Wednesday, January 22, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ನಗರದ ಆಟೋಗಳ ಸಮಸ್ಯೆಗೆ ತಮಿಳುನಾಡು ಮಾದರಿ ಅನ್ವಯಿಸಲಿ : ಶಾಸಕ ವೇದವ್ಯಾಸ್ ಕಾಮತ್- ಕಹಳೆ ನ್ಯೂಸ್

ಮಂಗಳೂರು ನಗರದಲ್ಲಿ ಪರ್ಮಿಟ್ ಆಟೋ ರಿಕ್ಷಾ ಹಾಗೂ ಬ್ಯಾಟರಿ ಚಾಲಿತ ರಿಕ್ಷಾಗಳ ನಡುವಿನ ಗೊಂದಲಕ್ಕೆ ತಮಿಳುನಾಡು ಮಾದರಿ ಸೂತ್ರವನ್ನು ಅನುಸರಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ರವರು ಬೆಳಗಾವಿಯ ಅಧಿವೇಶನದಲ್ಲಿ ಸದನದ ಗಮನ ಸೆಳೆದರು. ನಗರ ಭಾಗದಲ್ಲಿ ಆಟೋಗಳ ನಡುವಿನ ಗೊಂದಲವು ವಿಪರೀತ ಹಂತಕ್ಕೆ ಹೋಗಿದ್ದು ಹಲವು ಪ್ರತಿಭಟನೆಗಳಿಂದ ಪೊಲೀಸ್ ಇಲಾಖೆ, ಆರ್.ಟಿ.ಓ, ಜಿಲ್ಲಾಡಳಿತ ಹಾಗೂ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಎಲ್ಲಾ ಗೊಂದಲಗಳಿಗೆ ಪರಿಹಾರ ಸೂತ್ರವಾಗಿ ಈ ಹಿಂದೆ ಸ್ವತಃ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಡಿ .21 ಮತ್ತು 23 ರಂದು ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ಡಿಸೆಂಬರ್ 21 ಹಾಗೂ 23 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಡಿ 21 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಹೋಲಿ ಸ್ಪಿರಿಟ್ ಚರ್ಚ್, ಮುಕ್ಕ ಇಲ್ಲಿನ ಧರ್ಮ ಗುರುಗಳಾದ ವಂ. ಸ್ಟಾನಿ ಪಿಂಟೋ ವಹಿಸಲಿದ್ದಾರೆ. ಡಿ 23 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೇಟ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ್ ಭಟ್ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದ್ದು ನೂತನ ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್, ಮಂಜಲಡ್ಡು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ, ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ ಮಹಾಬಲ ರೈ, ಕಲಿಮಾರ್ ನಿವಾಸಿ ಸುಭಾಷ್ ರೈ ನರಿಮೊಗರು ನಿವಾಸಿ ವಿನಯ್ ಕುಮಾರ್ ಬಿ ಆಯ್ಕೆಯಾಗಿದ್ದು ಅಧ್ಯಕ್ಷರಾಗಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರ ಪಟ್ಟಿ ಪ್ರಕಟ ; ಪಂಜಿಗುಡ್ಡೆ ಈಶ್ವರ್ ಭಟ್ ಸಹಿತ ಹಲವರಿಗೆ ಅವಕಾಶ – ಕಹಳೆ ನ್ಯೂಸ್

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದೆ. ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ್, ಮಂಜಲಡ್ಪು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ ಮಹಾಬಲ ರೈ, ಕಲ್ಲಿಮಾರ್ ನಿವಾಸಿ ಸುಭಾಷ್ ರೈ, ನರಿಮೊಗರು ನಿವಾಸಿ ವಿನಯ್ ಕುಮಾರ್ ಬಿ ಆಯ್ಕೆಯಾಗಿದ್ದಾರೆ....
ಬೆಂಗಳೂರುವಾಣಿಜ್ಯಸುದ್ದಿ

ಡಿ. 23 ರಂದು ಬೆಂಗಳೂರು ಪದ್ಮನಾಭ ನಗರದ AURORA UNISEX SALON ನಲ್ಲಿ ‘ SKIN FIESTA ‘ ; ಬ್ಯೂಟಿ ಪ್ರೀಯರ ಮುಖದ ಕಾಂತಿ ಹೆಚ್ಚಿಸಲು ಸುವರ್ಣಾವಕಾಶ – ಕಹಳೆ ನ್ಯೂಸ್

ಡಿ. 23 ರಂದು ಬೆಂಗಳೂರು ಪದ್ಮನಾಭ ನಗರದ AURORA UNISEX SALON ನಲ್ಲಿ ' SKIN FIESTA ' ; ಬ್ಯೂಟಿ ಪ್ರೀಯರ ಮುಖದ ಕಾಂತಿ ಹೆಚ್ಚಿಸಲು ಸುವರ್ಣಾವಕಾಶ ಬೆಂಗಳೂರು : ಪದ್ಮನಾಭ ನಗರದ AURORA UNISEX SALON ನಲ್ಲಿ ' SKIN FIESTA ' 2024 ಡಿಸೆಂಬರ್ 23 ರಂದು ನಡೆಯಲಿದೆ. ತಜ್ಞರಿಂದ ಉಚಿತ ತ್ವಚೆಯ ಸೌಂದರ್ಯ ವರ್ಧನೆ ಮತ್ತು ಸಂರಕ್ಷಣೆ ಮಾಹಿತಿ ಲಭ್ಯವಿದ್ದು, Ozone organic ಸಂಸ್ಥೆಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲಿಕೆಯ ಜತೆಯಲ್ಲಿ ಉದ್ಯೋಗಕ್ಕೋ, ಉದ್ಯಮಕ್ಕೋ ಪೂರಕವಾದ ಕೌಶಲ್ಯವನ್ನು ಹೊಂದಿದ್ದರೆ ಮಾತ್ರ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ಅಸ್ತಿತ್ವವನ್ನು ತೋರಿಸ್ಸುವದಕ್ಕೆ ಸಾಧ್ಯ-ಅಜಯ್ ಕೃಷ್ಣ.ಕೆ

