ಚಾಣಕ್ಯ ಕರಾವಳಿ ಬೇಟಿ ಕಾಂಗ್ರೆಸ್ ಪಾಳಯದಲ್ಲಿ ನಡುಕ!
ಮಂಗಳೂರು : ರಾಜ್ಯದ ಕರಾವಳಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಭದ್ರಕೋಟೆಯಾಗಿರುವ ಕರಾವಳಿ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರೋದೇ ಸರ್ಕಾರಕ್ಕೆ ವರದಾನ. ಹೀಗಾಗಿ ಈ ಕ್ಷೇತ್ರಗಳ ಹೊಡೆದುರುಳಿಸಲು ಬಿಜೆಪಿಯೂ ನಾನಾ ಸರ್ಕಸ್ ಮಾಡುತ್ತಿದೆ. ಅದರ ಭಾಗ ಎಂಬಂತೆ ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು...