Thursday, January 23, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕ್ಷೇತ್ರ ಪಡುಮಲೆಯಲ್ಲಿ 06-12-2024 ರಂದು ಜಾತ್ರೋತ್ಸವದ ಪೂರ್ವ ತಯಾರಿ ಸಭೆ-ಕಹಳೆ ನ್ಯೂಸ್

ಪುತ್ತೂರು: ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ, ಶ್ರೀ ಕ್ಷೇತ್ರ ಪಡುಮಲೆಯಲ್ಲಿ ಇದೇ ಕ್ರೋಧಿ ಸಂವತ್ಸರದ ಧನುರ್ಮಾಸದಲ್ಲಿ, ಬರುವ ಜನವರಿ ತಿಂಗಳ 12 ರಿಂದ 14 ರವರೆಗೆ ಆಡಳಿತಾಧಿಕಾರಿಗಳು ಮತ್ತು ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯಲಿರುವ ಶ್ರೀ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ವಿವಿಧ ಜವಾಬ್ಧಾರಿಗಳನ್ನು ಹಂಚಲು ಮತ್ತು ಪೂರ್ವ ತಯಾರಿ ಬಗ್ಗೆ ಚರ್ಚಿಸಲು ಭಕ್ತರ ಸಭೆಯನ್ನು 06-12-2024 ನೇ ಶುಕ್ರವಾರ ಸಂಜೆ 6 ಗಂಟೆಗೆ ಕರೆಯಲಾಗಿದೆ. ಆದ್ದರಿಂದ ಶ್ರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ‘ವಿಸ್ತಾರ-2024’ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜು ಆಫ್ ಇಂಜಿನಿಯರಿAಗ್ ಅಂಡ್ ಟೆಕ್ನಾಲಜಿ ಇವರು ಆಯೋಜಿಸಿದ 'ವಿಸ್ತಾರ - 2024' ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ದ್ವಿತೀಯ ವಿಜ್ಞಾನ ವಿಭಾಗದ ನಿತೇಶ್ ಎನ್ ಆಚಾರ್ಯ ಕೋಡ್ ಡಿಬಗ್ಗರ್ ನಲ್ಲಿ ಪ್ರಥಮ, ಸ್ಕಂದ ತೇಜಾ. ಬಿ ಮತ್ತು ದಿಶಾನ್ ಡಿ ಸೋಜಾ ಆರ್ಟೆಲಿಜೆನ್ಸ್ ನಲ್ಲಿ ಪ್ರಥಮ, ಮೊಹಮ್ಮದ್ ಫಹಾದ್, ಮೊಹಮ್ಮದ್ ಫಲಿಲ್, ಸಲ್ಮಾನ್ ಫರಿಷ್, ಲುಕ್ಮಾನ್ ಟ್ರೆಷರ್...
ದಕ್ಷಿಣ ಕನ್ನಡಸುದ್ದಿಸುಳ್ಯ

