ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳ ತಡೆ;25 ಗೋವುಗಳ ರಕ್ಷಣೆ -ಕಹಳೆ ನ್ಯೂಸ್
ಮಂಗಳೂರು: ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತೆ ತಡೆಯೊಡ್ಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ(ಮಾ.28) ನಡೆದಿದೆ. ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ...