ಕೊಂಕಣಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಹ್ವಾನ ಬಿಡುಗಡೆ-ಕಹಳೆ ನ್ಯೂಸ್
ಮಂಗಳೂರು: ಕೊಂಕಣಿ ಭಾಷಾ ಮಂಡಳ್ ಕರ್ನಾಟಕವು ತನ್ನ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜೊತೆಯಲ್ಲಿ ಜ.4 ಒಂದು ದಿನದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡಿದ್ದು ಕರ್ನಾಟಕ ಮತ್ತು ಗೋವಾದ ವಿವಿಧ ಕೊಂಕಣಿಯ ಮಾತೃಭಾಷೆ ಇರುವ ಮುನ್ನೂರು ಕೊಂಕಣಿ ವಿದ್ಯಾರ್ಥಿಗಳು ಭಾಗವಹಿಸಲು ನೊಂದಣಿ ಮಾಡಿದ್ದಾರೆ. ಈ ಸಮ್ಮೇಳನದ ಅಹ್ವಾನ ಬಿಡುಗಡೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಇದರ ಕುಲಪತಿ ಡಾ ಪಾ ಪ್ರವೀಣ್ ಮಾರ್ಟಿಸ್ ಮಾಡಿದರು....