಇವೆಂಟ್ ಗ್ರೂಪ್, ಹಾಗೂ ರಕ್ತ ನಿಧಿ ಕೆಎಂಸಿ ಆಸ್ಪತ್ರೆ ಮಣಿಪಾಲ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಯೋಗದೊಂದಿಗೆ. ಬೃಹತ್ ರಕ್ತದಾನ ಶಿಬಿರ ನಡೆಯಿತು. ರಕ್ತದಾನ ಮಹಾದಾನ, ಯುವ ತರುಣರೇ ಭಾರತೀಯ ಸಮಾಜದಲ್ಲಿ ಆರೋಗ್ಯವಂತ ಭಾರತ ನಿರ್ಮಾಣವಾಗಬೇಕಾದರೆ ರಕ್ತದಾನ ಮಾಡಬೇಕು, ಒಂದೊಂದು ಹನಿ ರಕ್ತವು...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್..!! – ಕಹಳೆ ನ್ಯೂಸ್

ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ  ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್  ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಕ್ಷಿತ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಶಾಲಾ ಸಮಯದಲ್ಲಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಲು ಎನ್ಎಸ್ ಯು ಐ ನಿಂದ ಶಾಸಕರಿಗೆ ಮನವಿ -ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಕೊಳ್ಳಿಗೆ ಗ್ರಾಮದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬೆಳಿಗ್ಗೆ 08:00 ರಿಂದ 08:15 ಗಂಟೆಯ ಸಮಯದಲ್ಲಿ ಪುತ್ತೂರಿನ ಪ್ರಯಾಣಿಸಲು ಬಸ್ನ ಕೊರತೆ ಇದೆ. ಬೆಳಿಗ್ಗೆ 07:45 ರ ಸಮಯದಲ್ಲಿ ಸುಳ್ಯ ತಾಲೂಕಿನ ಪೈಲಾರ್ನಿಂದ ಕೊಳ್ತಿಗೆಯ ಮೂಲಕ ಹಾದು ಹೋಗುವ ಬಸ್ಸು ತಲುಪುವಾಗಲೇ ಬಹುತೇಕ ಭರ್ತಿಯಾಗುತ್ತಿದ್ದು, ಈ ಸಮಯದಲ್ಲಿ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ನಲ್ಲಿ ಅವಕಾಶ ಸಿಗುವುದಿಲ್ಲ. ಬಸ್ಸು ತುಂಬಿದ ನಂತರ ಮುಂದಿನ ನಿಲ್ದಾಣಗಳಲಿ ಬಸ್ಸು ನಿಲ್ಲಿಸದೇ ಮುಂದುವರಿಯುವುದರಿಂದ...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ಕುತ್ತಾರು ಕೊರಗಜ್ಜನ ಕಟ್ಟೆಯ ಕೋಲದಲ್ಲಿ ಭಾಗಿಯಾಗಿ ಹರಕೆಯ ಸೇವೆ ಸಲ್ಲಿಸಿದ ಸ್ಟಾರ್ ಕುಟುಂಬ – ಕಹಳೆ ನ್ಯೂಸ್

ಉಳ್ಳಾಲ : ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು. ನಟಿ ಕತ್ರಿನಾ ಕೈಫ್, ನಟ ಸುನಿಲ್‌ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ...
ಉಡುಪಿಸುದ್ದಿ

ಉಡುಪಿ :ಮನೆಯಲ್ಲಿ ಅಗ್ನಿ ಅವಘಡ- ಬಾರ್ ಮಾಲಕ ಸಾವು ,ಪತ್ನಿ ಗಂಭೀರ -ಕಹಳೆ ನ್ಯೂಸ್

ಉಡುಪಿ: ನಗರದ ಬಾರ್ ಮಾಲಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲಕ ಸಾವನ್ನಪ್ಪಿ ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ನಿರಂತರ ಭಾರೀ ಮಳೆ ; ಎಲ್ಲಾ ಶಾಲೆ, ಪ. ಪೂ. ಕಾಲೇಜುಗಳಿಗೆ ಇಂದು ( ಜು.15 ) ರಜೆ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು (ಜು.15)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ....
1 232 233 234 235 236 2,770
Page 234 of 2770