Sunday, January 19, 2025

ಸುದ್ದಿ

ಸುದ್ದಿ

ಸಿಎಂ ಸಿದ್ದರಾಮಯ್ಯ ಮಾಹಾ ವಂಚಕ – ಶೋಭಾ

ಬೆಂಗಳೂರು: ಇಂದಿರಾ ಕ್ಯಾಂಟೀನ್ ನಿರ್ಮಾಣದಲ್ಲಿ ಕೋಟಿ, ಕೋಟಿ ರೂಪಾಯಿ ಗೋಲ್ ಮಾಲ್ ನಡೆದಿದೆ, ಇಂದಿರಾ ಕ್ಯಾಂಟೀನ್ ನಿರ್ಮಾಣದ ಗುತ್ತಿಗೆ ತಮಿಳುನಾಡಿನವರಿಗೆ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯನವರದ್ದು ಕಾಮ್ ಕೀ ಬಾತ್ ಅಲ್ಲ, ಲೂಟ್ ಕೀ ಬಾತ್ ಬಗ್ಗೆ ಹೇಳಲಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಎಲ್ಲರನ್ನೂ ದೂರ ಮಾಡಿ ತಾವೇ ಮುಂದಿನ ಮುಖ್ಯಮಂತ್ರಿ ಎಂದು ಮೈಸೂರಿನ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು. ನಾವು ಒತ್ತಾಯಿಸಿರುವ...
ಸುದ್ದಿ

ಜೈಶ್‌ ಆತ್ಮಾಹುತಿ ದಾಳಿಯನ್ನು ವಿಫ‌ಲಗೊಳಿಸಿದ ನಮ್ಮ ಸೇನೆ.

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದ ಹೈಸೆಕ್ಯೂರಿಟಿ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಬಿಎಸ್‌ಎಫ್ ಶಿಬಿರದ ಮೇಲೆ ದಾಳಿ ನಡೆಸಿ, ವಿಧ್ವಂಸಕ ಕೃತ್ಯವೆಸಗಲು ಮುಂದಾಗಿದ್ದ ಪಾಕಿಸ್ತಾನ ಮೂಲದ ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಯತ್ನವನ್ನು ಭಾರತೀಯ ಸೇನೆ ವಿಫ‌ಲಗೊಳಿಸಿದೆ. ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಬಿಎಸ್‌ಎಫ್ನ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌ ಹುತಾತ್ಮರಾಗಿ ದ್ದಾರೆ. ಇದೇ ವೇಳೆ, ಕಾರ್ಯಾಚರಣೆಯನ್ನು ಸೇನೆ ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಎಲ್ಲ ಮೂವರು ಉಗ್ರರನ್ನೂ ಹತ್ಯೆಗೈಯ್ಯಲಾಗಿದೆ. ಪಾಕ್‌ ಸೇನೆ ಇಬ್ಬರು ಮಕ್ಕಳನ್ನು ಬಲಿತೆಗೆದು ಕೊಂಡ...
ಸುದ್ದಿ

ಐಸಿಸ್ ಭಯೋತ್ಪದಕರನ್ನು ಬಂಧಿಸಿ ಭಾರತದಿಂದ ಗಡೀಪಾರು ಮಾಡಿ – ಹಸಂತ್ತಡ್ಕ

ಪುತ್ತೂರು : ಮಂಗಳೂರಿನ ಸೌತ್ ಕೆನರಾ ಸಲಫಿ ಸಂಘಟನೆಯ ಮುಖಂಡ ಇಸ್ಮಾಯಿಲ್ ಶಾಫಿ ಎಂಬುವರ ಬ್ಯಾರಿ ಭಾಷೆಯಲ್ಲಿದ್ದ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಚರ್ಚೆ, ವಿವಾದ ಸೃಷ್ಟಿಸಿದೆ. ಆಡಿಯೋದಲ್ಲಿ ಮಂಗಳೂರಿನ ಯುವಕರ ಗುಂಪೊಂದು ಸಿದ್ಧಾಂತವೊಂದರಿಂದ ಪ್ರಭಾವಿತರಾಗಿ ಈ ರೀತಿ ಸಂಘಟನೆ ಮಾಡುತ್ತಿದ್ದಾರೆ. ಐಸಿಸ್‌ ಮಾದರಿಯ ಕಪ್ಪು ಮತ್ತು ಕಂದು ಬಣ್ಣದ ಗೌನ್‌ ಹಾಕುತ್ತಿರುವ ಈ ಯುವಕರಲ್ಲಿ ಎಂಜಿನಿಯರ್‌ ಓದಿದ ಯುವಕರೂ ಇದ್ದಾರೆ ಎಂದು ಆಡಿಯೋದಲ್ಲಿ ಹೇಳಲಾಗಿದೆ. ಸಲಫೀ ದಮ್ಮಾಜ್...
ಸುದ್ದಿ

