ಸ್ಟ್ರಾ ಉಪಯೋಗಿಸದೆ ಎಳನೀರು ಕುಡಿದ್ರು | ಉಪವಾಸ ಮಾಡಿ ಸಂಸ್ಕಾರದ ಪಾಠ ಮಾಡಿದ್ರು, ಮೋದಿ.
ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಉಪವಾಸವಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಬೆಳಗ್ಗೆ ಎದ್ದವರು ಒಂದು ಹನಿ ನೀರೂ ಕುಡಿಯದೆ ಕರ್ನಾಟಕಕ್ಕೆ ಆಗಮಿಸಿದ್ದರು. 11 ಗಂಟೆ ಸುಮಾರಿಗೆ ಧರ್ಮಸ್ಥಳ ಕ್ಷೇತ್ರಕ್ಕೆ ಬಂದಿಳಿದರು. ಬಿರು ಬೇಸಿಗೆಯಂತಿದ್ದ ವಾತಾವರಣ- ನೆತ್ತಿ ಸುಡುತ್ತಿದ್ದ ಸೂರ್ಯ ಎಲ್ಲರನ್ನೂ ಹೈರಾಣಾಗಿಸಿತ್ತು. ಆದ್ರೆ ಪ್ರಧಾನಿ ಮೋದಿ ಮಾತ್ರ ಗುಟುಕು ನೀರನ್ನೂ ಕುಡಿದಿರಲಿಲ್ಲ. ನರೇಂದ್ರ ಮೋದಿ ದೇವರ ದರ್ಶನ ಆಗುವವರೆಗೆ ಕೇವಲ ತೀರ್ಥವನ್ನು ಮಾತ್ರ ಸೇವನೆ ಮಾಡಿದ್ದರು....