ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಕೊಡ ಮಾಡುವ ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಮಹಿಳಾ ಸಾಧಕಿ ಪ್ರಶಸ್ತಿಗೆ ಆಯ್ಕೆಯಾದ ಸುಳ್ಯದ ಸಾಧಕಿ ಡಾ. ಅನುರಾಧಾ ಕುರುಂಜಿ – ಕಹಳೆ ನ್ಯೂಸ್
ಸುಳ್ಯ : ವೃತ್ತಿಯಲ್ಲಿ ಉಪನ್ಯಾಸಕಿಯಾಗಿರುವ ಪ್ರವೃತ್ತಿಯಲ್ಲಿ ತರಬೇತುದಾರಳು, ಸಂಘಟಕಿ ಹಾಗೂ ಬರಹಗಾರ್ತಿಯಾಗಿರುವ ಬಹುಮುಖ ಪ್ರತಿಭೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತುನವರು ಅತ್ಯುತ್ತಮ ಸಾಧನೆಗೈದ ಮಹಿಳೆಯರಿಗೆ ಪ್ರಪ್ರಥಮ ಬಾರಿಗೆ ಕೊಡ ಮಾಡಿದ ರಾಜ್ಯಮಟ್ಟದ "ಪ್ರತಿಷ್ಠಿತ “ಚೈತನ್ಯ ಶ್ರೀ- 2024” ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್, ಸ್ಕೌಟ್- ಗೈಡ್, ಜೇಸೀಸ್, ರೆಡ್ ಕ್ರಾಸ್, ಮೊದಲಾದ ಸಂಸ್ಥೆಗಳಲ್ಲಿ ಹಲವು ಪ್ರಥಮಗಳೊಂದಿಗೆ ಕೆಲವು ಶಾಶ್ವತ...