ಕೇಂದ್ರ ಸರ್ಕಾರದಿಂದ ಬಂಪರ್ ಆಫರ್..! ಪೆಟ್ರೋಲ್‌, ಡಿಸೇಲ್‌ ದರ ಇಳಿಕೆ !

ನವದೆಹಲಿ: ಕೇಂದ್ರ ಸರ್ಕಾರ ವಾಹನ ಸವಾರರಿಗೆ ಬಂಪರ್ ಆಫರ್ ನೀಡಿದೆ, ಪ್ರತಿ ಲೀಟರ್‌ ಪೆಟ್ರೋಲ್‌ ಹಾಗೂ ಡಿಸೇಲ್‌ ಮೇಲಿನ ಅಬಕಾರಿ ಸುಂಕದಲ್ಲಿ 2 ರೂಪಾಯಿ ಇಳಿಸಿದೆ. ಹೌದು, ತೈಲ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಜನರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದಕ್ಕೆ ಮಣಿದ ಕೇಂದ್ರ ಸರ್ಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ಅಬಕಾರಿ ಸುಂಕದಲ್ಲಿ 2 ರೂಪಾಯಿ ಇಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಹಣಕಾಸು ಸಚಿವಾಲಯ ಟ್ವೀಟ್‌...
ಸುದ್ದಿ

ಮೋದಿ ಬೇಟಿ ಮಾಡಿದ ಸದ್ಗುರು ಜಗ್ಗಿ ವಾಸುದೇವ್!

ದೆಹಲಿ : ನದಿಗಳ ಸಂರಕ್ಷಣೆಗಾಗಿ ರಾಷ್ಟ್ರದಾದ್ಯಂತ ಅಭಿಯಾನ ಆರಂಭಿಸಿದ ಸದ್ಗುರು ಜಗ್ಗಿ ವಾಸುದೇವ್ ಅವರು ನಿನ್ನೆ ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಮಾಡಿ ನದಿಗಳ ಕುರಿತಾದ ಅಭಿಯಾನದ ಮಾಹಿತಿಯನ್ನು ಅವರಿಗೆ ನೀಡಿ ನದಿಗಳ ಜೋಡಣೆ ಮತ್ತು ಸಂರಕ್ಷಣೆ ಕೈ ಜೋಡಿಸುವಂತೆ ಮನವಿ ಮಾಡಿದ್ದಾರೆ....
ಸುದ್ದಿ

ಮಂಗಳೂರಿನಲ್ಲಿ ಐಸಿಸ್ ಉಗ್ರರು? ಸಚಿವ ರೈ , ಕಾದರ್ ಕ್ಷೇತ್ರಗಳೇ ಇವರ ಅಡ್ಡೆ !

