Wednesday, January 22, 2025

ಸುದ್ದಿ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ-ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತ ದಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ,ಬ್ರಹ್ಮಕಲಶೋತ್ಸವ ಸಮಿತಿ...
ದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಡಿ.09ರಿಂದ ಡಿ.10ರವೆರೆಗೆ ಆಲಂತಡ್ಕ ರಕೇಶ್ವರೀ, ಧೂಮವತಿ ಹಾಗೂ ಪರಿವಾರ ದೈವಗಳ ನೇಮೋತ್ಸವ – ಕಹಳೆ ನ್ಯೂಸ್

ಆಲಂತಡ್ಕ ರಕೇಶ್ವರೀ, ಧೂಮವತಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ಇಂದು ನಡೆಯಲಿದೆ. ಇಂದು ಬೆಳಿಗ್ಗೆ ಗಣಹೋಮ, ನಾಗತಂಬಿಲ ನಡೆದು, ಮಧ್ಯಾಹ್ನ ಧೂಮವತಿ ದೈವಗಳ ಭಂಡಾರ ಬಂದು ಸಂಜೆ ರಕೇಶ್ವರಿ, ಸತ್ಯಜಾವತೆ, ವರ್ಣರ ಪಂಜುರ್ಲಿ ದೈವಗಳ ನೇಮೋತ್ಸವ ಹಾಗೂ ಪ್ರಾತಃಕಾಲ 3.00ರಿಂದ ರಕ್ತೇಶ್ವರಿ ದೈವದ ನೇಮೋತ್ಸವ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಇನ್ನು ಡಿ.10ರಂದು ಬೆಳಿಗ್ಗೆ ಧೂಮವತಿ ದೈವದ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಪಾಷಣಮೂರ್ತಿ, ಕಲ್ಕುಡ, ಕುಪ್ಪೆ ಪಂಜುರ್ಲಿ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಂಗಳೂರುಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಡಿಸೆಂಬರ್ 22: ಷೇರು ಮಾರುಕಟ್ಟೆ ಯ ಕುರಿತು ಉಚಿತ ಕಾರ್ಯಗಾರ-ಕಹಳೆ ನ್ಯೂಸ್

ಮಂಗಳೂರು: ಡಿಸೆಂಬರ್ 22 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಕದ್ರಿ ಮಲ್ಲಿಕಟ್ಟೆಯಲ್ಲಿರುವ "ವಿನ್ನರ್ಸ್ ವೆಂಚರ್" ಷೇರು ಮಾರುಕಟ್ಟೆ ತರಬೇತಿ ಸಂಸ್ಥೆಯಲ್ಲಿ ಉಚಿತ ಕಾರ್ಯಗಾರ ನಡೆಯಲಿದೆ. ಇದರೊಂದಿಗೆ ಉಚಿತ ಡಿ-ಮ್ಯಾಟ್ ಖಾತೆಯನ್ನು ಮಾಡಿಕೊಡಲಾಗುವುದು ಎಂದು ತರಬೇತಿದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಣಕಾಸು ಭದ್ರತೆಯನ್ನು ಖಚಿತ ಪಡಿಸಿಕೊಳ್ಳಲು ಹೂಡಿಕೆಯ ಒಂದು ಉತ್ತಮ ಮಾರ್ಗವಾಗಿದೆ ಎಂಬುವುದು ಎಲ್ಲರಿಗೂ ತಿಳಿದಿರುವ ವಿಷಯ. ಹೂಡಿಕೆಗೆ ಸಾಕಷ್ಟು ಆಯ್ಕೆಗಳಿವೆ; ಬ್ಯಾಂಕ್ ಠೇವಣಿ, ಪೋಸ್ಟ್ ಆಫಿಸ್ ಠೇವಣಿ,...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೂಡಬಿದಿರೆಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ತಂದೆ ತಾಯಿಗಳ ಕನಸನ್ನು ಮಕ್ಕಳು ನನಸಾಗಿಸಬೇಕು- ಯಶೋಧ ಹೊಸುರ (ಕೆಎಎಸ್)-ಕಹಳೆ ನ್ಯೂಸ್