ಪುತ್ತೂರು: ಕಲಿಕೆಯ ಜತೆಯಲ್ಲಿ ಉದ್ಯೋಗಕ್ಕೋ, ಉದ್ಯಮಕ್ಕೋ ಪೂರಕವಾದ ಕೌಶಲ್ಯವನ್ನು ಹೊಂದಿದ್ದರೆ ಮಾತ್ರ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಮ್ಮ ಅಸ್ತಿತ್ವವನ್ನು ತೋರಿಸ್ಸುವದಕ್ಕೆ ಸಾಧ್ಯವಾಗುತ್ತದೆ ಎಂದು ಬಂಟ್ವಾಳ ತಾಲೂಕಿನ ಪೇರಮೊಗರುವಿನಲ್ಲಿರುವ ಜಿಕೆ ಇಂಡಸ್ಟ್ರೀಸ್‌ನ ಮಾಲಕ ಅಜಯ್ ಕೃಷ್ಣ.ಕೆ ಹೇಳಿದರು ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ಎಂಡ್ ಟೆಕ್ನಾಲಜಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಎಂಬಿಎ ಮತ್ತು ಎಂಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಶ್ರೀರಾಮ ಸಭಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ  ಕಾಲೇಜ್‌ನಲ್ಲಿ ಎನ್ ಎಸ್ ಎಸ್ ಸಹಯೋಗದಲ್ಲಿ ಸೇವಾಧಾಮ ಸೇವಾಭಾರತಿ ಪುನರ್ವಸತಿ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ   ಸಹಯೋಗದಲ್ಲಿ ಸೇವಾಧಾಮ ಸೇವಾಭಾರತಿ  ಪುನರ್ವಸತಿ ಕೇಂದ್ರ ವತಿಯಿಂದ  ಬೆನ್ನೆಲುಬು  ಸಂಬAಧಿಸಿದAತೆ  ಸಮಸ್ಯೆಗಳು  ಅಂಗವಿಕಲತೆ, ಬೆನ್ನುಹುರಿಗೆ  ಕಾರಣಗಳು  ಮತ್ತು  ಪರಿಹಾರದ  ಬಗ್ಗೆ  ಮಾಹಿತಿ  ಕಾರ್ಯಗಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಿಶೋರ್ ಕುಮಾರ್ ರೈ.ಕೆ ಯೋಜನಾಧಿಕಾರಿ ರಾಷ್ಟ್ರೀಯ ಸೇವಾ ಯೋಜನೆ ಇವರು ವಹಿಸಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಚರಣ್ ಕುಮಾರ್  ಹಿರಿಯ ವ್ಯವಸ್ಥಾಪಕ ಸೇವಾಭಾರತಿ  ಸೇವಾಧಾಮ ಇವರು ಸೇವಾಭಾರತಿ ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಡಿ.22 ರಂದು ದಿ|| ಅನ್ವಿತಾ ಹೆಗ್ಡೆ ಅವರ ಸ್ಮರಣಾರ್ಥವಾಗಿ ವಲಯ ಮಟ್ಟದ ಮಕ್ತ ಚದುರಂಗ ಸ್ಪರ್ದೆ-ಕಹಳೆ ನ್ಯೂಸ್

ವಿಟ್ಲ: ಶಾಲಾ ವಿದ್ಯಾರ್ಥಿನಿಯಾಗಿದ್ದಾಗ ಮೃತಪಟ್ಟ ಅನ್ವಿತಾ ಹೆಗ್ಡೆ ಅವರ ಸ್ಮರಣಾರ್ಥ ಅವರ ಕುಟುಂಬದವರು ಅಯೀಜಿಸಿರುವ ಮಕ್ಕಳ ಚೆಸ್ ಟೂರ್ನಿ ಇದೆ ಡಿ. 22 ರಂದು ಸಮೀಪದ ಅಳಿಕೆ ಗ್ರಾಮದ ಚಂದಾಡಿ ಮನೆಯಲ್ಲಿ ನಡೆಯಲಿದೆ.9,13,ಮತ್ತು17 ವರ್ಷದೊಳಗಿನವರ ವಿಭಾಗಗಳಲ್ಲಿ ಸ್ವರ್ದೆಗಳು ನಡೆಯಲಿದ್ದು ಪ್ರತಿ ವಿಭಾಗದ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಪ್ರಶಸ್ತಿಗಳು ಇವೆ. ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೂ ವಿಶೇಷ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಉಚಿತ ಪ್ರವೇಶವಾಗಿದ್ದು ನೋಂಣಿ ಮತ್ತು  ಹೆಚ್ಚಿನ...
1 43 44 45 46 47 2,749
Page 45 of 2749