ಮಂಗಳೂರು : ಮಂಗಳೂರಿನ ಸೌತ್ ಕೆನರಾ ಸಲಫಿ ಸಂಘಟನೆಯ ಮುಖಂಡ ಇಸ್ಮಾಯಿಲ್ ಶಾಫಿ ಎಂಬುವರ ಬ್ಯಾರಿ ಭಾಷೆಯಲ್ಲಿದ್ದ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಚರ್ಚೆ, ವಿವಾದ ಸೃಷ್ಟಿಸಿದೆ. ಆಡಿಯೋದಲ್ಲಿ ಮಂಗಳೂರಿನ ಯುವಕರ ಗುಂಪೊಂದು ಸಿದ್ಧಾಂತವೊಂದರಿಂದ ಪ್ರಭಾವಿತರಾಗಿ ಈ ರೀತಿ ಸಂಘಟನೆ ಮಾಡುತ್ತಿದ್ದಾರೆ. ಐಸಿಸ್‌ ಮಾದರಿಯ ಕಪ್ಪು ಮತ್ತು ಕಂದು ಬಣ್ಣದ ಗೌನ್‌ ಹಾಕುತ್ತಿರುವ ಈ ಯುವಕರಲ್ಲಿ ಎಂಜಿನಿಯರ್‌ ಓದಿದ ಯುವಕರೂ ಇದ್ದಾರೆ ಎಂದು ಆಡಿಯೋದಲ್ಲಿ ಹೇಳಲಾಗಿದೆ. ಸಲಫೀ ದಮ್ಮಾಜ್...
ಸುದ್ದಿ

ಕರಾವಳಿಯಲ್ಲಿ ಬೆಂಕಿಯ ಚೆಂಡಿನ ಭೂಸ್ಪರ್ಷ !

ಮಂಗಳೂರು : ಕೇರಳದಲ್ಲಿ ಬಿಜೆಪಿ ಆಯೋಜಿಸಿರುವ ಜನ ರಕ್ಷ ಯಾತ್ರೆಯಲ್ಲಿ ಭಾಗವಹಿಸಲು ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ನಿನ್ನೆ ತಡ ರಾತ್ರಿ 11 :30 ಕ್ಕೆ ಮಂಗಳೂರಿಗೆ ಆಗಮಿಸಿದ್ದಾರೆ. ಉತ್ತರಪ್ರದೇಶದಿಂದ ರಾತ್ರಿ 11:30 ಘಂಟೆಗೆ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾನಕ್ಕೆ ಆಗಮಿಸಿದ ಯೋಗಿ ನೇರ ಕೇರಳಕ್ಕೆ ಪ್ರಯಾಣ ಬೆಳೆಸಿದ್ದಾರೆ. ಕಣ್ಣನ್ನೂರಿನಲ್ಲಿ ನಡೆಯಲಿರುವ ಬಿಜೆಪಿ ಬಹಿರಂಗ ಸಭೆಗಳಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾನಾಡಲಿದ್ದಾರೆ.’ಜನ ರಕ್ಷಾ ಯಾತ್ರೆ’ ಕೇರಳದ ವಿವಿಧ...
ಸುದ್ದಿ

ದೇಂತಡ್ಕ ಮೇಳದ ಆಟ, ತೂವಾಂದೆ ಕುಲ್ಲಡೆ.

ಬಂಟ್ವಾಳ : ಯಕ್ಷಗಾನ ದಕ್ಷಿಣ ಭಾರತದ ಜೀವಾಳ, ಆರಾಧನಾ ಕಲೆ, ಕಟೀಲು, ಧರ್ಮಸ್ಥಳ, ಮೊದಲಾದ ಮೇಳಗಳು ಹರಕೆಯ ರೂಪದಲ್ಲಿ ಯಕ್ಷಗಾನ ಬಯಲಾಟವನ್ನು ನಡೆಸಿಕೊಂಡು ಬಂದಿದೆ. ಪರಂಪರೆ ಹಾಗು ಹಳೆಯ ತುಳು ಪ್ರಸಂಗವನ್ನು ಮತ್ತೆ ಬೆಳಗಿಸುವ ದೃಷ್ಟಿಯಲ್ಲಿ ಯಕ್ಷರಂಗಕ್ಕೆ ಕಾಲಿರಿಸುತ್ತಿದೆ ಶ್ರೀವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ. ಮೇಳದ ಕಲಾವಿದರ ಒಗ್ಗೂಡುವಿಕೆಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ವನದುರ್ಗಾ ದೇವಸ್ಥಾನ ದೇಂತಡ್ಕದಲ್ಲಿ ಗೆಜ್ಜೆ ಕಟ್ಟಿ ಯಕ್ಷಗಾನ ಬಯಲಾಟವನ್ನು ನಡೆಸುದರ ಸಾಂಕೇತಿಕವಾಗಿ...
1 2,739 2,740 2,741 2,742 2,743 2,745
Page 2741 of 2745