ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ “ಗುರುತತ್ವವಾಹಿನಿ” ಉದ್ಘಾಟನಾ ಕಾರ್ಯಕ್ರಮ-ಕಹಳೆ ನ್ಯೂಸ್
ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ "ಗುರುತತ್ವವಾಹಿನಿ " ಯ ಉದ್ಘಾಟನಾ ಕಾರ್ಯಕ್ರಮ ಕುದ್ರೋಳಿ ಗುರುಪೀಠದ ಸಮ್ಮುಖದಲ್ಲಿ ಸೋಮವಾರ ನಡೆಯಿತು. ಉದ್ಘಾಟನೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಹರೀಶ್ ಕೆ ಪೂಜಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ.ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರ ಪ್ರಜಿತ್...