ಮೂಡಬಿದ್ರೆ: ಶಾಲೆಯೊಂದು ಕೈತೋಟ ಅಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಮಳ ಸೂಸುವ ಹೂವಿನಂತೆ. ಎಲ್ಲರಲ್ಲೂ ಒಂದ್ದಲ್ಲಾ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಅನಾವರಣ ಮಾಡಲು ಈ ಎಕ್ಸಲೆಂಟ್ ವಿದ್ಯಾ ಸಂಸ್ಥೆ ಅವಕಾಶ ನೀಡುತ್ತಿದೆ. ಸಿಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಸಾಧನೆ ಮಾಡಬೇಕು. ತಂದೆಯನ್ನು ಮೀರಿಸುವ ಮಗನಾಗಿ ಗುರುವನ್ನು ಮೀರಿಸುವ ವಿದ್ಯಾರ್ಥಿ ಆಗುವಂತೆ ಇಂದಿನ ಮಕ್ಕಳು ಬೆಳೆಯಬೇಕು. ವಿದ್ಯಾರ್ಥಿ ಜೀವನ ಚಿನ್ನದ ಜೀವನ ಇದ್ದ ಹಾಗೆ. ವಿದ್ಯಾರ್ಥಿಗಳು ಮೊದಲು ಖುಷಿಯಿಂದ ಇರಬೇಕು....
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ ವಿವೇಕಾನಂದ ಕಾಲೇಜು-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು, (ಸ್ವಾಯತ್ತ) ಪುತ್ತೂರು, ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ಜೊತೆಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ, ಡಾಕ್ಟರ್ ಶ್ರೀಪತಿ ಕಲ್ಲೂರಾಯ, ಈ ಮೆಮೊರಾಂಡಮ್‌ನಿAದ ಎರಡೂ ಸಂಸ್ಥೆಯ ಸಿಬ್ಬಂದಿಗಳ ನಡುವಿನ ಸಂಬAಧ ಅಭಿವೃದ್ಧಿ ಹೊಂದಲಿದೆ ಎಂದರು. ಉಪನ್ಯಾಸಕರ ವಿನಿಮಯ, ಉಪನ್ಯಾಸಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮ, ಜಂಟಿ ಅಧ್ಯಯನ ಕಾರ್ಯಕ್ರಮಗಳು, ಸರ್ಟಿಫಿಕೇಟ್...
ಉಡುಪಿಉದ್ಯೋಗಕಡಬಕುಂದಾಪುರಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟಬಲ್ ಆಸ್ಪತ್ರೆ ಆರಂಭ-ಕಹಳೆ ನ್ಯೂಸ್

ಕುಂದಾಪುರ:ದತ್ತಿ ಕಣ್ಣಿನ ಆಸ್ಪತ್ರೆ ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ ಉದ್ಘಾಟಿಸಲಾಗುವುದು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದ್ದು ಅದರ ಕೊಡುಗೆಯ ಭಾಗವಾಗಿ ವಿಸ್ತಾರವಾದ ಸೌಲಭ್ಯವುಳ್ಳ ಕಣ್ಣಿನ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ಹೊಂದಿದ್ದು ಉತ್ತಮ ಚಿಕಿತ್ಸೆ ಒದಗಿಸಲು ಆಸ್ಪತ್ರೆಯು ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ. ಉನ್ನತ ಗುಣಮಟ್ಟದ...
ಉದ್ಯೋಗಗೋಕರ್ಣಬಂಟ್ವಾಳಸುದ್ದಿ

ವಾಮದಪದವು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಉಚಿತ ಹೊಲಿಗೆ ತರಬೇತಿ ತರಗತಿ ಉದ್ಘಾಟನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಬಂಟ್ವಳ ತಾಲೂಕಿನ ವಗ್ಗ ವಲಯದ ವಾಮದಪದವಿನಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರೇರಣ ಜ್ಞಾನವಿಕಾಸ ಕೇಂದ್ರದಲ್ಲಿ 3 ತಿಂಗಳ ಉಚಿತ ಹೊಲಿಗೆ ತರಬೇತಿ ತರಗತಿ ಪ್ರಾರಂಭಿಸಲಾಯಿತು. ಒಂದು ಮಹಿಳೆ ಸ್ವ ಉದ್ಯೋಗ ಕಾರ್ಯಗಳನ್ನು ಮಾಡಿ ಹೇಗೆ ಒಂದು ಮನೆಯನ್ನು ಅಭಿವೃದ್ಧಿ ಪಡಿಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಳಿಸಿ ಕೊಟ್ಟಿದೆ ಎಂದು ಬಾಲಭವನ ಸೊಸೈಟಿ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಶಾಸಕ ಅಶೋಕ್ ರೈ ಅವರ ಕ್ಯಾಲೆಂಡರ್ 2025 ಬಿಡುಗಡೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಅವರ ಕಾರ್ಯಕ್ರಮದ ಹಾಗೂ ಪುತ್ತೂರಿನ ಅಭಿವೃದ್ದಿ ವಿಚಾರ ಮಾಹಿತಿ, ಚಿತ್ರಗಳನ್ನೊಳಗೊಂಡ ಕ್ಯಾಲೆಂಡರ್ 2025 ನ್ನು ಶಾಸಕರು ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಈ‌ ಸಂದರ್ಭದಲ್ಲಿ ಪುತ್ತೂರು ತಹಶಿಲ್ದಾರ್ ಪುರಂದರ ಹೆಗ್ಡೆ, ರೈ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ. ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಟ್ರಸ್ಟ್ ನ ಕೃಷ್ಣಪ್ರಸಾದ್ ಭಟ್ ಬೊಳ್ಳಾವು,ಶಾಸಕ ಪಿ ಎ ರಂಜಿತ್ ಸುವರ್ಣ, ಕಚೇರಿ ಸಿಬಂದಿ...
1 51 52 53 54 55 2,750
Page 53 of 2750