ಮೂರು ದಿನಗಳ ಗ್ರಾಹಕ ಹಕ್ಕು ಮತ್ತು ರಕ್ಷಣೆಯ ಕುರಿತ ಮಾಹಿತಿ ಕಾರ್ಯಗಾರ-ಕಹಳೆ ನ್ಯೂಸ್
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಗ್ರಾಹಕ ಸಂಘದ ವತಿಯಿಂದ ಗ್ರಾಹಕರಾಗಿ ನಾವು ಎದುರಿಸುವಂತಹ ಮೋಸ, ವಂಚನೆಗಳ ಅರಿವು ಮತ್ತು ನಮ್ಮ ಹಕ್ಕುಗಳ ಸದುಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಸತತವಾಗಿ ಮೂರು ದಿನಗಳ ಗ್ರಾಹಕ ಹಕ್ಕು ಮತ್ತು ರಕ್ಷಣೆಯ ಕುರಿತ ಮಾಹಿತಿ ಕಾರ್ಯಾಗಾರವು ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳು ಮೂರು ತಂಡಗಳಾಗಿ ಮೂರು ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಹಲವಾರು ಚಟುವಟಿಕೆಗಳ ಮೂಲಕ ಹೊಸ ರೀತಿಯಲ್ಲಿ ಅರಿವನ್ನು ಮೂಡಿಸಿದರು....