Wednesday, January 22, 2025

ಸುದ್ದಿ

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಸೋಮೇಶ್ವರ ಕಡಲ ತೀರದಲ್ಲಿ ಸಮುದ್ರಕ್ಕೆ ಸ್ನಾನಕ್ಕೆ ಇಳಿದಿದ್ದ ದೇರೆಬೈಲ್ ನ ಮಹಿಳೆ ಸಾವು ; ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡಿದ್ದಾಗ ದುರ್ಘಟನೆ – ಕಹಳೆ ನ್ಯೂಸ್

ಮಂಗಳೂರು : ಸಮುದ್ರಕ್ಕೆ ಸ್ನಾನಕ್ಕೆ ಇಳಿದಿದ್ದ ಮಹಿಳೆ ಸಾವಿಗೀಡಾಗಿರುವ ಘಟನೆ ಮಂಗಳೂರು (Mangaluru) ಹೊರವಲಯದ ಸೋಮೇಶ್ವರ ಕಡಲ ತೀರದಲ್ಲಿ ನಡೆದಿದೆ. ದೇರೆಬೈಲ್ ನಿವಾಸಿ ಉಷಾ (72) ಮೃತ ಮಹಿಳೆ. ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರಕ್ಕೆ ಸ್ನಾನಕ್ಕಿಳಿದಿದ್ದರು. ಇತ್ತೀಚೆಗೆ ತಂಗಿ ನಿಶಾ ಭಂಡಾರಿ ಅವರ ಪತಿ ಕರುಣಾಕರ ಭಂಡಾರಿ ನಿಧನರಾಗಿದ್ದರು. ಮೃತ ಕರುಣಾಕರ ಭಂಡಾರಿಯ ಪಿಂಡ ಪ್ರದಾನ ವಿಧಿಯಲ್ಲಿ ಉಷಾ ಭಾಗವಹಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ಶ್ರೀ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನ ಕುಪ್ಪೆಟ್ಟು ಬರ್ಕೆ ಕರ್ಪೆ ಇದರ ಜೀರ್ಣೋದ್ಧಾರ, ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದ ಲಾಂಛನ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನ ಕುಪ್ಪೆಟ್ಟು ಬರ್ಕೆ ಕರ್ಪೆ ಇದರ ಜೀರ್ಣೋದ್ಧಾರ, ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಕುಪ್ಪೆಟ್ಟು ಬರ್ಕೆ ಕಾರ್ಯಕ್ರಮದ ಲಾಂಛನ ಬಿಡುಗಡೆ ಕಾರ್ಯಕ್ರಮ ಕುಪ್ಪೆಟ್ಟು ಬರ್ಕೆ ಚಾವಡಿಯಲ್ಲಿ ನಡೆಯಿತು. ಪ್ರತಿಷ್ಠಾ ಮಹೋತ್ಸವ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಲೋಗೋ ಅನಾವರಣಗೊಳಿಸಿದರು. ಈ ಸಮಯದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ್ ಪ್ರಭು, ಕಾರ್ಯದರ್ಶಿ ನವೀನ್ ಹೊಸಹೊಕ್ಲು ಪ್ರತಿಷ್ಠಾ ಮಹೋತ್ಸವ ಸಮಿತಿ ಉಪಾಧ್ಯಕ್ಷರುಗಳಾದ ಕಿರಣ್ ಮಂಜಿಲ, ಜಯಪ್ರಕಾಶ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

23ನೇ ರಾಜ್ಯ ಶಾರ್ಟ್ ಕೋರ್ಸ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್’ ಸ್ಪರ್ಧೆಯಲ್ಲಿ ಫಿಲೋಮಿನಾ ಪ ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ-ಕಹಳೆ  ನ್ಯೂಸ್

  ಪ್ರಥಮ ವಿಜ್ಞಾನ ವಿಭಾಗದ ಅನ್ವಿತ್ ರೈ ಬರಿಕೆ 50ಮೀ ಫ್ರೀ ಸ್ಟೈಲ್ ಮತ್ತು 4್ಠ50ಮೀ ಫ್ರೀ ಸ್ಟೈಲ್ ರಿಲೇ ಯಲ್ಲಿ ಎರಡು ಬೆಳ್ಳಿ ಹಾಗೂ 50ಮೀ ಫ್ಲೈ, 100ಮೀ ಫ್ರೀ ಸ್ಟೈಲ್, 25ಮೀ ಫ್ರೀ ಸ್ಟೈಲ್ ಮತ್ತು 4್ಠ50ಮೀ ಮೆಡ್ಲೆ ರಿಲೇ ಯಲ್ಲಿ 4 ಕಂಚಿನ ಪದಕವನ್ನು, ದಿಗಂತ್ ವಿ ಎಸ್ ಮತ್ತು ಅರ್ ಅಮನ್ ರಾಜ್ ಇವರು 4್ಠ50ಮೀ ಫ್ರೀ ಸ್ಟೈಲ್ ರಿಲೇ ಯಲ್ಲಿ ಒಂದು ಬೆಳ್ಳಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

 ಬಂಟ್ವಾಳ ಯುವವಾಹಿನಿ ವತಿಯಿಂದ ಯಶಸ್ವಿ 25 ನೇ ಗುರುತತ್ವವಾಹಿನಿ ಮಾಲಿಕೆ : ಅನುಷ್ಠಾನ ಪೂಜೆಯೇ ನಾರಾಯಣಗುರುಗಳ ಇಷ್ಟ ಪೂಜೆ : ಡಾ.ಯೋಗೀಶ್ ಕೈರೋಡಿ- ಕಹಳೆ ನ್ಯೂಸ್