ಪೆರ್ನಾಜೆ ಯಲ್ಲಿ ಸತತ ಮೂರು ದಿನಗಳಿಂದ ಬೀಡು ಬಿಟ್ಟ ಕಾಡಾನೆ-ಕಹಳೆ ನ್ಯೂಸ್

ಪೆರ್ನಾಜೆ: ಕೃಷಿಗೆ ಒಂದೆಡೆ ಕಾಡುಪ್ರಾಣಿಗಳ ಹಾವಳಿ ಯಾದರೆ ಮಳೆಯ ಚೆಲ್ಲಾಟ ಪುತ್ತೂರು ತಾಲೂಕು ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ಎಂಬಲ್ಲಿ ಕಾಸರಗೋಡಿನ ಪರಪೆಯಿಂದ ಮುಗೇರು ಯರು ಸುಳ್ಯ ತಾಲೂಕು ಕನಕಮಜಲು ರಕ್ಷಿತಾ ಅರಣ್ಯದಿಂದ ಕೂಡಿದ್ದು ಈಗಾಗಲೇ ಹಲವು ಬಾರಿ ಕುಮಾರ ಪೆರ್ನಾಜೆ ಮೂರು ದಿನಗಳಿಂದ ಗಜರಾಜ ಬಾಳೆ ತೋಟವನ್ನು ಚಿದ್ರಗೊಳಿಸುತ್ತಿದ್ದು 25ಕ್ಕೂ ಮಿಕ್ಕಿ ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಡಿಕೆ ಗಿಡವು ಬಹಳಷ್ಟು ಹಾನಿಯಾಗಿದೆ. ಕೃಷಿಕರನ್ನು ಕಾಡಾನೆ ಹೈರಾಣ ಮಾಡಿಸುತ್ತಿದ್ದು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಡಿಕೆ ಕೃಷಿ ರೋಗ ನಿಯಂತ್ರಣ ಮಾಹಿತಿ ಕಾರ್ಯಗಾರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ವತಿಯಿಂದ ಲಯನ್ಸ್ ಕ್ಲಬ್ ಬಂಟ್ವಾಳ, ಹಾಗೂ ತೋಟಗಾರಿಕೆ ಇಲಾಖೆ ಬಂಟ್ವಾಳ ಇವುಗಳ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಪೂಪಾಡಿ ಕಟ್ಟೆಯ ತೀರ್ಥೊಟ್ಟು ಚಂದ್ರಶೇಖರ್ ಕೊಟ್ಟಾರಿಯವರ ನಿವಾಸದಲ್ಲಿ ಅಡಿಕೆ ಕೃಷಿಕರಿಗಾಗಿ "ಅಧಿಕ ಇಳುವರಿಗಾಗಿ ಅಡಿಕೆ ರೋಗ ನಿವಾರಣೆ"ಯ ಕುರಿತು ಮಾಹಿತಿ ಕಾರ್ಯಗಾರ ಮಂಗಳವಾರ ಜರಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ)...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು: (ಡಿ.6 -8) ಕರ್ನಾಟಕದಲ್ಲಿ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್-ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್ ಶಿಪ್ ಡಿಸೆಂಬರ್ 6 ರಿಂದ 8ರವರೆಗೆ "ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತೀಯ ಕುಸ್ತಿ ಸಂಘವು 2024ರ ರಾಷ್ಟ್ರೀಯ ಹಿರಿಯರ ಕುಸ್ತಿ ಚಾಂಪಿಯನ್‌ ಶಿಪ್ ಅನ್ನು ಈ ಬಾರಿ ಕರ್ನಾಟಕದಲ್ಲಿ ಆಯೋಜಿಸಲು ಅನುಮತಿಯನ್ನು ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಅದರಂತೆ ಕರ್ನಾಟಕ ಕುಸ್ತಿ ಸಂಘ(ರಿ)ದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರ ನೇತೃತ್ವದಲ್ಲಿ, ಬೆಂಗಳೂರಿನ ಕೋರಮಂಗಲದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು, 04 : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಸಾಧು ಸಂತರ ರಕ್ಷಣೆಗೆ ಆಗ್ರಹಿಸಿ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಳಗ್ಗೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆಯ ಮಿನಿ ವಿಧಾನ ಸೌಧದ ವರೆಗೆ ಮೆರವಣಿಗೆಯ ಅನಂತರ ಪ್ರತಿಭಟನಾ ಸಭೆ ನಡೆಯಿತು.ಕೆಲವು ಹಿಂದೂ ಕಾರ್ಯಕರ್ತರು ಸ್ವಲ್ಪ ಹೊತ್ತು ರಸ್ತೆ ತಡೆ ನಡೆಸಿದರು, ಈ ವೇಳೆ ಪೊಲೀಸರೊಂದಿಗೆ ವಾಗ್ವಾದವೂ ನಡೆಯಿತು....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ; ಭದ್ರತೆ ಹೆಚ್ಚಳ – ಕಹಳೆ ನ್ಯೂಸ್

ಮಂಗಳೂರು, 04 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ಬಾಂಬ್ ಇಡಲಾಗಿದೆ ಎಂಬ ಇಮೇಲ್ ನವೆಂಬರ್ 30 ರಂದು ಬಂದ ನಂತರ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಅಕ್ರಮ್ ವೈಕರ್ ಹೆಸರಿನ ಇಮೇಲ್ ಐಡಿಯಿಂದ ಬೆದರಿಕೆಯನ್ನು ಕಳುಹಿಸಲಾಗಿದ್ದು, ತಕ್ಷಣದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ, ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಟರ್ಮಿನಲ್ ಮತ್ತು ವಿಮಾನ ನಿಲ್ದಾಣದ ಇತರ ಪ್ರದೇಶಗಳಲ್ಲಿ ಸಂಪೂರ್ಣ ಶೋಧ ನಡೆಸಿದರು. ಆದರೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ಜಿವಿ ಮೋಟಾರ್ಸ್ ಯಮಹಾ ಶೋರೂಂನಲ್ಲಿ ಉದ್ಯೋಗವಕಾಶ – ಕಹಳೆ ನ್ಯೂಸ್

ಉಪ್ಪಿನಂಗಡಿಯಲ್ಲಿರುವ ಜಿ.ವಿ.ಮೋಟಾರ್ಸ್ ಯಮಹಾ ಶೋರೂಂನಲ್ಲಿ ಕಾರ್ಯನಿರ್ವಹಿಸಲು ಸೇವಾ ಸಲಹೆಗಾರ ಮತ್ತು ಮಾರಾಟ ಕಾರ್ಯನಿರ್ವಾಹಕ ಪುರುಷ ಅಭ್ಯರ್ಥಿಗಳು ಬೇಕಾಗಿದ್ದಾರೆ. ಯಾವುದೇ ಪದವೀಧರ ಹಾಗು ಉತ್ತಮ ಕಂಪ್ಯೂಟರ್ ಕೌಶಲ್ಯಗಳು ಮತ್ತು ಉತ್ತಮ ಸಂವಹನ ಕೌಶಲ್ಯಗಳನ್ನು ತಿಳಿದಿರಬೇಕು. ಹೆಚ್ಚಿನ ಮಾಹಿತಿಗಾಗಿ: ಜಿವಿ ಮೋಟಾರ್ಸ್ ಯಮಹಾ ಅಧಿಕೃತ ದ್ವಿಚಕ್ರ ವಾಹನ ಶೋ ರೂಂ ನೆಕ್ಕಿಲಾಡಿ ಉಪ್ಪಿನಂಗಡಿಗೆ ಸಂಪರ್ಕಿಸಿ. ಕರೆಮಾಡುವುದದರೆ ಬೆಳಿಗ್ಗೆ 9.00ಗಂಟೆ ಯಿಂದ 5.00 ಗಂಟೆಯವರೆಗೆ ಈ ಸಂಖ್ಯೆಗೆ ಕರೆಮಾಡಿ 9148731254....
1 55 56 57 58 59 2,750
Page 57 of 2750