ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ 5ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆ-ಕಹಳೆ ನ್ಯೂಸ್
ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ 5ನೇ ವಾರ್ಷಿಕೋತ್ಸವ ಹಾಗೂ ವಿಶ್ವ ಮಾನವ ದಿನಾಚರಣೆ ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ಕುವೆಂಪು ಸಭಾಂಗಣದಲ್ಲಿ ನಡೆಯಿತು. ಹಿರಿಯ ಸಾಹಿತಿ, ದೂರದರ್ಶನ ವಿಶ್ರಾಂತ ಅಧಿಕಾರಿ ರಾ ಸು ವೆಂಕಟೇಶ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಸಾಹಿತಿ ಯೂಸಫ್. ಹೆಚ್ .ಬಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಡಾ ಸುರೇಶ್ ಬಾಬು ಬಿ.ನ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡರು. ಪತ್ರಕರ್ತ ಸಿನಾನ್ ಇಂದಬೆಟ್ಟು ಕುವೆಂಪು...