ಬಂಟ್ವಾಳ : ದೇವರಿಗೆ ನಮ್ಮ ನಂಬಿಕೆಯ ಬಹುಬಗೆಯ ಪೂಜೆಯ ಪರಿಕಲ್ಪನೆಯಿದೆ. ಗುರುಗಳ ತತ್ವ ಅನುಷ್ಠಾನ ಪೂಜೆಯೇ ಅವರ ಇಷ್ಟ ಪೂಜೆ, ನಾರಾಯಣ ಗುರುಗಳ ಸಂದೇಶಗಳು ಕೇವಲ ಘೋಷಣೆಯ ಸಾಲುಗಳಲ್ಲ. ಅದು ನಮ್ಮ ಅಂತರಂಗದ ಭಾವವಾಗಬೇಕು. ಅಧ್ಯಯನ, ಆತ್ಮಾವಲೋಕನ ಮತ್ತು ಸುತ್ತಲಿನ ಜನಜೀವನವನ್ನು ವಿವೇಚಿಸಿದಾಗ ನಾರಾಯಣಗುರು ನಮ್ಮ ಅರಿವಿಗೆ ಬರುತ್ತಾರೆ ಎಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕರಾದ ಡಾ.ಯೋಗೀಶ್ ಕೈರೋಡಿ ತಿಳಿಸಿದರು ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಘಟಕದ ಅಧ್ಯಕ್ಷ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುಮಂಗಳೂರುರಾಜ್ಯಸುದ್ದಿ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ? – ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ – ಕಹಳೆ ನ್ಯೂಸ್

ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಪ್ರಕರಣ ಹೈಕೋರ್ಟ್ ರದ್ದು, ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹೈದರ್ ಆಲಿಗೆ ಮತ್ತೆ ಮುಖಭಂಗ..!! ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ (Jai Shri Ram) ಎಂದು ಕೂಗುವುದು ಹೇಗೆ ತಪ್ಪಾಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ಈ ವಿಚಾರದಲ್ಲಿ ಕರ್ನಾಟಕ ಪೊಲೀಸರ ನಿಲುವನ್ನು ಪ್ರಶ್ನೆ ಮಾಡಿದೆ. ದಕ್ಷಿಣ ಕನ್ನಡದ ಮಸೀದಿ (Mosque)...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಹುಟ್ಟೂರ ಗೌರವ – ಕಹಳೆ ನ್ಯೂಸ್

ಬಂಟ್ವಾಳ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪುರಸ್ಕೃತ ಸಹಕಾರಿ-ಸಮಾಜ ಸೇವಾ ಕ್ಷೇತ್ರದ ಸಾಧಕ ಕೆ.ಸಂಜೀವ ಪೂಜಾರಿ ಅವರಿಗೆ ಕೆ.ಸಂಜೀವ ಪೂಜಾರಿ ಅಭಿನಂದನಾ ಸಮಿತಿ, ಬಿ.ಸಿ.ರೋಡಿನ ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲ, ಮೆಲ್ಕಾರಿನ ಶ್ರೀಗುರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಶಿವಗಿರಿ ಮಹಿಳಾ ಸಹಕಾರಿ ಸಂಘ ಹಾಗೂ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಆಶ್ರಯದಲ್ಲಿ ಸಜೀಪಮೂಡ ಸುಭಾಷ್‌ನಗರ ಶ್ರೀಗುರು ಕಲ್ಯಾಣ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಅಭಿಮಾನದ...
ಸಂತಾಪಸುದ್ದಿ

ಇಹಲೋಕ ತ್ಯಜಿಸಿದ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ – ಕಹಳೆ ನ್ಯೂಸ್

ಅಂಕೋಲಾ: ಪರಿಸರ ಪ್ರೇಮಿ, ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ (86) ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಇಂದು (ಡಿ.16) ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತುಳಸಿಗೌಡ ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿ ಪರಿಸರ ಪ್ರೇಮಿ ಎಂದು ಹೆಸರಾಗಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದರೂ...
ಬೆಳಗಾವಿರಾಜಕೀಯರಾಜ್ಯಸುದ್ದಿ

ಬೋರ್‌ವೆಲ್‌ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ, ದಂಡ ; ಬೆಳಗಾವಿ ಅಧಿವೇಶನದಲ್ಲಿ ಬಿಲ್ ಪಾಸ್ – ಕಹಳೆ ನ್ಯೂಸ್

ಬೆಳಗಾವಿ, ಡಿ.17 : ಕಾರ್ಯನಿರ್ವಹಿಸದ ಅಥವಾ ಸ್ಥಗಿತಗೊಂಡ ಕೊಳವೆಬಾವಿ ಮುಚ್ಚದ ಜಮೀನು ಮಾಲೀಕರಿಗೆ 1 ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸುವ ತಿದ್ದುಪಡಿ ವಿಧೇಯಕ ಸೇರಿದಂತೆ ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಫಲ ಕೊಳವೆಬಾವಿಯನ್ನು ಸೂಕ್ತ ರೀತಿಯಲ್ಲಿ ಮುಚ್ಚದೆ ದುರಂತಕ್ಕೆ ಕಾರಣರಾಗುವವರನ್ನು ಶಿಕ್ಷಿಸಲು ಸಚಿವ ಎನ್.ಎಸ್.ಬೋಸರಾಜು ಅವರು ಮಂಡಿಸಿದ, ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ, ನಿವರ್ಹಣಾ ನಿಯಂತ್ರಣ) ತಿದ್ದುಪಡಿ ವಿಧೇಯಕ-2024...
1 44 45 46 47 48 2,749
Page 46 of 2749